ಗ್ರೀನ್ ಕಲರ್ ಮಾಡ್ರನ್ ಡ್ರೆಸ್ ಅಸಲಿ ಸೌಂದರ್ಯ ಪ್ರದರ್ಶನ ಮಾಡಿದ ತಮನ್ನಾ, ಟೆಂಪ್ಟಿಂಗ್ ಪೋಸ್ ಕೊಟ್ಟ ಮಿಲ್ಕಿ……!

Follow Us :

ಸುಮಾರು ವರ್ಷಗಳಿಂದ ಸಿನಿರಂಗದಲ್ಲಿ ಸಕ್ಸಸ್ ಪುಲ್ ಆಗಿ ಕೆರಿಯರ್‍ ಸಾಗಿಸುತ್ತಿರುವ ಸ್ಟಾರ್‍ ನಟಿಯರಲ್ಲಿ ಮಿಲ್ಕಿ ಬ್ಯೂಟಿ ತಮನ್ನಾ ಸಹ ಒಬ್ಬರಾಗಿದ್ದಾರೆ. ಅದರಲ್ಲೂ ತೆಲುಗಿನಲ್ಲಿ ತನ್ನದೇ ಆದ ಚಾಪು ಮೂಡಿಸಿ ಈಗಲೂ ಸಹ ಭಾರಿ ಆಫರ್‍ ಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೆ ಆಕೆ ಜೀ ಖರ್ದಾ ಹಾಗೂ ಲಸ್ಟ್ ಸ್ಟೋರೀಸ್-2 ಎಂಬ ವೆಬ್ ಸಿರೀಸ್ ಗಳಲ್ಲಿ ಮೊದಲ ಬಾರಿಗೆ ತುಂಬಾನೆ ಬೋಲ್ಡ್ ಆಗಿ ನಟಿಸಿದ್ದು ಈ ಕಾರಣದಿಂದ ಆಕೆ ಭಾರಿ ಸುದ್ದಿಯಾಗಿದ್ದರು. ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ಸಹ ಬೋಲ್ಡ್ ಪೊಟೋಗಳ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ.

ಮಿಲ್ಕಿ ಬ್ಯೂಟಿ ತಮನ್ನಾ ಬಾಲಿವುಡ್ ನಲ್ಲೂ ಪುಲ್ ಬ್ಯುಸಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನೆಮಾಗಳು ಹಾಗೂ ವೆಬ್ ಸಿರೀಸ್ ಗಳ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಅದರಲ್ಲೂ ಆಕೆ ಜೀ ಖರ್ದಾ ಸಿರೀಸ್ ಅಮೇಜಾನ್ ಪ್ರೈಂ ನಲ್ಲಿ ಸ್ಟ್ರೀಮಿಂಗ್ ಆಗುತ್ತಿವೆ. ಈ ಸೀರೀಸ್ ನಲ್ಲಿ ಬೆಡ್ ರೂಂ ಸೀನ್ ಗಳಲ್ಲಿ ಕಾಣಿಸಿಕೊಂಡರು. ಈ ಹಿಂದೆ ತಮನ್ನಾ ಎಂದೂ ಕಾಣಿಸಿಕೊಳ್ಳದ ರೀತಿಯಲ್ಲ ಈ ಸಿರೀಸ್ ನಲ್ಲಿ ಕಾಣಿಸಿಕೊಂಡರು. ಬಳಿಕ ನೆಟ್ ಫ್ಲಿಕ್ಸ್ ನಲ್ಲಿ ತೆರೆಕಂಡ ಲಸ್ಟ್ ಸ್ಟೋರೀಸ್-2 ಸಿರೀಸ್ ನಲ್ಲೂ ಸಹ ತಮನ್ನಾ ಕಾಣಿಸಿಕೊಂಡರು. ಈ ಸಿರೀಸ್ ನಲ್ಲೂ ಸಹ ತಮನ್ನಾ ಬೋಲ್ಡ್ ಆಗಿಯೇ ನಟಿಸಿದರು. ಇದರಿಂದ ತಮನ್ನಾ ಮೊದಲ ಬಾರಿಗೆ ಅಂತಹ ದೃಶ್ಯಗಳಲ್ಲಿ ನಟಿಸಿದ ಕಾರಣದಿಂದ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಸೆನ್ಷೇಷನ್ ಕ್ರಿಯೇಟ್ ಮಾಡಿದರು. ಅಂದಿನಿಂದ ತಮನ್ನಾ ಸದಾ ಸುದ್ದಿಯಲ್ಲೇ ಇದ್ದರು.

ಇನ್ನೂ ತಮನ್ನಾ ಸೋಷಿಯಲ್ ಮಿಡಿಯಾದಲ್ಲಿ ಸಹ ಪುಲ್ ಬ್ಯುಸಿಯಾಗಿರುತ್ತಾರೆ. ತಮ್ಮ ಸಿನೆಮಾ ಅಪ್ಡೇಟ್ ಗಳ ಜೊತೆಗೆ ಆಗಾಗ ಪೊಟೋಶೂಟ್ಸ್ ಮೂಲಕ ಸಹ ಸದ್ದು ಮಾಡುತ್ತಿರುತ್ತಾರೆ. ಈ ಹಾದಿಯಲ್ಲೇ ತಮನ್ನಾ ಇದೀಗ ಗ್ರೀನ್ ಕಲರ್‍ ಮಾಡ್ರನ್ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟಿದ್ದಾರೆ. ಲಸ್ಟ್ ಸ್ಟೋರಿಸ್-2 ಎಂಬ ವೆಬ್ ಸಿರೀಸ್ ನ ಪ್ರಮೋಷನ್ ನಿಮಿತ್ತ ಆಕೆ ಈ ಪೊಟೋಶೂಟ್ಸ್ ಮಾಡಿಸಿದ್ದಾರೆ. ಗ್ರೀನ್ ಕಲರ್‍ ಡ್ರೆಸ್ ನಲ್ಲಿ ಟಾಪ್ ಸೌಂದರ್ಯದ ಜೊತೆಗೆ ಸೋಂಟದ ಮೈಮಾಟದ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆದುಕೊಂಡಿದ್ದಾರೆ. ಟೆಂಪ್ಟಿಂಗ್ ಪೋಸ್ ಗಳ ಮೂಲಕ ಯುವಕರ ನಿದ್ದೆ ಕದ್ದಿದ್ದಾರೆ.  ಇನ್ನೂ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ತಮನ್ನಾ ಲೇಟೆಸ್ಟ್ ಪೊಟೋಗಳಿಗೆ  ಅಭಿಮಾನಿಗಳು ಹಾಗೂ ನೆಟ್ಟಿಗರಿಂದ ಬೋಲ್ಡ್ ಅಂಡ್ ಹಾಟ್ ಕಾಮೆಂಟ್ ಗಳೂ ಸಹ ಹರಿದು ಬರುತ್ತಿವೆ. ಇನ್ನೂ ತಮನ್ನಾ ಬಾಲಿವುಡ್ ನಲ್ಲಿ ಬ್ಯುಸಿಯಾಗಿದ್ದರೂ ಸಹ ಸೌತ್ ಸಿನೆಮಾಗಳಲ್ಲೂ ಸಹ ನಟಿಸುತ್ತಿದ್ದಾರೆ. ಸದ್ಯ ಆಕೆ ಭೋಳಾಶಂಕರ್‍, ಜೈಲರ್‍ ಎಂಬ ಸಿನೆಮಾಗಳಲ್ಲಿ ಪುಲ್ ಬ್ಯುಸಿಯಾಗಿದ್ದಾರೆ.