Film News

ಬೋಲ್ಡ್ ಕಾಮೆಂಟ್ಸ್ ಮಾಡಿದ ತಾಪ್ಸಿ ಪನ್ನು, ಪರೋಕ್ಷವಾಗಿ ಖ್ಯಾತ ನಿರ್ಮಾಪಕನಿಗೆ ಟಾಂಗ್ ಕೊಟ್ಟ ತಾಪ್ಸಿ….!

ದಕ್ಷಿಣ ಭಾರತದ ಖ್ಯಾತಿ ನಟಿಯರಲ್ಲಿ ತಾಪ್ಸಿ ಪನ್ನು ಸಹ ಒಬ್ಬರಾಗಿದ್ದಾರೆ. ಜುಮ್ಮಂದಿ ನಾದಂ ಎಂಬ ಸಿನೆಮಾದ ಮೂಲಕ ಟಾಲಿವುಡ್ ಸಿನಿರಂಗಕ್ಕೆ ಎಂಟ್ರಿ ಕೊಟ್ಟ ಈಕೆ ಕಡಿಮೆ ಸಮಯದಲ್ಲೇ ಕ್ರೇಜ್ ದಕ್ಕಿಸಿಕೊಂಡರು. ಬಳಿಕ ದೊಡ್ಡ ಸ್ಟಾರ್‍ ನಟರ ಸಿನೆಮಾಗಳಲ್ಲೂ ಸಹ ಕಾಣಿಸಿಕೊಂಡರು. ನಟಿ ತಾಪ್ಸಿ ನಟನೆಗೆ ಪ್ರಾಧಾನ್ಯತೆ ಇರುವಂತಹ ಪಾತ್ರಗಳಲ್ಲಿಯೇ ನಟಿಸುತ್ತಿದ್ದಾರೆ. ಸಮಯ ಸಿಕ್ಕಾಗ ಗ್ಲಾಮರಸ್ ಪೊಟೋಗಳ ಮೂಲಕ ಹಲ್ ಚಲ್ ಸೃಷ್ಟಿ ಮಾಡುತ್ತಿರುತ್ತಾರೆ. ಇದೀಗ ಆಕೆ ಕೆಲವೊಂದು ಶಾಕಿಂಗ್ ಹೇಳಿಕೆಗಳನ್ನು ನೀಡಿದ್ದು ಎಲ್ಲಾ ಕಡೆ ಆಕೆಯ ಹೇಳಿಕೆಗಳು ವೈರಲ್ ಆಗುತ್ತಿವೆ.

ಇನ್ನೂ ನಟಿ ತಾಪ್ಸಿ ಜುಮ್ಮಂದಿ ನಾಧಂ ಎಂಬ ಸಿನೆಮಾದ ಮೂಲಕ ಟಾಲಿವುಡ್ ಗೆ ಎಂಟ್ರಿಕೊಟ್ಟರು. ಇನ್ನೂ ಕಡಿಮೆ ಸಮಯದಲ್ಲೇ ಆಕೆ ಸಾಲು ಸಾಲು ಸಿನೆಮಾಗಳಲ್ಲಿ ಬ್ಯುಸಿಯಾದರು. ಇದೀಗ ಬಾಲಿವುಡ್ ಸಿನಿರಂಗದತ್ತ ಮುಖ ಮಾಡಿರುವ ಈಕೆ ಸಾಲು ಸಾಲು ಸಿನೆಮಾಗಳ ಮೂಲಕ ಕ್ರೇಜ್ ದಕ್ಕಿಸಿಕೊಂಡಿದ್ದಾರೆ. ಬಾಲಿವುಡ್ ನಲ್ಲಿ ಲೇಡಿ ಓರಿಯೆಂಟೆಂಡ್, ಹಿರೋಯಿನ್ ಓರಿಯೆಂಟೆಂಡ್ ಹಾಗು ಕಥೆ ಪ್ರಧಾನ್ಯತೆಯುಳ್ಳ ಸಿನೆಮಾಗಳಲ್ಲಿ ಹೆಚ್ಚಾಗಿ ನಟಿಸುತ್ತಿದ್ದಾರೆ. ಅಷ್ಟೇಅಲ್ಲದೇ ತಾಪ್ಸಿ ಬಾಲಿವುಡ್ ಸಿನಿರಂಗಕ್ಕೆ ಎಂಟ್ರಿಕೊಟ್ಟಾಗಿನಿಂದ ಆಖೆ ತುಂಬಾನೆ ಬೋಲ್ಡ್ ಆಗಿದ್ದಾರೆ. ಜೊತೆಗೆ ಆಕೆ ಕಾಣಿಸಿಕೊಳ್ಳುವಂತಹ ಸಂದರ್ಶನದಲ್ಲೂ ಸಹ ಆಕೆ ಬೋಲ್ಡ್ ಆಗಿಯೇ ಮಾತನಾಡುತ್ತಿರುತ್ತಾರೆ. ಇದೀಗ ಆಕೆ ಸಂದರ್ಶನವೊಂದರಲ್ಲಿ ಆಕೆ ಹೇಳಿದ ಕಾಮೆಂಟ್ ಗಳು ಎಲ್ಲಾ ಕಡೆ ವೈರಲ್ ಆಗುತ್ತಿವೆ.

ನಟಿ ತಾಪ್ಸಿ ಇತ್ತೀಚಿಗೆ ಮಹಿಳಾ ಕ್ರಿಕೇಟರ್‍ ಮಿಥಾಲಿ ರಾಜ್ ಎಂಬುವವರ ಬಯೋಪಿಕ್ ಶಬಾಷ್ ಮಿಥು ಎಂಬ ಸಿನೆಮಾದಲ್ಲಿ ನಟಿಸಿದ್ದಾರೆ. ಈ ಸಿನೆಮಾ ಸಹ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಇನ್ನೂ ದೋಬ್ರಾ ಎಂಬ ಸಿನೆಮಾ ಸಹ ರಿಲೀಸ್ ಗೆ ರೆಡಿಯಾಗಿದೆ. ಈ ಸಿನೆಮಾದ ಪ್ರಚಾರ ಕಾರ್ಯಕ್ರಮದ ನಿಮಿತ್ತ ತಾಪ್ಸಿ ಮಿಡಿಯಾದವರು ಕೇಳಿದ ಪ್ರಶ್ನೆಗಳಿಗೆ ಹಿಂದೆ ಮುಂದೆ ನೋಡದೇ ಧೈರ್ಯದಿಂದ ಉತ್ತರಗಳನ್ನು ನೀಡಿದ್ದಾರೆ. ಈ ಉತ್ತರಗಳನ್ನು ನೀಡುವಲ್ಲಿ ಆಕೆ ಬೋಲ್ಡ್ ಆಗಿಯೇ ನೀಡಿದ್ದಾರೆ. ಇನ್ನೂ ಮಿಡಿಯಾದವರು ತಾಪ್ಸಿಯನ್ನು ನಿಮ್ಮ ಸಿನೆಮಾ ಪ್ರಮೋಟ್ ಮಾಡಲು ಕಾಫಿ ವಿತ್ ಕರಣ್ ಶೋ ಗೆ ಹೋಗಲಿಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.  ಇದಕ್ಕೆ ತಾಪ್ಸಿ ಬೋಲ್ಡ್ ಆಗಿ ಉತ್ತರ ನೀಡಿದ್ದು ಎಲ್ಲಾ ಕಡೆ ವೈರಲ್ ಆಗುತ್ತಿದೆ.

ಸಂದರ್ಶನವೊಂದರಲ್ಲಿ ತಾಪ್ಸಿ ಪನ್ನು ಮಾಡಿರುವಂತಹ ಬೋಲ್ಡ್ ಕಾಮೆಂಟ್ಸ್ ಇದೀಗ ಬಾಲಿವುಡ್ ವಲಯದಲ್ಲಿ ಚರ್ಚೆಗೆ ಗುರಿಯಾಗಿದೆ. ಸಂದರ್ಶನದಲ್ಲಿ ಎದುರಾದ ಪ್ರಶ್ನೆಗೆ ತಾಪ್ಸಿ ಉತ್ತರ ನೀಡಿದ್ದು, ಆ ಶೋ ನಲ್ಲಿ ನಾನು ಭಾಗಿಯಾಗಲು ನನ ಲೈಫ್ ನಲ್ಲಿ ಅಷ್ಟೊಂದು ಶೃಂಗಾರ ಜೀವನ ಇಲ್ಲ ಎಂದು ಹೇಳಿದ್ದಾರೆ. ಇದಕ್ಕೆ ಅಲ್ಲಿದ್ದ ಎಲ್ಲರೂ ಸಹ ಕ್ಷಣ ಶಾಕ್ ಆಗಿದ್ದಾರೆ. ಕರಣ್ ಶೋ ನಲ್ಲಿ ಭಾಗಿಯಾದರೇ ಸೆಕ್ಸ್ ಲೈಫ್ ಬಗ್ಗೆ ಮಾತನಾಡಬೇಕು ಅದು ಇಷ್ಟವಿಲ್ಲ ಎಂದು ಪರೋಕ್ಷವಾಗಿ ಕರಣ್ ಶೋಗೆ ಟಾಂಗ್ ಕೊಟ್ಟಿದ್ದಾರೆ. ಇನ್ನೂ ಸದ್ಯ ತಾಪ್ಸಿ ನೀಡಿದ ಬೋಲ್ಡ್ ಕಾಮೆಂಟ್ಸ್ ಎಲ್ಲಾ ಕಡೆ ಜೋರಾಗಿ ಚರ್ಚೆಗಳು ನಡೆಯುತ್ತಿವೆ.

ಬಾಲಿವುಡ್ ಸಿನಿರಂಗದ ಖ್ಯಾತ ನಿರ್ಮಾಪಕ ಕರಣ್ ಜೋಹರ್‍ ಹೋಸ್ಟ್ ಮಾಡುವಂತಹ ಕಾಫಿ ವಿತ್ ಕರಣ್ ಶೋ ವಿವಾದಗಳ ಮೂಲಕವೇ ಖ್ಯಾತಿ ಪಡೆದುಕೊಂಡಿದೆ. ಈ ಶೋ ನಲ್ಲಿ ಸೌತ್ ಅಂಡ್ ನಾರ್ತ್ ಸಿನೆಮಾ ಸೆಲೆಬ್ರೆಟಿಗಳೂ ಸಹ ಭಾಗಿಯಾಗಿದ್ದರು. ಇನ್ನೂ ಈ ಶೋ ಪೂರ್ಣ ಸೆಕ್ಸ್ ಲೈಪ್ ಬಗ್ಗೆಯೇ ಹೆಚ್ಚಾಗಿ ಚರ್ಚೆಗಳು ನಡೆದಿವೆ. ವಿಜಯ್ ದೇವರಕೊಂಡ ರವರನ್ನು ಸಹ ನೇರವಾಗಿ ಸೆಕ್ಸ್ ಯಾವಾಗ ಮಾಡಿದ್ದು ಎಂದು ಕರಣ್ ಕೇಳಿದ್ದರು, ಅದರಂತೆ ಕರೀನಾ ಕಪೂರ್‍ ರವರಿಗೂ ಸಹ ಅದೇ ರೀತಿಯ ಪ್ರಶ್ನೆಗಳನ್ನು ಕೇಳಿದ್ದು, ಈ ಶೋ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಬಾಲಾಜಿ

ನನ್ನ ಹೆಸರು ಬಾಲಾಜಿ. ನಾನು ರಾಜಕೀಯ, ಪ್ರಚಲಿತ ವಿದ್ಯಾಮಾನ, ಸಿನೆಮಾ ಮೊದಲಾದ ವಿಷಯಗಳಲ್ಲಿ ಆಕರ್ಷಕ ಲೇಖನಗಳನ್ನು ಬರೆಯುವಲ್ಲಿ ಎಂಟು ವರ್ಷಗಳ ಅನುಭವವನ್ನು ಹೊಂದಿದ್ದೇನೆ. ಕುವೆಂಪು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕ್ಕೋತ್ತರ ಪದವಿಯನ್ನು ಪಡೆದುಕೊಂಡಿದ್ದೇನೆ. ಅನೇಕ ದಿನಪತ್ರಿಕೆಗಳಲ್ಲಿ ವರದಿಗಾರನಾಗಿ ಕೆಲಸ ಮಾಡಿದ್ದೇನೆ. ಪತ್ರಿಕೋದ್ಯಮ ಎಂಬುದು ನನ್ನ ಹವ್ಯಾಸವಾಗಿದೆ. ನನಗೆ ವಹಿಸಿದ ಕೆಲಸವನ್ನು ಆದಷ್ಟೂ ಪ್ರಾಮಾಣಿಕವಾಗಿ ನಿಭಾಯಿಸುವ ವ್ಯಕ್ತಿತ್ವವನ್ನು ಹೊಂದಿದ್ದೇನೆ.

Leave a Comment

Recent Posts

ಬಾಲಯ್ಯ ಅಭಿಮಾನಿಗಳಿಗೆ ಗುಡ್ ನ್ಯೂಸ್, ಶೀಘ್ರದಲ್ಲೇ ಅಖಂಡ-2 ಸಿನೆಮಾ, ಈ ಬಗ್ಗೆ ಚಿತ್ರತಂಡ ಹೇಳಿದ್ದೇನು?

ಟಾಲಿವುಡ್ ಸ್ಟಾರ್‍ ನಟ ನಂದಮೂರಿ ಬಾಲಕೃಷ್ಣ ಹಾಗೂ ಸ್ಟಾರ್‍ ನಿರ್ದೇಶಕ ಬೋಯಪಾಟಿ ಶ್ರೀನು ಕಾಂಬಿನೇಷನ್ ನಲ್ಲಿ ಮೂಡಿ ಬಂದ ಅಖಂಡ…

16 mins ago

ಗೋವಾ ಫಿಲಂ ಫೆಸ್ಟಿವಲ್ ನಲ್ಲಿ ಚಿರು ಇಂಟ್ರಸ್ಟಿಂಗ್ ಕಾಮೆಂಟ್ಸ್, ಸಿನಿರಂಗ ಬಿಟ್ಟು ಬಂದ ಬಳಿಕ ಅದರ ಬೆಲೆ ತಿಳಿಯಿತು ಎಂದ ನಟ…!

ತೆಲುಗು ಸಿನಿರಂಗದಲ್ಲಿ ಸ್ಟಾರ್‍ ನಟನಾಗಿ ಅನೇಕ ಸಿನೆಮಾಗಳ ಮೂಲಕ ಖ್ಯಾತಿ ಪಡೆದುಕೊಂಡಿರುವ ಮೆಗಾಸ್ಟಾರ್‍ ಚಿರಂಜೀವಿ ಇಂಡಿಯನ್ ಬೆಸ್ಟ್ ಫಿಲಂ ಪರ್ಸನಾಲಿಟಿ…

2 hours ago

ತಂದೆ ನೋಡಿದ ಹುಡುಗನನ್ನೇ ಮದುವೆಯಾಗಲಿದ್ದಾರಂತೆ ಸ್ಟಾರ್ ನಟಿ ಕೀರ್ತಿ ಸುರೇಶ್…!

ಸಿನಿರಂಗದ ಸೆಲೆಬ್ರೆಟಿಗಳಿಗೆ ಸಂಬಂಧಿಸಿದ ಸುದ್ದಿ ಕ್ಷಣದಲ್ಲೇ ವೈರಲ್ ಆಗುತ್ತಿರುತ್ತದೆ. ಅದರಲ್ಲೂ ಅವರ ವೈಯುಕ್ತಕ ವಿಚಾರಗಳಂತೂ ಬಿರುಗಾಳಿಯಂತೆ ಹಬ್ಬುತ್ತಿರುತ್ತದೆ. ಆ ಸುದ್ದಿ…

16 hours ago

ಶ್ರುತಿ ಹಾಸನ್ ಸೆಲ್ಫಿ ನೋಡಿ ಶಾಕ್ ಆದ ಅಭಿಮಾನಿಗಳು, ಸ್ಟಾರ್ ನಟಿಯ ಮುಖಕ್ಕೆ ಏನಾಗಿದೆ?

ಸದ್ಯ ಸೌತ್ ಸಿನಿರಂಗದಲ್ಲಿ ಸಕ್ಸಸ್ ಪುಲ್ ಸ್ಟಾರ್‍ ನಟಿಯಾಗಿ ಸಾಲು ಸಾಲು ಸಿನೆಮಾಗಳ ಮೂಲಕ ಮುನ್ನುಗ್ಗುತ್ತಿರುವ ನಟಿಯರಲ್ಲಿ ಶ್ರುತಿ ಹಾಸನ್…

17 hours ago

ಭರ್ಜರಿ ಆಫರ್ ಗಿಟ್ಟಿಸಿಕೊಂಡ ಸ್ಯಾಂಡಲ್ ವುಡ್ ಬ್ಯೂಟಿ ಶ್ರೀಲೀಲಾ, ಸ್ಟಾರ್ ನಟನೊಂದಿಗೆ ನಟಿಸುವ ಚಾನ್ಸ್ ಗಿಟ್ಟಿಸಿಕೊಂಡ ಬ್ಯೂಟಿ….!

ಇತ್ತೀಚಿಗೆ ಸೌತ್ ನಲ್ಲಿ ಕನ್ನಡ ಮೂಲದ ನಟಿಯರ ಜೋರು ಸಾಗುತ್ತಿದೆ. ಈ ಹಾದಿಯಲ್ಲೇ ಕನ್ನಡದ ನಟಿ ಶ್ರೀಲೀಲಾ ಸಹ ಪೆಳ್ಳಿಸಂದD…

19 hours ago

ಕೆಂಪು ಬಣ್ಣದ ಸೀರೆಯಲ್ಲಿ ರೆಡ್ ಮಿರ್ಚಿಯಂತೆ ಸ್ಪೈಸಿ ಪೋಸ್ ಕೊಟ್ಟ ಸೀನಿಯರ್ ಬ್ಯೂಟಿ ಶ್ರೇಯಾ…!

ಸೀನಿಯರ್‍ ಬ್ಯೂಟಿ ಶ್ರೆಯಾ ಶರಣ್ ಇತ್ತಿಚಿಗೆ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಹಾಟ್ ಆಗಿ ಸದ್ದು ಮಾಡುತ್ತಿದ್ದಾರೆ. ನಟಿ ಶ್ರೆಯಾ ಫಸ್ಟ್…

20 hours ago