Film News

ತೆರೆದ ಪುಸ್ತಕದಂತೆ ಹಾಟ್ ಶೋ ಮಾಡಿದ ಪ್ರಗ್ಯಾ, ಹಾಟ್ ಪೋಸ್ ಗಳ ಮೂಲಕ ಇಂಟರ್ ನೆಟ್ ಶೇಕ್ ಮಾಡಿದ ಅಖಂಡ ಬ್ಯೂಟಿ….!

ಕಳೆದ ವರ್ಷ ತೆಲುಗು ಸಿನಿರಂಗದಲ್ಲಿ ಬ್ಲಾಕ್ ಬ್ಲಸ್ಟರ್‍ ಹಿಟ್ ಹೊಡೆದ ಅಖಂಡ ಸಿನೆಮಾದಲ್ಲಿ ಬಾಲಕೃಷ್ಣ ರವರಿಗೆ ಜೋಡಿಯಾಗಿ ಕಾಣಿಸಿಕೊಂಡ ಪ್ರಗ್ಯಾ ಜೈಸ್ವಾಲ್ ಆ ಖುಷಿಯಲ್ಲೇ ತೇಲಾಡುತ್ತಿದ್ದಾರೆ. ಅಖಂಡ ಸಿನೆಮಾದ ಬಳಿಕ ದೇಶ ವಿದೇಶಗಳನ್ನು ಸುತ್ತಾಡುತ್ತಾ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಜೊತೆಗೆ ಹಾಟ್ ಹಾಟ್ ಪೊಟೋಗಳ ಮೂಲಕ ಸಖತ್ ಸದ್ದು ಸಹ ಮಾಡುತ್ತಿದ್ದಾರೆ. ಈ ಹಾದಿಯಲ್ಲೇ ಪ್ರಗ್ಯಾ ತೆರೆದ ಪುಸ್ತಕದಂತೆ ಗ್ಲಾಮರ್‍ ಶೋ ಮಾಡುತ್ತಿದ್ದು, ಈ ಪೊಟೋಗಳು ಇದೀಗ ವೈರಲ್ ಆಗುತ್ತಿವೆ. ಹಾಟ್ ಪೊಟೋಗಳ ಮೂಲಕ ಇಂಟರ್‍ ನೆಟ್ ಶೇಕ್ ಆಗುವಂತೆ ಮಾಡುತ್ತಿದ್ದಾರೆ.

ನಟಿ ಪ್ರಗ್ಯಾ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ಹಾಟ್ ಆಗಿ ಸ್ಕಿನ್ ಶೋ ಮಾಡುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಪೊಟೋಗಳಲ್ಲಿ ಶರ್ಟ್ ಬಿಚ್ಚಿ ಎದೆಯ ಸೌಂದರ್ಯವನ್ನು ಶೋ ಮಾಡಿದ್ದಾರೆ. ಟೈಟ್ ಆದ ಬ್ರಾ ನಲ್ಲಿ ಟಾಪ್ ಶೋ ಮಾಡುತ್ತಾ ಪಡ್ಡೆ ಹುಡುಗರ ಮೈಂಡ್ ಬ್ಲಾಕ್ ಮಾಡಿದ್ದಾರೆ. ಕ್ಲೀವೇಜ್ ಸೌಂದರ್ಯದ ಮೂಲಕ ಮತ್ತೇರಿಸುವ ಕೆಲಸ ಮಾಡುತ್ತಿದ್ದಾರೆ. ಇನ್ನು ಸ್ಟೈಲಿಷ್ ಆಗಿ ಕೂಲಿಂಗ್ ಗ್ಲಾಸ್ ಹಾಕಿಕೊಂಡು ಸೂಪರ್‍ ಎನ್ನಿಸಿಕೊಂಡಿದ್ದಾರೆ. ಜೊತೆಗೆ ಸೊಂಟದ ಮೈಮಾಟ ಸಹ ಪ್ರದರ್ಶನ ಮಾಡಿದ್ದಾರೆ. ಆಕೆ ನೀಡಿದ ಹಾಟ್ ಟ್ರೀಟ್ ಗೆ ಯುವಕರಿಗೆ ಮತ್ತೇರಿಸುತ್ತಿದ್ದಾರೆ. ಸದ್ಯ ಈ ಪೊಟೋಗಳನ್ನು ಆಕೆ ತನ್ನ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದು, ಪೊಟೋಗಳು ಕಡಿಮೆ ಸಮಯದಲ್ಲೇ ವೈರಲ್ ಆಗುತ್ತಿದೆ. ಇನ್ನೂ ಆಕೆಯ ಅಭಿಮಾನಿಗಳು ಸೇರಿದಂತೆ ಅನೇಕರು ಹಾಟ್ ಹಾಟ್ ಕಾಮೆಂಟ್ ಗಳ ಮೂಲಕ ಲೈಕ್ಸ್ ಗಳ ಮೂಲಕ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಆಗುತ್ತಿವೆ.

ಇನ್ನೂ ನಟಿ ಪ್ರಗ್ಯಾ ಮೊದಲನೇ ಸಿನೆಮಾದ ಮೂಲಕ ಸಕ್ಸಸ್ ಕಂಡುಕೊಂಡರು ಆಕೆ ಬ್ಯಾಕ್ ಟು ಬ್ಯಾಕ್ ಸೋಲುಗಳನ್ನು ಸಹ ಕಂಡುಕೊಂಡರು. ಇನ್ನೇನು ಆಕೆಯ ಕೆರಿಯರ್‍ ಫೇಡ್ ಔಟ್ ಆಗುತ್ತದೆ ಎಂಬ ಸಮಯದಲ್ಲೇ ಅಖಂಡ ಸಿನೆಮಾ ಆಕೆಗೆ ಬಿಗ್ ಬ್ರೇಕ್ ನೀಡಿತು ಎನ್ನಬಹುದಾಗಿದೆ. ಬೊಯಪಾಟಿ ಶ್ರೀನಿವಾಸ್ ಹಾಗೂ ಬಾಲಕೃಷ್ಣ ಕಾಂಬಿನೇಷನ್ ನಲ್ಲಿ ತೆರೆಕಂಡ ಈ ಸಿನೆಮಾ ಭಾರಿ ಸಕ್ಸಸ್ ಕಂಡುಕೊಂಡಿತ್ತು. ಬಾಲಕೃಷ್ಣ ಕೆರಿಯರ್‍ ನಲ್ಲೂ ಸಹ ನೂರು ಕೋಟಿ ಕಲೆಕ್ಷನ್ ಮಾಡಿದ ಸಿನೆಮಾ ಎಂದೂ ಸಹ ಖ್ಯಾತಿ ಪಡೆದುಕೊಂಡಿತ್ತು. ಇನ್ನೂ ಇದೇ ಖುಷಿಯಲ್ಲಿ  ಆಕೆ ವೆಕೇಷನ್ ಗಳಿಗೆ ಹಾರುತ್ತಾ ಸಖತ್ ಎಂಜಾಯ್ ಮಾಡುತ್ತಿದ್ದಾರೆ.

ಇನ್ನೂ ಅಖಂಡ ಸಿನೆಮಾದ ಬಳಿಕ ಪ್ರಗ್ಯಾ ಬ್ಯಾಕ್ ಟು ಬ್ಯಾಕ್ ಆಫರ್‍ ಗಳನ್ನು ಗಳಿಸಿಕೊಳ್ಳುತ್ತಿರುತ್ತಾರೆ ಎಂದುಕೊಂಡಿದ್ದರು. ಆದರೆ ಆಕೆಗೆ ಯಾವುದೇ ಆಫರ್‍ ಗಳು ಸಿಗದೇ ಇರುವುದು ಯಕ್ಷ ಪ್ರಶ್ನೆಯಾಗಿದೆ. ಇನ್ನೂ ತಾನು ಸಿನೆಮಾಗಳಲ್ಲಿ ಗ್ಲಾಮರ್‍ ಶೋ ಮಾಡಲು ಸಹ ಸಿದ್ದ ಎಂದು ತೋರಿಸುವ ನಿಟ್ಟಿನಲ್ಲಿ ಆಕೆ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ. ಆದರೂ ಸಹ ಆಕೆಯನ್ನು ನಿರ್ಮಾಪಕರು ನಿರ್ದೇಶಕರು ಪರಿಗಣಿಸುತ್ತಿಲ್ಲ ಎಂದೇ ಹೇಳಬಹುದಾಗಿದೆ. ಇನ್ನೂ ಆಕೆ ಮುಂದೆ ಯಾವ ಸಿನೆಮಾಗಳಲ್ಲಿ ನಟಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

Most Popular

To Top