ಬ್ಯಾಕ್ ಲೆಸ್ ಜಾಕೆಟ್ ನಲ್ಲಿ ಗ್ಲಾಮರಸ್ ಪೊಟೋ ಶೇರ್ ಮಾಡಿದ ಸ್ಟೈಲಿಷ್ ಸ್ಟಾರ್ ಅಲ್ಲು ಅರ್ಜುನ್ ಪತ್ನಿ ಸ್ನೇಹಾ….!

ಅಲ್ಲು ಕುಟುಂಬದ ಸೊಸೆ ಸ್ನೇಹಾ ರೆಡ್ಡಿ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಹೈಪ್ ಕ್ರಿಯೇಟ್ ಮಾಡುತ್ತಿದ್ದಾರೆ. ಸ್ಟಾರ್‍ ನಟಿಯರಿಗಿಂತಲೂ ತಾನು ಕಡಿಮೆಯಿಲ್ಲ ಎಂಬಂತೆ ಹಾಟ್ ಆಗಿ ಪೋಸ್ ಕೊಡುತ್ತಿದ್ದಾರೆ. ಅಲ್ಲು ಅರ್ಜುನ್ ಸದ್ಯ ಪ್ಯಾನ್ ಇಂಡಿಯಾ ಸ್ಟಾರ್‍ ಆಗಿ ಕ್ರೇಜ್ ಪಡೆದುಕೊಂಡಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಂತೂ ಆಕೆ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ಅದರಲ್ಲೂ ಇತ್ತೀಚಿಗೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ಕೊಂಚ ಓವರ್‍ ಆಗಿಯೇ ಗ್ಲಾಮರ್‍ ಶೋ ಮಾಡುತ್ತಿದ್ದಾರೆ.

ಇತ್ತೀಚಿಗೆ ಟಾಲಿವುಡ್ ರಂಗದ ಅನೇಕರು ಬಾಲಿವುಡ್ ಸಂಪ್ರದಾಯತ್ತ ಮುಖ ಮಾಡುತ್ತಿದ್ದಾರೆ. ಅನೇಕ ಸ್ಟಾರ್‍ ನಟರ ಪತ್ನಿಯರೂ ಸಹ ಗ್ಲಾಮರಸ್ ಪೋಸ್ ಗಳನ್ನು ನೀಡುವತ್ತ ಸಾಗುತ್ತಿದ್ದಾರೆ. ಪತಿಯರಂತೆ ಪತ್ನಿಯರೂ ಸಹ ತಮ್ಮದೇ ಆದ ಇಮೇಜ್ ಸಂಪಾದಿಸಿಕೊಳ್ಳಲು  ಪ್ರಯತ್ನಿಸುತ್ತಿರುತ್ತಾರೆ. ಈ ಸಾಲಿಗೆ ಅಲ್ಲು ಅರ್ಜುನ್ ಪತ್ನಿ ಸ್ನೇಹಾರೆಡ್ಡಿ ಸಹ ಸೇರುತ್ತಾರೆ ಎನ್ನಬಹುದಾಗಿದೆ. ಇತ್ತೀಚಿಗೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಶೂಟ್ಸ್ ಶೇರ್‍ ಮಾಡುತ್ತಾ ಸಂಚಲನ ಸೃಷ್ಟಿಸುತ್ತಿದ್ದಾರೆ. ಈ ಹಾದಿಯಲ್ಲೇ ಗೊಲ್ಡನ್ ಗ್ಲೋಬ್ ಅವಾರ್ಡ್ ಕಾರ್ಯಕ್ರಮದಲ್ಲೂ ಸಹ ಎನ್.ಟಿ.ಆರ್‍ ಪತ್ನಿ ಪ್ರಣತಿ, ರಾಮ್ ಚರಣ್ ಪತ್ನಿ ಉಪಾಸನಾ ಸಹ ಭಾಗಿಯಾಗಿದ್ದು, ಸಖತ್ ಸದ್ದು ಮಾಡಿದ್ದರು. ಆದರೆ ಬನ್ನಿ ಪತ್ನಿ ಸ್ನೇಹಾ ಮಾತ್ರ ಅವರಿಗಿಂತ ಕೊಂಚ ಮುಂದೆ ಇರುತ್ತಾರೆ.

ಇನ್ನೂ ಸ್ನೇಹಾರೆಡ್ಡಿ ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಈ ಹಿಂದೆಗಿಂತ ಮತಷ್ಟು ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಲೇಟೆಸ್ಟ್ ಪೊಟೋಗಳ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಆಕೆಯ ಈ ಲೇಟೆಸ್ಟ್ ಪೊಟೋಗಳು ಇಡೀ ಸಿನಿರಂಗವನ್ನೆ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ ಎನ್ನಲಾಗಿದೆ. ಡೀಪ್ ನೆಕ್ ಜಾಕೆಟ್ ಧರಿಸಿ ಮಸ್ಮರೈಜ್ ಮಾಡುವಂತ ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಸ್ನೇಹಾ ತನ್ನ ಪರ್ಸನಲ್ ಸ್ಟೈಲಿಷ್ ಪ್ರೀತಮ್ ಜವಾಲ್ಕರ್‍ ಡಿಸೈನ್ ಮಾಡಿದ ಈ ಸೀರೆಯಲ್ಲಿ ಆಕೆ ತುಂಬಾನೆ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಸ್ಟಾರ್‍ ನಟಿಯರಂತೆ ಈಕೆ ಸಹ ಫ್ಯಾನ್ ಫಾಲೋಯಿಂಗ್ ಹೊಂದಿದ್ದು, ಹಾಟ್ ಕಾಮೆಂಟ್ ಗಳ ಮೂಲಕ ಮತಷ್ಟು ವೈರಲ್ ಮಾಡುತ್ತಿದ್ದಾರೆ.

ಇನ್ನೂ ಸ್ನೇಹಾರೆಡ್ಡಿ ಸೋಷಿಯಲ್ ಮಿಡಿಯಾದಲ್ಲಿ ಫ್ಯಾಷನ್ ಐಕಾನ್ ಆಗಿ ಕ್ರೇಝ್ ಪಡೆದುಕೊಂಡಿದ್ದು 8.3 ಮಿಲಯನ್ ಫಾಲೋವರ್ಸ್‌ಗಳನ್ನು ಪಡೆದುಕೊಂಡಿದ್ದಾರೆ. ಇನ್ನೂ ಸುಮಾರು ದಿನಗಳಿಂದ ಸ್ನೇಹಾರೆಡ್ಡಿ ಸಿನೆಮಾಗಳಲ್ಲಿ ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಮಲಯಾಳಂ ಸಿನೆಮಾದ ಮೂಲಕ ಆಕೆ ಬಣ್ಣದ ಲೋಕಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಸುದ್ದಿ ಸುಮಾರು ದಿನಗಳಿಂದ ಹರಿದಾಡುತ್ತಿದ್ದರೂ ಸಹ ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಹೊರಬಂದಿಲ್ಲ.

Previous articleಹಾಟ್ ಡ್ರೆಸ್ ನಲ್ಲಿ ಹಾಟ್ ಡೋಸ್ ಕೊಟ್ಟ ಕೃತಿ ಸನೋನ್, ಟಾಪ್ ಲೆಸ್ ನಂತಿರುವ ಡ್ರೆಸ್ ನಲ್ಲಿ ಹಾಟ್ ಟ್ರೀಟ್ ಕೊಟ್ಟ ಬ್ಯೂಟಿ…!
Next articleನನ್ನ ತಂದೆ ಉಪಾಸನಾ ಮುಂದೆ ಬೈದಿದ್ದರು, ಅದನ್ನು ಉಪಾಸನಾ ಅವಮಾನವಾಗಿ ಫೀಲ್ ಆಗಿದ್ರು ಎಂದ ರಾಮ್ ಚರಣ್..!