ರೆಡ್ ಕಲರ್ ಸೀರೆಯಲ್ಲಿ ಮೈಂಡ್ ಬ್ಲಾಕ್ ಪೋಸ್ ಕೊಟ್ಟ ಅನಸೂಯ, ಮೈಂಡ್ ಬ್ಲೋಯಿಂಗ್ ಕಾಮೆಂಟ್ ಮಾಡಿದ ನಟಿ…..!

Follow Us :

ತೆಲುಗು ಸಿನಿರಂಗದಲ್ಲಿ ಕಿರುತೆರೆಯ ಮೂಲಕ ಫೇಂ ಪಡೆದುಕೊಂಡು ಸಿನೆಮಾಗಳಲ್ಲಿ ಸಕ್ಸಸ್ ಕಂಡಂತಹ ನಟಿ ಅನಸೂಯ ಸದಾ ಒಂದಲ್ಲ ಒಂದು ವಿಚಾರದಿಂದ ಸುದ್ದಿಯಲ್ಲಿರುತ್ತಾರೆ. ಆಕೆ ತುಂಭಾನೆ ವಿಭಿನ್ನ ಎಂದು ಹೇಳಬಹುದಾಗಿದೆ. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಇದೀಗ ಅನಸೂಯ ದಸರಾ ಹಬ್ಬದ ಪ್ರಯುಕ್ತ ರೆಡ್ ಕಲರ್‍ ಸೀರೆಯಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದು, ಆಕೆಯ ಪೊಟೋಗಳು ಸಖತ್ ವೈರಲ್ ಆಗುತ್ತಿವೆ. ಈ ಪೊಟೋಗಳಿಗೆ ಆಕೆ ಮೈಂಡ್ ಬ್ಲೋಯಿಂಗ್ ಕಾಮೆಂಟ್ ಸಹ ಮಾಡಿದ್ದಾರೆ.

ಸ್ಟಾರ್‍ ಬ್ಯೂಟಿ ಅನಸೂಯ ಭಾರಾದ್ವಾಜ್ ಸಿನೆಮಾಗಳಲ್ಲಿ ಪುಲ್ ಬ್ಯುಸಿಯಾಗಿದ್ದಾರೆ. ಜಬರ್ದಸ್ತ್ ಶೋ ಮೂಲಕ ಆಕೆ ಗಳಿಸಿಕೊಂಡಷ್ಟು ಕ್ರೇಜ್ ಯಾರಿಗೂ ಸಹ ದೊರೆಯಲಿಲ್ಲ ಎಂದು ಹೇಳಬಹುದಾಗಿದೆ. ಆ ಕ್ರೇಜ್ ಅನ್ನು ಸಹ ಅನಸೂಯ ಸದ್ಬಳಕೆ ಮಾಡಿಕೊಂಡು ಸಿನೆಮಾಗಳತ್ತ ಮುಖ ಮಾಡಿದರು. ಆಂಕರ್‍ ಆಗಿ ಬಣ್ಣದ ಲೋಕಕ್ಕೆ ಕಾಲಿಟ್ಟು ಇದೀಗ ಸಿನೆಮಾಗಳಲ್ಲಿ ವಿವಿಧ ರೀತಿಯ ಪಾತ್ರಗಳು, ಲೇಡಿ ಓರಿಯೆಂಟೆಡ್ ಸಿನೆಮಾಗಳ ಮೂಲಕ ಸಕ್ಸಸ್ ಪುಲ್ ಕೆರಿಯರ್‍ ಸಾಗಿಸುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಅನಸೂಯ ಪುಲ್ ಆಕ್ಟೀವ್ ಆಗಿರುತ್ತಾರೆ. ಸಾಲು ಸಾಲು ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಇದೀಗ ಆಕೆ ಸೀರೆಯಲ್ಲಿ ಸ್ಟನ್ನಿಂಗ್ ಪೋಸ್ ಗಳ ಮೂಲಕ ತನ್ನ ಫಾಲೋವರ್ಸ್‌‌ಗಳನ್ನು ಟೆಂಪ್ಟ್ ಮಾಡುತ್ತಿದ್ದಾರೆ.

ಸಿನೆಮಾಗಳ ಜೊತೆ ಜೊತೆಗೆ ಅನಸೂಯ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್, ವಿಡಿಯೋಗಳ ಮೂಲಕ ಫಾಲೋವರ್ಸ್‌ಗಳನ್ನು ರಂಜಿಸುತ್ತಿರುತ್ತಾರೆ. ಈ ಹಾದಿಯಲ್ಲೇ ಅನಸೂಯ ರೆಡ್ ಕಲರ್‍ ಸೀರೆಯಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ಸೀರೆಯಲ್ಲೂ ಸಹ ಅನಸೂಯ ತುಂಬಾ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಪೊಟೋಗಳ ಜೊತೆಗೆ ಅನಸೂಯ ಮೈಂಡ್ ಬ್ಲೋಯಿಂಗ್ ಕಾಮೆಂಟ್ ಸಹ ಹಾಕಿದ್ದಾರೆ. ರೆಡ್ ಕಲರ್‍ ಸೀರೆಯನ್ನು ಧರಿಸಿದ್ದು, ಅದಕ್ಕೆ ಕಾರಣ ಸಹ ಇದೆಯಂತೆ. ಕೆಂಪು ಬಣ್ಣ ಪ್ರೀತಿಗೆ ಧೈರ್ಯಕ್ಕೆ ಸೂಚನೆಯಾಗಿದೆ. ಜೊತೆಗೆ ದುರ್ಗಾ ಮಾತೆಗೆ ಇಷ್ಟವಾದ ಕಲರ್‍ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೂ ಆಕೆಯ ಲೇಟೆಸ್ಟ್ ಪೊಟೋಗಳು ಸಖತ್ ವೈರಲ್ ಆಗುತ್ತಿವೆ.

ಅನಸೂಯ ಹಂಚಿಕೊಂಡ ಈ ಪೊಟೋಗಳು ಸಖತ್ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಕೊನೆಯದಾಗಿ ಅನಸೂಯ ಪೆದಕಾಪು-1 ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು. ಸದ್ಯ ಅನಸೂಯ ಪುಷ್ಪಾ-2 ಸಿನೆಮಾದಲ್ಲೂ ಸಹ ನಟಿಸಿದ್ದು, ತುಂಬಾ ನಿರೀಕ್ಷೆ ಸಹ ಇಟ್ಟುಕೊಂಡಿದ್ದಾರೆ ಎನ್ನಲಾಗಿದೆ. ತಮಿಳಿನಲ್ಲಿ ವುಲ್ಫ್ ಎಂಬ ಸಿನೆಮಾದಲ್ಲಿ ನಟಿಸಿದ್ದು, ಈ ಸಿನೆಮಾದ ಫಸ್ಟ್ ಲುಕ್ ಹಾಗೂ ಸಾಂಗ್ ಸಖತ್ ವೈರಲ್ ಆಗಿತ್ತು.