Film News

ಸ್ಲೀವ್ ಲೆಸ್ ಬ್ಲೌಜ್ ಧರಿಸಿ, ಬಣ್ಣ ಬಣ್ಣದ ಸೀರೆಯಲ್ಲಿ ಕ್ಯೂಟ್ ಪೋಸ್ ಕೊಟ್ಟ ಅನಸೂಯ, ಸಂಕ್ರಾಂತಿ ಹಬ್ಬದ ಟ್ರೀಟ್ ಕೊಟ್ಟ ನಟಿ…..!

ತೆಲುಗು ಸಿನಿರಂಗದಲ್ಲಿ ಕಿರುತೆರೆಯ ಮೂಲಕ ಫೇಂ ಪಡೆದುಕೊಂಡು ಸಿನೆಮಾಗಳಲ್ಲಿ ಸಕ್ಸಸ್ ಕಂಡಂತಹ ನಟಿ ಅನಸೂಯ ಸದಾ ಒಂದಲ್ಲ ಒಂದು ವಿಚಾರದಿಂದ ಸುದ್ದಿಯಲ್ಲಿರುತ್ತಾರೆ. ಆಕೆ ತುಂಭಾನೆ ವಿಭಿನ್ನ ಎಂದು ಹೇಳಬಹುದಾಗಿದೆ. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಇದೀಗ ಅನಸೂಯ ಸಂಕ್ರಾಂತಿ ಹಬ್ಬದ ಪ್ರಯುಕ್ತ ಸ್ಲೀವ್ ಲೆಸ್ ಬ್ಲೌಜ್ ನಲ್ಲಿ ಹಾಟ್ ಅಂಡ್ ಕ್ಯೂಟ್ ಪೋಸ್ ಕೊಟ್ಟಿದ್ದು, ಆಕೆಯ ಪೊಟೋಗಳು ಸಖತ್ ವೈರಲ್ ಆಗುತ್ತಿವೆ.

ಸ್ಟಾರ್‍ ಬ್ಯೂಟಿ ಅನಸೂಯ ಭಾರಾದ್ವಾಜ್ ಸಿನೆಮಾಗಳಲ್ಲಿ ಪುಲ್ ಬ್ಯುಸಿಯಾಗಿದ್ದಾರೆ. ಜಬರ್ದಸ್ತ್ ಶೋ ಮೂಲಕ ಆಕೆ ಗಳಿಸಿಕೊಂಡಷ್ಟು ಕ್ರೇಜ್ ಯಾರಿಗೂ ಸಹ ದೊರೆಯಲಿಲ್ಲ ಎಂದು ಹೇಳಬಹುದಾಗಿದೆ. ಆ ಕ್ರೇಜ್ ಅನ್ನು ಸಹ ಅನಸೂಯ ಸದ್ಬಳಕೆ ಮಾಡಿಕೊಂಡು ಸಿನೆಮಾಗಳತ್ತ ಮುಖ ಮಾಡಿದರು. ಆಂಕರ್‍ ಆಗಿ ಬಣ್ಣದ ಲೋಕಕ್ಕೆ ಕಾಲಿಟ್ಟು ಇದೀಗ ಸಿನೆಮಾಗಳಲ್ಲಿ ವಿವಿಧ ರೀತಿಯ ಪಾತ್ರಗಳು, ಲೇಡಿ ಓರಿಯೆಂಟೆಡ್ ಸಿನೆಮಾಗಳ ಮೂಲಕ ಸಕ್ಸಸ್ ಪುಲ್ ಕೆರಿಯರ್‍ ಸಾಗಿಸುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಅನಸೂಯ ಪುಲ್ ಆಕ್ಟೀವ್ ಆಗಿರುತ್ತಾರೆ. ಸಾಲು ಸಾಲು ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಅದರಲ್ಲೂ ವಿಶೇಷ ದಿನಗಳಂದು ಆಕೆ ಮತಷ್ಟು ಸದ್ದು ಮಾಡುತ್ತಾರೆ ಎಂದು ಹೇಳಬಹುದಾಗಿದೆ.

ಸದ್ಯ ನಟಿ ಅನಸೂಯ ಸಂಕ್ರಾಂತಿ ಹಬ್ಬವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಿದ್ದಾರೆ. ಸಾಮಾನ್ಯವಾಗಿಯೇ ಅನಸೂಯ ಸ್ಪೇಷಲ್ ಆಗಿ ಪೊಟೊಶೂಟ್ಸ್ ಮಾಡುತ್ತಾ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಇದೀಗ ಹಬ್ಬದ ನಿಮಿತ್ತ ಮತಷ್ಟು ಸ್ಪೇಷಲ್ ಎಂಬಂತೆ ಸ್ಪೇಷಲ್ ಪೊಟೊಶೂಟ್ಸ್ ಹಂಚಿಕೊಂಡಿದ್ದಾರೆ. ಸ್ಲೀವ್ ಲೆಸ್ ಬ್ಲೌಜ್ ಧರಿಸಿ, ಬಣ್ಣ ಬಣ್ಣದ ಸೀರೆಯಲ್ಲಿ ನೆಕ್ಸ್ಟ್ ಲೆವೆಲ್ ಫ್ಯಾಷನ್ ಸೆನ್ಸ್ ಎಂಬಂತೆ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಹಾಟ್ ಅಂಡ್ ಕ್ಯೂಟ್ ಆಗಿ ಪೋಸ್ ಕೊಟ್ಟು ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಇನ್ನೂ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಾ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಕೊನೆಯದಾಗಿ ಅನಸೂಯ ಪೆದಕಾಪು-1 ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು. ಸದ್ಯ ಅನಸೂಯ ಪುಷ್ಪಾ-2 ಸಿನೆಮಾದಲ್ಲೂ ಸಹ ನಟಿಸಿದ್ದು, ತುಂಬಾ ನಿರೀಕ್ಷೆ ಸಹ ಇಟ್ಟುಕೊಂಡಿದ್ದಾರೆ ಎನ್ನಲಾಗಿದೆ. ತಮಿಳಿನಲ್ಲಿ ವುಲ್ಫ್ ಎಂಬ ಸಿನೆಮಾದಲ್ಲಿ ನಟಿಸಿದ್ದು, ಈ ಸಿನೆಮಾದ ಫಸ್ಟ್ ಲುಕ್ ಹಾಗೂ ಸಾಂಗ್ ಸಖತ್ ವೈರಲ್ ಆಗಿತ್ತು.

Most Popular

To Top