Categories: Uncategorized

ದುಬೈನ ಬುರ್ಜಾ ಖಲೀಫಾ ಏರಿ ಸೌಂದರ್ಯ ಪ್ರದರ್ಶನ ಮಾಡಿದ ಕಿರುತೆರೆ ನಟಿ!

ಟಾಲಿವುಡ್ ನಲ್ಲಿ ಕಿರುತೆರೆಯ ಮೂಲಕ ಅನೇಕ ನಟಿಯರು ದೊಡ್ಡ ಕ್ರೇಜ್ ಸಂಪಾದಿಸಿಕೊಂಡಿದ್ದಾರೆ. ಅಂತಹವರಲ್ಲಿ ಶ್ರೀಮುಖಿ ಸಹ ಒಬ್ಬರಾಗಿದ್ದಾರೆ. ಕಿರುತೆರೆಯ ಆಂಕರ್‍ ಆಗಿ ಎಲ್ಲರನ್ನು ಆಕರ್ಷಣೆ ಮಾಡುತ್ತಿರುವ ಈಕೆ ಇತ್ತೀಚಿಗೆ ಸಿನೆಮಾ ರಂಗಕ್ಕೂ ಎಂಟ್ರಿ ಕೊಟ್ಟಿದ್ದಾರೆ, ಸಿನೆಮಾ ಹಾಗೂ ಕಿರುತೆರೆಯ ಮೂಲಕ ದೊಡ್ಡ ಕ್ರೇಜ್ ಸಂಪಾದಿಸಿಕೊಂಡಿರುವ ಶ್ರೀಮುಖಿ ದುಬೈಗೆ ಹಾರಿದ್ದಾರೆ. ವಿಶ್ವದ ಅತೀ ಎತ್ತರ ಕಟ್ಟಡ ಬುರ್ಜಾ ಖಲೀಪಾ ಏರಿ ಹಾಟ್ ಹಾಟ್ ಪೋಸ್ ಕೊಟ್ಟಿದ್ದಾರೆ. ಸದ್ಯ ಈ ಪೊಟೋಗಳು ಎಲ್ಲೆಡೆ ವೈರಲ್ ಆಗಿದೆ.

ತೆಲುಗು ಕಿರುತೆರೆಯಲ್ಲಿ ಮುದ್ದಾದ ಆಂಕರ್‍ ಗಳಲ್ಲಿ ಒಬ್ಬರಾದ ಶ್ರೀಮುಖಿ ಸದಾ ಹಾಟ್ ಪೊಟೋಶೂಟ್ ಗಳ ಮೂಲಕ ಎಲ್ಲರನ್ನೂ ರಂಜಿಸುತ್ತಿರುತ್ತಾರೆ. ಸದಾ ಸೋಷಿಯಲ್ ಮಿಡಿಯಾದಲ್ಲಿ ಒಂದಲ್ಲ ಒಂದು ರೀತಿಯ ಹಾಟ್ ಪೊಟೋಗಳನ್ನು ಹಂಚಿಕೊಳ್ಳುತ್ತಾ ಸದ್ದು ಮಾಡುತ್ತಿರುತ್ತಾರೆ. ಇದೀಗ ವಿದೇಶದಲ್ಲೂ ಸಹ ತನಗೆ ಸಾಟಿ ಯಾರು ಇಲ್ಲ ಎಂಬಂತೆ ವಿಶ್ವದ ಅತೀ ಎತ್ತರದ ಕಟ್ಟಡವಾದ ಬುರ್ಜಾ ಖಲೀಫಾ ಮೇಲೆ ಏರಿ ಹಾಟ್ ಹಾಟ್ ಪೋಸ್ ಕೊಟ್ಟಿದ್ದಾರೆ. ಶಾರ್ಟ್ ಡ್ರೆಸ್ ಧರಿಸಿಕೊಂಡು ಸೌಂದರ್ಯ ಪ್ರದರ್ಶನ ಮಾಡಿದ್ದಾರೆ. ಬ್ಲಾಕ್ ಮಾರ್ಡನ್ ಡ್ರೆಸ್ ಹಾಕಿಕೊಂಡು ಹಾಟ್ ಟ್ರೀಟ್ ಕೊಡುತ್ತಾ ಯುವಜನತೆಯ ಹೃದಯ ಗಾಯಗೊಳಿಸಿದ್ದಾರೆ. ಸದ್ಯ ಆಕೆ ತಮ್ಮ ಹಾಟ್ ಪೊಟೋಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದು, ಎಲ್ಲೆಡೆ ವೈರಲ್ ಆಗಿದೆ.

ಟಾಲಿವುಡ್ ನಲ್ಲಿ ಕೆಲವೊಂದು ಕಾರ್ಯಕ್ರಮಗಳಲ್ಲಿ, ಸಿನೆಮಾಗಳಲ್ಲಿ ಕಾಣಿಸಿಕೊಂಡು ಅಭಿಮಾನಿಗಳನ್ನು ರಂಜಿಸುತ್ತಿರುವ ಈಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಇತರೆ ನಟಿಯರಿಗಿಂತ ತಾನೂ ಕಡಿಮೆ ಇಲ್ಲ ಎಂಬಂತೆ ಹಾಟ್ ಪೊಟೋಶೂಟ್ ಹಂಚಿಕೊಳ್ಳುತ್ತಿರುತ್ತಾರೆ. ಸದ್ಯ ಈಕೆ ವೆಕೇಷನ್ ಮೂಡ್ ಗೆ ತೆರಳಿದ್ದಾರೆ. ವೆಕೇಷನ್ ಗಾಗಿ ದುಬೈಗೆ ಹಾರಿದ್ದಾರೆ. ಅಲ್ಲಿನ ಎತ್ತರದ ಕಟ್ಟಡ ಬುರ್ಜಾ ಖಲೀಫಾ ಏರಿದ್ದಾರೆ. ಅಲ್ಲಿನ ಸೌಂದರ್ಯದೊಂದಿಗೆ ತಮ್ಮ ದೇಹದ ಸೌಂದರ್ಯವನ್ನು ಬೆರೆಸಿ ಹಾಟ್ ಆಗಿ ಪೊಟೋಗಳಿಗೆ ಪೋಸ್ ಕೊಟ್ಟಿದ್ದಾರೆ. ಎತ್ತರದ ಕಟ್ಟಡದಿಂದ ವ್ಯೂ ಪಾಯಿಂಟ್ ನಲ್ಲಿ ಪೊಟೋ ತೆಗೆದುಕೊಂಡಿದ್ದಾರೆ. ಜೊತೆಗೆ ಮೇಲಿಂದ ಕೆಳಗಿನ ಲೊಕೇಷನ್ ಚಿತ್ರಣ ತೋರಿಸಿ ಹಾಟ್ ಟ್ರೀಟ್ ನೀಡಿದ್ದಾರೆ. ಒಂದು ಬುರ್ಜಾ ಖಲೀಫಾ ಸೌಂದರ್ಯ ಮತ್ತೊಂದು ಕಡೆ ಶ್ರೀಮುಖಿ ಸೌಂದರ್ಯ ಎರಡೂ ಪೈಪೋಟಿಗೆ ಇಳಿದಂತೆ ಕಾಣುತ್ತಿರುವಂತಿದೆ. ಸೋಷಿಯಲ್ ಮಿಡಿಯಾದಲ್ಲಂತೂ ಶ್ರೀಮುಖಿಯ ಈ ಹೊಸ್ ಪೊಟೋಗಳಿಗೆ ಎಲ್ಲರೂ ಫಿದಾ ಆಗಿದ್ದಾರೆ.

ಇನ್ನೂ ನಟಿ ಶ್ರೀಮುಖಿ ಅನೇಕ ಸಿನೆಮಾಗಳಲ್ಲೂ ಸಹ ಬಣ್ಣ ಹಚ್ಚುತ್ತಿದ್ದಾರೆ. ಇತ್ತಿಚಿಗೆ ಬಿಡುಗಡೆಯಾದ ಕ್ರೇಜಿ ಅಂಕಲ್ಸ್ ಎಂಬ ಸಿನೆಮಾ ನಿರೀಕ್ಷಿತ ಮಟ್ಟದ ಗುರಿ ತಲುಪಲಿಲ್ಲ. ಆದರೆ ಪ್ರಸ್ತುತ ಮೆಗಾಸ್ಟಾರ್‍ ಚಿರಂಜೀವಿ ನಟಿಸುತ್ತಿರುವ ಭೋಳಾ ಶಂಕರ್‍ ಎಂಬ ಸಿನೆಮಾದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆ ಸಾಲು ಸಾಲು ಕಾರ್ಯಕ್ರಮಗಳಲ್ಲೂ ಸಹ ಬ್ಯುಸಿಯಾಗಿದ್ದಾರೆ. ಜಾತಿರತ್ನಾಲು, ಸರಿಗಮಪ ಮೊದಲಾದ ಶೋಗಳನ್ನು ಹೋಸ್ಟ್ ಮಾಡುತ್ತಿದ್ದಾರೆ.

ಬಾಲಾಜಿ

ನನ್ನ ಹೆಸರು ಬಾಲಾಜಿ. ನಾನು ರಾಜಕೀಯ, ಪ್ರಚಲಿತ ವಿದ್ಯಾಮಾನ, ಸಿನೆಮಾ ಮೊದಲಾದ ವಿಷಯಗಳಲ್ಲಿ ಆಕರ್ಷಕ ಲೇಖನಗಳನ್ನು ಬರೆಯುವಲ್ಲಿ ಎಂಟು ವರ್ಷಗಳ ಅನುಭವವನ್ನು ಹೊಂದಿದ್ದೇನೆ. ಕುವೆಂಪು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕ್ಕೋತ್ತರ ಪದವಿಯನ್ನು ಪಡೆದುಕೊಂಡಿದ್ದೇನೆ. ಅನೇಕ ದಿನಪತ್ರಿಕೆಗಳಲ್ಲಿ ವರದಿಗಾರನಾಗಿ ಕೆಲಸ ಮಾಡಿದ್ದೇನೆ. ಪತ್ರಿಕೋದ್ಯಮ ಎಂಬುದು ನನ್ನ ಹವ್ಯಾಸವಾಗಿದೆ. ನನಗೆ ವಹಿಸಿದ ಕೆಲಸವನ್ನು ಆದಷ್ಟೂ ಪ್ರಾಮಾಣಿಕವಾಗಿ ನಿಭಾಯಿಸುವ ವ್ಯಕ್ತಿತ್ವವನ್ನು ಹೊಂದಿದ್ದೇನೆ.

Leave a Comment

Recent Posts

ಒಂಟಿಯಾಗಿರಲು ತುಂಬಾ ಬೋರ್ ಆಗುತ್ತಿದೆ, ಜೊತೆ ಬೇಕು ಎಂದ ಹಾಟ್ ಆಂಕರ್ ರಶ್ಮಿ, ವೈರಲ್ ಪೋಸ್ಟ್…!

ತೆಲುಗು ಕಿರುತೆರೆಯ ಸ್ಟಾರ್‍ ಅಂಡ್ ಹಾಟ್ ಆಂಕರ್‍ ಗಳಲ್ಲಿ ರಶ್ಮಿ ಒಬ್ಬರಾಗಿದ್ದು, ಜಬರ್ದಸ್ತ್ ಶೋ ಮೂಲಕ ಸದಾ ಅಭಿಮಾನಿಗಳನ್ನು ರಂಜಿಸುವ…

1 hour ago

ಅದ್ದೂರಿಯಾಗಿ ನಡೆದ ಆಪಲ್ ಬ್ಯೂಟಿ ಹನ್ಸಿಕಾ ಮೊಟ್ವಾನಿ ಮೆಹಂದಿ ಕಾರ್ಯಕ್ರಮ, ವೈರಲ್ ಆದ ಪೊಟೋಸ್…!

ಸೌತ್ ಸಿನಿರಂಗದ ಸ್ಟಾರ್‍ ನಟಿ ಹನ್ಸಿಕಾ ಮೊಟ್ವಾನಿ ಹಾಗೂ ಖ್ಯಾತ ಉದ್ಯಮಿ ಸೊಹೈಲ್ ಮದುವೆ ಕಾರ್ಯಕ್ರಮಗಳು ಶುರುವಾಗಿದೆ.ಇದೀಗ ಆಕೆಯ ಮೆಹಂದಿ…

3 hours ago

ಬಾಲಕೃಷ್ಣ ನನಗೆ ದೇವರು ಕೊಟ್ಟ ಅಣ್ಣ ಎಂದ ದುನಿಯಾ ವಿಜಯ್, ಎಮೋಷನಲ್ ಆದ ವಿಜಯ್….!

ಅಖಂಡ ಸಿನೆಮಾದ ಬಳಿಕ ನಂದಮೂರಿ ಬಾಲಕೃಷ್ಣ ರವರ ಮುಂದಿನ ಸಿನೆಮಾಗಳ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿದೆ. ಸದ್ಯ ಬಾಲಯ್ಯ…

5 hours ago

ಕೊತ್ತ ಬಂಗಾರು ಲೋಕಂ ಖ್ಯಾತಿಯ ಶ್ವೇತಾ ಬಸು ಲೇಟೆಸ್ಟ್ ಪೊಟೋಸ್ ವೈರಲ್, ಆಕೆ ಈಗ ಹೇಗಿದ್ದಾರೆ ನೋಡಿದ್ದೀರಾ?

ಮೊದಲನೆ ಸಿನೆಮಾದ ಮೂಲಕವೇ ದೊಡ್ಡ ಮಟ್ಟದಲ್ಲಿ ಹೆಸರು ಗಳಿಸಿಕೊಳ್ಳುವ ನಟಿಯರಲ್ಲಿ ಕೆಲವರೇ ಇರುತ್ತಾರೆ. ಈ ಸಾಲಿಗೆ ಶ್ವೇತಾ ಬಸು ಸಹ…

6 hours ago

ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ನಟಿ ಪೂನಂ ಕೌರ್ ..…!

ಸಿನಿರಂಗದಲ್ಲಿ ಅನೇಕ ನಟಿಯರು ವಿವಿಧ ರೀತಿಯ ಕಾಯಿಲೆಗಳಿಗೆ ತುತ್ತಾಗುತ್ತಿರುತ್ತಾರೆ. ಅದರಲ್ಲೂ ನಟಿಯರಿಗೆ ಅನೇಖ ರೀತಿಯ ಕಾಯಿಲೆಗಳು ಬರುತ್ತಿರುತ್ತವೆ. ಹೆಚ್ಚಾಗಿ ಡಿಪ್ರೆಷನ್…

7 hours ago

ಎರಡನೇ ಮದುವೆ ರೂಮರ್ ಬಗ್ಗೆ ಸ್ಟ್ರಾಂಗ್ ಕೌಂಟರ್ ಕೊಟ್ಟ ಸೀನಿಯರ್ ನಟಿ ಮೀನಾ…!

ಸೌತ್ ಸಿನಿರಂಗದ ಸೀನಿಯರ್‍ ನಟಿ ಮೀನಾ ದಶಕಗಳ ಕಾಲ ಸೂಪರ್‍ ಹಿಟ್ ಸಿನೆಮಾಗಳನ್ನು ನೀಡುವ ಮೂಲಕ ಕ್ರೇಜ್ ಪಡೆದುಕೊಂಡ ನಟಿಯಾಗಿದ್ದಾರೆ.…

9 hours ago