Film News

ವೈಟ್ ಕಲರ್ ಶರ್ಟ್ ಧರಿಸಿ ಹಾಟ್ ಪೋಸ್ ಕೊಟ್ಟ ಆಂಕರ್, ದಿನೇ ದಿನೇ ಗ್ಲಾಮರ್ ಡೋಸ್ ಏರಿಸುತ್ತಿರುವ ಆಂಕರ್ ಶ್ರೀಮುಖಿ….!

ತೆಲುಗು ಕಿರುತೆರೆಯ ಸ್ಟಾರ್‍ ಆಂಕರ್‍ ಶ್ರೀಮುಖಿ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಸಾಲು ಸಾಲು ಪೊಟೋಶೂಟ್ಸ್ ಮೂಲಕ ಎಲ್ಲರನ್ನು ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿದ್ದಾರೆ. ಸ್ಟಾರ್‍ ನಟಿಯರಿಗಿಂತಲೂ ತಾನೂ ಏನು ಕಡಿಮೆಯಿಲ್ಲ ಎಂಬಂತೆ ಸಾಲು ಸಾಲು ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ. ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.

ಕಿರುತೆರೆಯಲ್ಲಿ ಆಂಕರಿಂಗ್ ಮಾಡುತ್ತಾ ತುಂಭಾನೆ ಫೇಮಸ್ ಆದ ಶ್ರೀಮುಖಿ ತನ್ನ ಸೌಂದರ್ಯ ಹಾಗೂ ಮಾತುಗಳಿಂದ ಎಲ್ಲರನ್ನೂ ಆಕರ್ಷಣೆ ಮಾಡುತ್ತಿದ್ದಾರೆ. ಆಕೆಯ ಶೋ ಗಳಲ್ಲಿ ದೊಡ್ಡ ಮಟ್ಟದ ಸದ್ದು ಮಾಡುತ್ತಿರುತ್ತಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ಸಹ ಶ್ರೀಮುಖಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿರುತ್ತಾರೆ. ಇನ್ನೂ ಕಿರುತೆರೆ ಶೋಗಳಲ್ಲಿ ಹಾಟ್ ಆಗಿ ಕಾಣಿಸಿಕೊಳ್ಳುವಂತಹ ಈಕೆ ಆಗಾಗ ಸಿನೆಮಾಗಳಲ್ಲೂ ಸಹ ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಬಿಗ್ ಬಾಸ್ ಸೀಸನ್-3 ನಲ್ಲಿ ಶ್ರೀಮುಖಿ ದೊಡ್ಡ ಮಟ್ಟದ ಪೈಪೋಟಿಯನ್ನೂ ಸಹ ನೀಡಿದ್ದರು. ಈ ಸೀಸನ್ ನಲ್ಲಿ ಬಿಗ್ ಬಾಸ್ ಟೈಟಲ್ ವಿನ್ನರ್‍ ಆಗುತ್ತಾರೆ ಎಂಬ ನಿರೀಕ್ಷೆ ತುಂಬಾನೆ ಇತ್ತು. ಆದರೆ ಆಕೆಯ ಪ್ರತ್ಯರ್ಥಿ ರಾಹು ಸಿಂಪ್ಲಿಗಂಜ್ ಟೈಟಲ್ ವಿನ್ನರ್‍ ಆದರು.

ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವ ಶ್ರೀಮುಖಿ ಹಾಟ್ ಟ್ರೀಟ್ ನೀಡುವಂತಹ ಪೊಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಆಕೆಯ ಪೊಟೊಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಕಾಣಿಸಿಕೊಂಡಿದ್ದೇ ತಡ ಕಡಿಮೆ ಸಮಯದಲ್ಲೆ ಎಲ್ಲಾ ಕಡೆ ವೈರಲ್ ಆಗುತ್ತಿರುತ್ತವೆ. ಈ ಹಾದಿಯಲ್ಲೇ ಆಕೆ ಕೆಲವೊಂದು ಲೇಟೆಸ್ಟ್ ಪೊಟೋಗಳನ್ನು ಹಂಚಿಕೊಂಡಿದ್ದು, ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಇನ್ನೂ ಆಗಾಗ ಆಕೆ ಬಾಲಿವುಡ್ ನಟಿಯರನ್ನೂ ಮೀರಿಸುವಂತೆ ಹಾಟ್ ಪೋಸ್ ಕೊಡುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಸ್ಟಾರ್‍ ಮಾ ಪರಿವಾರಂ ಶೋಗಾಗಿ ಲೇಟೆಸ್ ಪೊಟೋಶೂಟ್ಸ್ ಮಾಡಿಸಿದ್ದಾರೆ ಈ ಪೊಟೋಗಳಲ್ಲಿ ಆಕೆ ವೈಟ್ ಶರ್ಟ್, ಸ್ಕರ್ಟ್ ಧರಿಸಿ ತುಂಬಾನೆ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.  ಈ ಪೊಟೋಗಳಲ್ಲಿ ಆಕೆ ಕ್ಲೀವೇಜ್ ಶೋ ಮಾಡುತ್ತಾ ಎಲ್ಲರನ್ನೂ ತನ್ನತ್ತ ಸೆಳೆದಿದ್ದಾರೆ.

ಇನ್ನೂ ಶ್ರೀಮುಖಿ ಹಂಚಿಕೊಂಡ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಆಕೆಯ ಅಭಿಮಾನಿಗಳೂ ಸೇರಿದಂತೆ ಅನೇಕರು ಹಾಟ್ ಕಾಮೆಂಟ್ ಗಳು, ಲೈಕ್ ಗಳನ್ನು ಹರಿಬಿಡುತ್ತಿದ್ದಾರೆ. ಇನ್ನೂ ಆಕೆ ಕೊನೆಯದಾಗಿ ಕ್ರೇಜಿ ಅಂಕುಲ್ಸ್ ಎಂಬ ಸಿನೆಮಾದಲ್ಲಿ ನಟಿಸಿದ್ದರು. ಸದ್ಯ ಶ್ರೀಮುಖಿ ಮೆಗಾಸ್ಟಾರ್‍ ಚಿರಂಜೀವಿ ಅಭಿನಯದ ಭೋಳಾ ಶಂಕರ್‍ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದಾರೆ.

Most Popular

To Top