ಸ್ಟಾರ್ ನಟಿಗಿಂತ ಕಡಿಮೆಯಿಲ್ಲ ಎಂಬಂತೆ ಹಾಟ್ ಶೋ ಮಾಡಿದ ಆಂಕರ್ ಶ್ರೀಮುಖಿ, ಡಿಸೈನರ್ ಡ್ರೆಸ್ ನಲ್ಲಿ ಹಾಟ್ ಟ್ರೀಟ್…..!

ಇದೀಗ ಸೋಷಿಯಲ್ ಮಿಡಿಯಾಗೆ ಬಹಳಷ್ಟು ಜನ ಹೊಂದಿಕೊಂಡಿದ್ದಾರೆ. ಪ್ರತಿನಿತ್ಯ ಸೋಷಿಯಲ್ ಮಿಡಿಯಾ ಬಳಸದೇ ಇರುವವರ ಸಂಖ್ಯೆ ತುಂಬಾನೆ ಕಡಿಮೆ ಎನ್ನಬಹುದಾಗಿದೆ. ಅದರಲ್ಲೂ ಸಿನಿರಂಗದ ಕಲಾವಿದರಂತೂ ಸೋಷಿಯಲ್ ಮಿಡಿಯಾದಲ್ಲಿ ಒಂದಲ್ಲ ಒಂದು ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಟಚ್ ನಲ್ಲೇ ಇರುತ್ತಾರೆ. ಈ ಹಾದಿಯಲ್ಲೆ ಕಿರುತೆರೆ ಆಂಕರ್‍ ಶ್ರೀಮುಖಿ ಸಹ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿದ್ದು, ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಲೇ ಇರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಅಭಿಮಾನಿಗಳಿಗೆ ಹಾಟ್ ಟ್ರೀಟ್ ನೀಡಿದೆ.

ತೆಲುಗು ಕಿರುತೆರೆಯಲ್ಲಿ ಅನಸೂಯ, ರಶ್ಮಿ ರಂತೆ ಶ್ರೀಮುಖಿ ಸಹ ಭಾರಿ ಕ್ರೇಜ್ ಪಡೆದುಕೊಂಡಿದ್ದಾರೆ. ಕಿರುತೆರೆಯಲ್ಲಿ ಸದ್ಯ ಸ್ಟಾರ್‍ ಆಂಕರ್‍ ಆಗಿ ಮುನ್ನುಗ್ಗುತ್ತಿದ್ದಾರೆ. ಬ್ಯೂಟಿಪುಲ್ ಲುಕ್ಸ್ ನಲ್ಲಿ ಕಾಣಿಸಿಕೊಳ್ಳುತ್ತಾ ಅಭಿಮಾನಿಗಳನ್ನು ಹಾಗೂ ನೆಟ್ಟಿಗರನ್ನೂ ಸಹ ಮಂತ್ರಮುಗ್ದರನ್ನಾಗಿ ಮಾಡುತ್ತಿರುತ್ತಾರೆ. ಆಕೆಯ ಮಾತಿನ ನೈಪುಣ್ಯತೆ ಹಾಗೂ ಸಮಯಸ್ಪೂರ್ತಿಯಿಂದ ಕಿರುತೆರೆ ಪ್ರೇಕ್ಷಕರಲ್ಲಿ ಒಳ್ಳೆಯ ಕ್ರೇಜ್ ಸಹ ಪಡೆದುಕೊಂಡಿದ್ದಾರೆ. ಅದೇ ರೀತಿ ಸೋಷಿಯಲ್ ಮಿಡಿಯಾದಲ್ಲೂ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಡೋಸ್ ಏರಿಸುತ್ತಾ ತನ್ನ ಫಾಲೋಯಿಂಗ್ ಸಹ ಬೆಳೆಸಿಕೊಳ್ಳುತ್ತಿರುತ್ತಾರೆ. ಇದೀಗ ಆಕೆ ಬ್ಯೂಟಿಪುಲ್ ಔಟ್ ಫಿಟ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಟ್ರೆಡಿಷನಲ್ ಆಗಿ ಕಾಣಿಸಿಕೊಂಡರು ಸಹ ಸ್ಟಾರ್‍ ನಟಿಯರಂತೆ ಹಾಟ್ ಟ್ರೀಟ್ ನೀಡಿದ್ದಾರೆ.

ಇನ್ನೂ ಶ್ರೀಮುಖಿ ಮಿಸ್ಟರ್‍ ಅಂಡ್ ಮಿಸಸ್ ಎಂಬ ಶೋ ಅನ್ನು ಹೋಸ್ಟ್ ಮಾಡುತ್ತಿದ್ದಾರೆ. ಈ ಶೋ ನ ಎಪಿಸೋಡ್ ಗಳಿಗಾಗಿ ಆಕೆ ಪೊಟೋಶೂಟ್ಸ್ ಮಾಡಿಸುತ್ತಿರುತ್ತಾರೆ. ಇದೀಗ ಆಕೆ ಲೇಟೆಸ್ಟ್ ಪೊಟೋಗಳನ್ನು ಹಂಚಿಕೊಂಡಿದ್ದು. ಅದರಲ್ಲಿ ಆಕೆ ಬ್ಯೂಟಿಪುಲ್ ಆಗಿ ಹಾಗೂ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಡಾರ್ಕ್ ಪಿಂಕ್ ಲೆಹಂಗಾ, ಮ್ಯಾಚಿಂಗ್ ಬ್ಲೌಜ್ ಧರಿಸಿ ಮಿಂಚಿದ್ದಾರೆ. ಟ್ರೆಡಿಷನಲ್ ವೇರ್‍ ನಲ್ಲೂ ಎಲ್ಲರನ್ನೂ ಮಂತ್ರಮುಗ್ದರನ್ನಾಗಿ ಮಾಡುತ್ತಿದ್ದಾರೆ. ವಿ ಶೇಪ್ ಕಟ್ಟಿಂಗ್ ಬ್ಲೌಜ್ ನಲ್ಲಿ ಎದೆಯ ಸೌಂದರ್ಯದ ಮೂಲಕ ಸೌಂದರ್ಯ ಪ್ರದರ್ಶನ ಮಾಡಿದ್ದಾರೆ. ಕ್ಲೀವೇಜ್ ಶೋ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆದುಕೊಂಡಿದ್ದಾರೆ. ಮತ್ತೇರಿಸುವ ಲುಕ್ಸ್ ಮೂಲಕ ಪಡ್ಡೆ ಹುಡುಗರ ನಿದ್ದೆಕದ್ದಿದ್ದಾರೆ. ಆಕೆಯ ಮಾದಕತೆಗೆ ಅಭಿಮಾನಿಗಳು ಫಿದಾ ಆಗಿದ್ದು, ಹಾಟ್ ಕಾಮೆಂಟ್ ಗಳು, ಲೈಕ್ ಗಳ ಮೂಲಕ ಪೊಟೋಗಳನ್ನು ವೈರಲ್ ಮಾಡುತ್ತಿದ್ದಾರೆ.

ಇನ್ನೂ ಕಿರುತೆರೆಯಲ್ಲಿ ಆಕೆ ಬ್ಯುಸಿಯಾಗಿದ್ದರೂ ಸಹ ಸಿನೆಮಾಗಳಲ್ಲಿ ಒಳ್ಳೆಯ ಅವಕಾಶಗಳನ್ನು ಪಡೆದುಕೊಳ್ಳಲು ವಿಫಲರಾದರು ಎನ್ನಬಹುದಾಗಿದೆ. ಆದರೆ ಬಂದ ಅವಕಾಶಗಳನ್ನು ಮಾತ್ರ ಸದ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಮೆಗಾಸ್ಟಾರ್‍ ಚಿರಂಜೀವಿ ಅಭಿನಯಿಸುತ್ತಿರುವ ಭೋಳಾ ಶಂಕರ್‍ ಸಿನೆಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.