News

(video)ಕನ್ನಡ ಕೋಗಿಲೆಯಲ್ಲಿ ಅಂತರಾಳ ಈ ಮುದ್ದಾದ ಕಂಠಕ್ಕೆ ಕರ್ನಾಟಕ ಜನತೆ ಫಿದಾ! ಸಕತ್ ವಿಡಿಯೋ ವೈರಲ್

kogile-antara1

ನಮ್ಮ ಕಲರ್ಸ್ ಸೂಪರ್ ವಾಹಿನಿಯಲ್ಲಿ ಈಗ ಮತ್ತೆ ಕನ್ನಡ ಕೋಗಿಲೆ ಶುರು ಆಗಲಿದೆ. ಈ ಶೋನಲ್ಲಿ ಕರ್ನಾಟಕದ ಮೂಲೆ ಮೂಲೆ ಇಂದ ಅದ್ಭುತ ಪ್ರತಿಭೆ ಇರುವ ಪುಟಾಣಿಗಳು ಬಂದಿದ್ದಾರೆ. ಈ ಶೋನಲ್ಲಿ ನಮ್ಮ ಕನ್ನಡದ ರಾಪರ್ ಚಂದನ್ ಶೆಟ್ಟಿ, ಹಾಸ್ಯ ಕಲಾವಿದ ಮತ್ತು ಸಂಗೀತ ನಿರ್ದೇಶಕ ಸಾಧು ಕೋಕಿಲ ಹಾಗು ಸಿಂಗರ್ ಅರ್ಚನಾ ಉಡುಪ ಅವರು ಜಡ್ಜ್ ಆಗಿದ್ದಾರೆ. ಕನ್ನಡ ಕೋಗಿಲೆ ಸೀಸನ್ 2 ರ ಇತ್ತೀಚಿನ ಒಂದು ಎಪಿಸೋಡ್ ನಲ್ಲಿ ಪುಟಾಣಿ ಅಂತರ ಕುಲಕರ್ಣಿ ಬಹಳ ಮುದ್ದಾಗಿ ಒಂದು ಸುಂದರ ಹಾಡನ್ನು ಹಾಡಿ ಇಡೀ ಕರ್ನಾಟಕದಲ್ಲಿ ಮನೆ ಮಾತಾಗಿದ್ದಾಳೆ! ಇವಳ ಹಾಡನ್ನು ಕೇಳಿ ಚಂದನ್ ಶೆಟ್ಟಿ, ಷಧು ಕೋಕಿಲ ಹಾಗು ಅರ್ಚನಾ ಉಡುಪ ಫುಲ್ ಖುಷ್ ಆಗಿದ್ದಾರೆ! ಈ ಕೆಳಗಿನ ವಿಡಿಯೋ ತಪ್ಪದೆ ನೋಡಿರಿ
ಕನ್ನಡ ಕೋಗಿಲೆ ಕನ್ನಡದ ಹೆಸರಾಂತ ಹಾಡಿನ ರಿಯಾಲಿಟಿ ಶೋಗಳಲ್ಲಿ ಒಂದು. ಕಲರ್ಸ್ ಸೂಪರ್ ಅಲ್ಲಿ ಕನ್ನಡ ಕೋಗಿಲೆ ಕಳೆದ ವರ್ಷ ತನ್ನ ಸೀಸನ್ 1 ಅನ್ನು ಅದ್ಧುರಿ ಆಗಿ ನಡೆಸಿತು. ಈಗ ಇದೆ ತಿಂಗಳು ಕನ್ನಡ ಕೋಗಿಲೆ ಸೀಸನ್ 2 ಶುರು ಆಗಲಿದೆ. ಮಾರ್ಚ್ 23 ರಿಂದ ಕನ್ನಡ ಕೋಗಿಲೆ ಸೀಸನ್ 2 ಶುರು ಆಗಲಿದೆ. ಕನ್ನಡ ಕೋಗಿಲೆಯಲ್ಲಿ ನಮ್ಮ ಕನ್ನಡದ ಹೆಮ್ಮೆಯ ರಾಪರ್ ಚಂದನ್ ಶೆಟ್ಟಿ ಹಾಗು ಗಾಯಕನ್ ಅರ್ಚನಾ ಉಡುಪ ಅವರು ತೀರ್ಪುಗಾರರಾಗಿ ಇದ್ದಾರೆ. ಸದ್ಯ ಕನ್ನಡ ಕೋಗಿಲೆ ಸೀಸನ್ 2 ರ ಪ್ರೊಮೊ ಬಿಡುಗಡೆ ಆಗಿ ಸೋಶಿಯಲ್ ಮೀಡಿಯಾ ದಲ್ಲಿ ಸಕತ್ ಸದ್ದು ಮಾಡಿದೆ. ಹಾಗಾದ್ರೆ ಬನ್ನಿ ಸ್ನೇಹಿತರೆ, ಕನ್ನಡ ಕೋಗಿಲೆ ಸೀಸನ್ 2 ಪ್ರೊಮೊ ಈ ಕೆಳಗಿನ ವಿಡಿಯೋದಲ್ಲಿ ನೋಡಿರಿ
ಕನ್ನಡ ಕೋಗಿಲೆ ಕನ್ನಡದ ಬಹಳ ಫೇಮಸ್ ಆದ ಹಾಡಿನ ರಿಯಾಲಿಟಿ ಶೋನಲ್ಲಿ ಒಂದು. ಈ ರಿಯಾಲಿಟಿ ಶೋನಲ್ಲಿ ಕನ್ನಡದ ಯುವ ಪ್ರತಿಭೆಗಳು ತಮ್ಮ ಅದ್ಭುತವಾದ ಟ್ಯಾಲೆಂಟ್ ಮೂಲಕ ಜನರಿಗೆ ಮನೋರಂಜನೆ ನೀಡಿದ್ದಾರೆ. ಇತ್ತೀಚಿಗೆ ಕನ್ನಡದ ಫೇಮಸ್ ನಟ ಶರಣ್ ಅವರು ಕನ್ನಡ ಕೋಗಿಲೆ ರಿಯಾಲಿಟಿ ಶೋನಲ್ಲಿ ಗೆಸ್ಟ್ ಆಗಿ ಬಂದಿದ್ದರು. ಕನ್ನಡ ನಟ ಶರಣ್ ಅವರು ಅದ್ಭುತ ವಾಗಿ ಹಾಡುತ್ತಾರೆ ಅಂತ ನಿಮಗೆ ಗೊತ್ತಿತ್ತಾ? ಕನ್ನಡ ಕೋಗಿಲೆ ಜಡ್ಜ್ ಚಂದನ್ ಶೆಟ್ಟಿ ಅವರ ಕೋರಿಕೆಯ ಮೇರೆಗೆ ಕನ್ನಡ ನಟ ಶರಣ್ ಅವರು ತಾಯಿಯ ಮೇಲೆ ಒಂದು ಅದ್ಭುತ ಹಾಡನ್ನು ಹಾಡಿದ್ದಾರೆ. ಆ ಹಾಡಿನ ವಿಡಿಯೋ ಈಗ ಸೋಶಿಯಲ್ ಮೀಡಿಯಾ ದಲ್ಲಿ ಸಕ್ಕತ್ ವೈರಲ್ ಆಗಿದೆ. ಈ ಕೆಳಗಿನ ವಿಡಿಯೋ ನೋಡಿರಿ. ಕನ್ನಡ ಕೋಗಿಲೆ ರಿಯಾಲಿಟಿ ಶೋನಲ್ಲಿ ಚಂದನ್ ಶೆಟ್ಟಿ, ಸಾಧು ಕೋಕಿಲ, ಗುರು ಕಿರಣ್ ಅವರು ಜಡ್ಜ್ ಆಗಿ ಇದ್ದಾರೆ. ಈ ರಿಯಾಲಿಟಿ ಶೋನಲ್ಲಿ ಬರುವ ಎಲ್ಲಾ ಯುವ ಪ್ರತಿಭೆಗಳು ಅದ್ಭುತ ವಾಗಿ ಹಾಡುತ್ತಾರೆ. ನೀವು ಈ ರಿಯಾಲಿಟಿ ಷೋ ಮಿಸ್ ಮಾಡದೇ ನೋಡಿರಿ. ಚಿತ್ರಗಳ ಬಗ್ಗೆ ಕನ್ನಡ ನಾಡಿನ ಬಗ್ಗೆ , ಕನ್ನಡ ನಟರ ಬಗ್ಗೆ, ಕನ್ನಡ ಧಾರಾವಾಹಿಗಳ ಬಗ್ಗೆ, ಕಾನಂದ ರಿಯಾಲಿಟಿ ಶೋಗಳ ಬಗ್ಗೆ ಎಲ್ಲಾ ಮಾಹಿತಿಗಾಗಿ ನಮ್ಮ ಪೇಜನ್ನು ಲೈಕ್ ಮಾಡಿರಿ. ಈ ವಿಡಿಯೋ ಬಗ್ಗೆ ನಿಮ್ಮ ಅನಿಸಿಕೆ ಅಭಿಪ್ರಾಯವ ವನ್ನು ನಮಗೆ ತಿಳಿಸಿ. ಕನ್ನಡ ಕೋಗಿಲೆ ಕನ್ನಡದ ಬಹಳ ಫೇಮಸ್ ಆದ ಹಾಡಿನ ರಿಯಾಲಿಟಿ ಶೋನಲ್ಲಿ ಒಂದು. ಈ ರಿಯಾಲಿಟಿ ಶೋನಲ್ಲಿ ಕನ್ನಡದ ಯುವ ಪ್ರತಿಭೆಗಳು ತಮ್ಮ ಅದ್ಭುತವಾದ ಟ್ಯಾಲೆಂಟ್ ಮೂಲಕ ಜನರಿಗೆ ಮನೋರಂಜನೆ ನೀಡಿದ್ದಾರೆ. ಇತ್ತೀಚಿಗೆ ಕನ್ನಡದ ಫೇಮಸ್ ನಟ ಶರಣ್ ಅವರು ಕನ್ನಡ ಕೋಗಿಲೆ ರಿಯಾಲಿಟಿ ಶೋನಲ್ಲಿ ಗೆಸ್ಟ್ ಆಗಿ ಬಂದಿದ್ದರು.
ಕನ್ನಡ ಕೋಗಿಲೆ ರಿಯಾಲಿಟಿ ಶೋನಲ್ಲಿ ಚಂದನ್ ಶೆಟ್ಟಿ, ಸಾಧು ಕೋಕಿಲ, ಗುರು ಕಿರಣ್ ಅವರು ಜಡ್ಜ್ ಆಗಿ ಇದ್ದಾರೆ. ಈ ರಿಯಾಲಿಟಿ ಶೋನಲ್ಲಿ ಬರುವ ಎಲ್ಲಾ ಯುವ ಪ್ರತಿಭೆಗಳು ಅದ್ಭುತ ವಾಗಿ ಹಾಡುತ್ತಾರೆ. ನೀವು ಈ ರಿಯಾಲಿಟಿ ಷೋ ಮಿಸ್ ಮಾಡದೇ ನೋಡಿರಿ. ಚಿತ್ರಗಳ ಬಗ್ಗೆ ಕನ್ನಡ ನಾಡಿನ ಬಗ್ಗೆ , ಕನ್ನಡ ನಟರ ಬಗ್ಗೆ, ಕನ್ನಡ ಧಾರಾವಾಹಿಗಳ ಬಗ್ಗೆ, ಕಾನಂದ ರಿಯಾಲಿಟಿ ಶೋಗಳ ಬಗ್ಗೆ ಎಲ್ಲಾ ಮಾಹಿತಿಗಾಗಿ ನಮ್ಮ ಪೇಜನ್ನು ಲೈಕ್ ಮಾಡಿರಿ. ಈ ವಿಡಿಯೋ ಬಗ್ಗೆ ನಿಮ್ಮ ಅನಿಸಿಕೆ ಅಭಿಪ್ರಾಯವ ವನ್ನು ನಮಗೆ ತಿಳಿಸಿ. ಕನ್ನಡ ಕೋಗಿಲೆ ಕನ್ನಡದ ಬಹಳ ಫೇಮಸ್ ಆದ ಹಾಡಿನ ರಿಯಾಲಿಟಿ ಶೋನಲ್ಲಿ ಒಂದು. ಈ ರಿಯಾಲಿಟಿ ಶೋನಲ್ಲಿ ಕನ್ನಡದ ಯುವ ಪ್ರತಿಭೆಗಳು ತಮ್ಮ ಅದ್ಭುತವಾದ ಟ್ಯಾಲೆಂಟ್ ಮೂಲಕ ಜನರಿಗೆ ಮನೋರಂಜನೆ ನೀಡಿದ್ದಾರೆ. ಇತ್ತೀಚಿಗೆ ಕನ್ನಡದ ಫೇಮಸ್ ನಟ ಶರಣ್ ಅವರು ಕನ್ನಡ ಕೋಗಿಲೆ ರಿಯಾಲಿಟಿ ಶೋನಲ್ಲಿ ಗೆಸ್ಟ್ ಆಗಿ ಬಂದಿದ್ದರು. ಚಿತ್ರಗಳ ಬಗ್ಗೆ ಕನ್ನಡ ನಾಡಿನ ಬಗ್ಗೆ , ಕನ್ನಡ ನಟರ ಬಗ್ಗೆ, ಕನ್ನಡ ಧಾರಾವಾಹಿಗಳ ಬಗ್ಗೆ, ಕಾನಂದ ರಿಯಾಲಿಟಿ ಶೋಗಳ ಬಗ್ಗೆ ಎಲ್ಲಾ ಮಾಹಿತಿಗಾಗಿ ನಮ್ಮ ಪೇಜನ್ನು ಲೈಕ್ ಮಾಡಿರಿ. ಈ ವಿಡಿಯೋ ಬಗ್ಗೆ ನಿಮ್ಮ ಅನಿಸಿಕೆ ಅಭಿಪ್ರಾಯವ ವನ್ನು ನಮಗೆ ತಿಳಿಸಿ.
ಕನ್ನಡ ಕೋಗಿಲೆ ಕನ್ನಡದ ಬಹಳ ಫೇಮಸ್ ಆದ ಹಾಡಿನ ರಿಯಾಲಿಟಿ ಶೋನಲ್ಲಿ ಒಂದು. ಈ ರಿಯಾಲಿಟಿ ಶೋನಲ್ಲಿ ಕನ್ನಡದ ಯುವ ಪ್ರತಿಭೆಗಳು ತಮ್ಮ ಅದ್ಭುತವಾದ ಟ್ಯಾಲೆಂಟ್ ಮೂಲಕ ಜನರಿಗೆ ಮನೋರಂಜನೆ ನೀಡಿದ್ದಾರೆ. ಇತ್ತೀಚಿಗೆ ಕನ್ನಡದ ಫೇಮಸ್ ನಟ ಶರಣ್ ಅವರು ಕನ್ನಡ ಕೋಗಿಲೆ ರಿಯಾಲಿಟಿ ಶೋನಲ್ಲಿ ಗೆಸ್ಟ್ ಆಗಿ ಬಂದಿದ್ದರು. ಕನ್ನಡ ನಟ ಶರಣ್ ಅವರು ಅದ್ಭುತ ವಾಗಿ ಹಾಡುತ್ತಾರೆ ಅಂತ ನಿಮಗೆ ಗೊತ್ತಿತ್ತಾ? ಕನ್ನಡ ಕೋಗಿಲೆ ಜಡ್ಜ್ ಚಂದನ್ ಶೆಟ್ಟಿ ಅವರ ಕೋರಿಕೆಯ ಮೇರೆಗೆ ಕನ್ನಡ ನಟ ಶರಣ್ ಅವರು ತಾಯಿಯ ಮೇಲೆ ಒಂದು ಅದ್ಭುತ ಹಾಡನ್ನು ಹಾಡಿದ್ದಾರೆ. ಆ ಹಾಡಿನ ವಿಡಿಯೋ ಈಗ ಸೋಶಿಯಲ್ ಮೀಡಿಯಾ ದಲ್ಲಿ ಸಕ್ಕತ್ ವೈರಲ್ ಆಗಿದೆ. ಈ ಕೆಳಗಿನ ವಿಡಿಯೋ ನೋಡಿರಿ.

Trending

To Top