ಶಾರ್ಟ್ ಡ್ರೆಸ್ ನಲ್ಲಿ ಹಾಟ್ ಪೋಸ್ ಕೊಟ್ಟ ಆಪಲ್ ಬ್ಯೂಟಿ ಹನ್ಸಿಕಾ, ಮದುವೆಯಾದರೂ ತಗ್ಗೇದೆ ಲೇ ಎಂದು ಹಾಟ್ ಟ್ರೀಟ್ ಕೊಟ್ಟ ಬ್ಯೂಟಿ….!

ಸೌತ್ ಸಿನಿರಂಗದಲ್ಲಿ ಆಪಲ್ ಬ್ಯೂಟಿ ಎಂತಲೇ ಖ್ಯಾತಿ ಪಡೆದುಕೊಂಡಿರುವ ಹನ್ಸಿಕಾ ಮೊಟ್ವಾನಿ ಮದುವೆಗೆ ದಿನಗಣನೆ ಶುರುವಾಗಿದೆ. ಅಲ್ಲು ಅರ್ಜುನ್ ಜೊತೆಗೆ ದೇಶಮುದುರು ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಈಕೆ ಮೊದಲನೇ ಸಿನೆಮಾದ ಮೂಲಕವೇ ದೊಡ್ಡ ಖ್ಯಾತಿ ಪಡೆದುಕೊಂಡರು. ಆಕೆಗೆ ದೊಡ್ಡ ಅಭಿಮಾನಿ ಬಳಗವೇ ಇದೆ. ತಮಿಳುನಾಡಿನಲ್ಲಿ ಆಕೆಗಾಗಿ ಒಂದು ದೇವಾಲಯವನ್ನು ಸಹ ಕಟ್ಟಿಸಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೆ ಹನ್ಸಿಕಾ ಸುಹೈಲ್ ಎಂಬಾತನೊಂದಿಗೆ ವಿವಾಹವಾಗಿದ್ದು, ಮದುವೆಯಾದರೂ ಮತಷ್ಟು ಗ್ಲಾಮರ್‍ ಶೋ ಮಾಡುತ್ತಿದ್ದಾರೆ.

ಕಳೆದ ವರ್ಷದ ಡಿ.4 ರಂದು ಅದ್ದೂರಿಯಾಗಿ ಹನ್ಸಿಕಾ ಮೊಟ್ವಾನಿ ಹಾಗೂ ಉದ್ಯಮಿ ಸೊಹೈಲ್ ಕಥುರಿಯಾ ಎಂಬಾತನೊಂದಿಗೆ ವಿವಾಹವಾದರು. ಸದ್ಯ ಪತಿಯೊಂದಿಗೆ ವೆಕೇಷನ್ ಮೂಡ್ ನಲ್ಲಿರುವ ಹನ್ಸಿಕಾ ವಿದೇಶಗಳಲ್ಲಿ ಎಂಜಾಯ್ ಮಾಡುತ್ತಿದ್ದಾರೆ. ಸಾಲು ಸಾಲು ಯಾತ್ರೆಗಳಿಗೆ ಹೋಗುತ್ತಾ ಎಂಜಾಯ್ ಮಾಡುತ್ತಿದ್ದಾರೆ. ಇದೀಗ ಆಕೆ ವೇಕೇಷನ್ ನಲ್ಲಿ ಎಂಜಾಯ್ ಮಾಡುವ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಈ ಪೊಟೋಗಳಲ್ಲಿ ತನ್ನ ದೇಹದ ಮೈಮಾಟ ಶೋ ಮಾಡಿದ್ದಾರೆ ಹನ್ಸಿಕಾ. ತನ್ನ ಇನ್ಸ್ಟಾ ಖಾತೆಯ ಮೂಲಕ ಈ ಲೇಟೆಸ್ಟ್ ಪೊಟೋಗಳನ್ನು ಹಂಚಿಕೊಂಡಿದ್ದಾರೆ. ತನ ಶರ್ಟ್ ಮೇಲಕೆತ್ತಿ ಕಟ್ಟಿ ವಿರಹವೇದನೆಯನ್ನು ಅನುಭವಿಸುತ್ತಿರವಂತೆ, ಸೊಂಟದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಮಿನಿ ಸ್ಕರ್ಟ್ ಧರಿಸಿ ಥೈಸ್ ಶೋ ಮಾಡಿದ್ದಾರೆ. ಟಾಪ್ ಟು ಬಾಟಂ ಸೌಂದರ್ಯ ಶೋ ಮಾಡುತ್ತಾ ಅಭಿಮಾನಿಗಳಿಗೆ ಸಂಕ್ರಾಂತಿ ಹಬ್ಬದ ಪ್ರಯುಕ್ತಹಾಟ್ ಟ್ರೀಟ್ ನೀಡಿದ್ದಾರೆ ಎನ್ನಬಹುದಾಗಿದೆ.

ತೆಲುಗು ಸ್ಟಾರ್‍ ನಟ ಅಲ್ಲು ಅರ್ಜುನ್ ಜೊತೆಗೆ ದೇಶಮುದುರು ಎಂಬ ಸಿನೆಮಾದ ಮೂಲಕ ಸಿನಿರಂಗದಲ್ಲಿ ಫೇಂ ದಕ್ಕಿಸಿಕೊಂಡ ಈಕೆ ಮೊದಲನೇ ಸಿನೆಮಾದ ಮೂಲಕ ಗ್ಲಾಮರ್‍ ಶೋ ಮಾಡುವ ಮೂಲಕ ಅನೇಕ ಯುವಕರ ಹೃದಯ ಕದ್ದರು. ಟೀನೇಜ್ ನಲ್ಲೇ ಸಿನಿರಂಗಕ್ಕೆ ಎಂಟ್ರಿ ಕೊಟ್ಟು ಗ್ಲಾಮರಸ್ ಪಾತ್ರಗಳ ಮೂಲಕ ಫೇಂ ಪಡೆದುಕೊಂಡರು. ಹನ್ಸಿಕಾ ಸದಾ ಗ್ಲಾಮರ್‍ ಮೂಲಕವೇ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಆಕೆ ಹಂಚಿಕೊಂಡ ಪೋಸ್ಟ್ ಗಳು ಕಡಿಮೆ ಸಮಯದಲ್ಲೇ ಎಲ್ಲಾ ಕಡೆ ವೈರಲ್ ಆಗುತ್ತಿರುತ್ತವೆ. ಇದೀಗ ಆಕೆ ಹಂಚಿಕೊಂಡ ವೆಕೇಷನ್ ನ ಲೇಟೆಸ್ಟ್ ಪೊಟೋಗಳು ಎಲ್ಲಾ ಕಡೆ ವೈರಲ್ ಆಗುತ್ತಿವೆ.

ಇನ್ನೂ ಹನ್ಸಿಕಾ ಹಂಚಿಕೊಂಡ ಈ ಪೊಟೋಗಳಲ್ಲಿ ತನ್ನ ಪತಿ ಸೊಹೈಲ್ ಕಾಣಿಸದೇ ಇರುವುದನ್ನು ನಾವು ಕಾಣಬಹುದಾಗಿದೆ. ಸಿಂಗಲ್ ಆಗಿ ಆಕೆ ವೆಕೇಷನ್ ಎಂಜಾಯ್ ಮಾಡುತ್ತಿದ್ದಾರೆಯೇ ಎಂಬ ಅನುಮಾನಗಳು ಮೂಡುವಂತೆ ಮಾಡಿದೆ. ಇನ್ನೂ ಮದುವೆಯಾದರೂ ಸಹ ಹನ್ಸಿಕಾ ಮತಷ್ಟು ಹಾಟ್ ಆಗಿ ಪೊಟೋಗಳನ್ನು ಶೇರ್‍ ಮಾಡುತ್ತಾ, ಸ್ವತಂತ್ರವಾಗಿ ತಿರುಗಾಡುತ್ತಿದ್ದಾರೆ. ಜೊತೆಗೆ ಆಕೆ ಸೌತ್ ನ ಸಿನೆಮಾಗಳಲ್ಲೂ ಸಹ ಬ್ಯುಸಿಯಾಗಿದ್ದಾರೆ. ಸದ್ಯ ಆಕೆ ಒಪ್ಪಿಕೊಂಡ ಸಿನೆಮಾಗಳನ್ನು ಪೂರ್ಣಗೊಳಿಸಿದ ಬಳಿಕ ಸಿನಿರಂಗದಲ್ಲಿ ಮುಂದುವರೆಯುತ್ತಾರಾ ಅಥವಾ ನಿಲ್ಲಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.