ಶಾರ್ಟ್ ಡ್ರೆಸ್ ನಲ್ಲಿ ಗ್ಲಾಮರ್ ಶೋ ಮಾಡಿದ ಆಪಲ್ ಬ್ಯೂಟಿ ಹನ್ಸಿಕಾ, ಮದುವೆಯಾದರೂ ಸಹ ಮತಷ್ಟು ಹಾಟ್ ಆಗಿ ಕಾಣಿಸಿಕೊಂಡ ಬ್ಯೂಟಿ…..!

ಸೌತ್ ಸಿನಿರಂಗದಲ್ಲಿ ಆಪಲ್ ಬ್ಯೂಟಿ ಎಂತಲೇ ಖ್ಯಾತಿ ಪಡೆದುಕೊಂಡಿರುವ ಹನ್ಸಿಕಾ ಮೊಟ್ವಾನಿ ಮದುವೆಯ ಬಳಿಕವೂ ಸಹ ಬೋಲ್ಡ್ ಆಗಿಯೇ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲು ಅರ್ಜುನ್ ಜೊತೆಗೆ ದೇಶಮುದುರು ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ…

ಸೌತ್ ಸಿನಿರಂಗದಲ್ಲಿ ಆಪಲ್ ಬ್ಯೂಟಿ ಎಂತಲೇ ಖ್ಯಾತಿ ಪಡೆದುಕೊಂಡಿರುವ ಹನ್ಸಿಕಾ ಮೊಟ್ವಾನಿ ಮದುವೆಯ ಬಳಿಕವೂ ಸಹ ಬೋಲ್ಡ್ ಆಗಿಯೇ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲು ಅರ್ಜುನ್ ಜೊತೆಗೆ ದೇಶಮುದುರು ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಈಕೆ ಮೊದಲನೇ ಸಿನೆಮಾದ ಮೂಲಕವೇ ದೊಡ್ಡ ಖ್ಯಾತಿ ಪಡೆದುಕೊಂಡರು. ಆಕೆಗೆ ದೊಡ್ಡ ಅಭಿಮಾನಿ ಬಳಗವೇ ಇದೆ. ತಮಿಳುನಾಡಿನಲ್ಲಿ ಆಕೆಗಾಗಿ ಒಂದು ದೇವಾಲಯವನ್ನು ಸಹ ಕಟ್ಟಿಸಿದ್ದಾರೆ. ಇದೀಗ ಆಕೆ ಹಂಚಿಕೊಂಡ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.

ಬಾಲನಟಿಯಾಗಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಹನ್ಸಿಕಾ ದೇಶಮುದುರು ಎಂಬ ತೆಲುಗು ಸಿನೆಮಾದ ಮೂಲಕ ಹಿರೋಯಿನ್ ಆದರು. ಟಿನೇಜ್ ನಲ್ಲಿಯೇ ಗ್ಲಾಮರ್‍ ಶೋ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಪಡೆದುಕೊಂಡರು. ಅನೇಕ ಯುವಕರ ಕನಸಿನ ರಾಣಿಯಾದರು. ಆಪಲ್ ಬ್ಯೂಟಿ ಹನ್ಸಿಕಾ ಮೊಟ್ವಾನಿ ಮದುವೆಯ ಬಳಿಕ ಮತಷ್ಟು ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಕೊಂಚ ದಪ್ಪವಾಗಿದ್ದ ಹನ್ಸಿಕಾ ಇದೀಗ ಸ್ಲಿಮ್ ಆಗಿ ಕಾಣಿಸಿಕೊಂಡಿ‌ದ್ದಾರೆ. ಸ್ಲಿಮ್ ಲುಕ್ಸ್ ನಲ್ಲಿ ಹನ್ಸಿಕಾ ತುಂಬಾನೆ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿದ್ದು ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಮದುವೆಯಾದ ಬಳಿಕವೂ ಸಹ ಹನ್ಸಿಕಾ ಮತಷ್ಟು ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಡ್ರೆಸ್ ಸೈಜ್ ಕಡಿಮೆ ಮಾಡುತ್ತಾ ಸದಾ ಹಾಟ್ ಪೊಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದೆ.

ಇತ್ತೀಚಿಗಷ್ಟೆ ಹನ್ಸಿಕಾ ವೇಕೇಷನ್ ಗೆ ಹಾರಿದ್ದು, ಅಲ್ಲಿ ತುಂಬಾ ಶಾರ್ಟ್ ಡ್ರೆಸ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನೂ ಈ ಪೊಟೋಗಳನ್ನು ಆಕೆ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಶಾರ್ಟ್ ಡ್ರೆಸ್ ನಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಹನ್ಸಿಕಾ ಶಾರ್ಟ್ ಡ್ರೆಸ್ ನಲ್ಲಿ ಹಾಟ್ ಪೋಸ್ ಕೊಟ್ಟಿದ್ದಾರೆ. ಡಾರ್ಕ್ ಗ್ರೀನ್ ಬ್ಲೇಜರ್‍ ಹಾಗೂ ಶಾರ್ಟ್ ನಲ್ಲಿ ಟ್ರೆಂಡಿ ಲುಕ್ಸ್ ಕೊಟ್ಟಿದ್ದಾರೆ. ಆಕೆಯ ಈ ಪೊಟೋಗಳನ್ನು ಕಂಡ ಅಭಿಮಾನಿಗಳು ಸೇರಿದಂತೆ ಅನೇಕರು ಫಿದಾ ಆಗಿದ್ದಾರೆ. ಈ ಡ್ರೆಸ್ ನಲ್ಲಿ ಆಕೆ ಥಂಡರ್‍ ಥೈಸ್ ಶೋ ಮಾಡುತ್ತಾ ಪಡ್ಡೆಹುಡುಗರ ನಿದ್ದೆ ಗೆಡಿಸಿದ್ದಾರೆ. ಹೊಳೆಯುವಂತಹ ಸ್ಕಿನ್ ಟೋನ್ ಮೂಲಕ ಮತಷ್ಟು ಹಾಟ್ ಆಗಿದ್ದಾರೆ. ಆಕೆಯ ಈ ಟೆಂಪ್ಟಿಂಗ್ ಫೋಸ್ ಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳೂ ಸೇರಿದಂತೆ ಅನೇಕರು ಹಾಟ್ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಾ ಪೊಟೋಗಳನ್ನು ಮತಷ್ಟು ವೈರಲ್ ಮಾಡುತ್ತಿದ್ದಾರೆ.

ಕಳೆದ ವರ್ಷ ಡಿಸೆಂಬರ್‍ 4 ರಂದು ಜೈಪುರ್‍ ನಲ್ಲಿ ಹನ್ಸಿಕಾ ತನ್ನ ಬ್ಯುಸಿನೆಸ್ ಪಾರ್ಟನರ್‍ ಸೊಹೈಲ್ ನನ್ನು ವಿವಾಹವಾದರು. ಸದ್ಯ ಪತಿಯೊಂದಿಗೆ ವೈವಾಹಿಕ ಜೀವನ ಎಂಜಾಯ್ ಮಾಡುತ್ತಿದ್ದಾರೆ. ಇನ್ನೂ ಮದುವೆಯಾದರೂ ಸಹ ಗ್ಲಾಮರ್‍ ಶೋನಲ್ಲಿ ಮಾತ್ರ ತಗ್ಗೇದೇ ಲೇ ಎನ್ನುವಂತೆ ಆಕೆ ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಹಾಟ್ ಅಂಡ್ ಬೋಲ್ಡ್ ಪೊಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇನ್ನೂ ಆಕೆ ಟಾಲಿವುಡ್ ನಲ್ಲಿ 105 ಮಿನಿಟ್ಸ್ ಹಾಗೂ ಮೈ ನೇಮ್ ಈಜ್ ಶೃತಿ ಸಿನೆಮಾಗಳಲ್ಲಿ ಹಾಗೂ ತಮಿಳಿನಲ್ಲಿ ನಾಲ್ಕು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ.