Film News

ದೇವಲೋಕದ ಅಪ್ಸರೆಯಂತೆ ಕಾಣಿಸಿಕೊಂಡ ಹನ್ಸಿಕಾ, ನೆವರ್ ಬಿಪೋರ್ ಎಂಬಂತೆ ಪೋಸ್ ಕೊಟ್ಟ ಆಪಲ್ ಬ್ಯೂಟಿ….!

ಸೌತ್ ಸಿನಿರಂಗದಲ್ಲಿ ಆಪಲ್ ಬ್ಯೂಟಿ ಎಂತಲೇ ಖ್ಯಾತಿ ಪಡೆದುಕೊಂಡಿರುವ ಹನ್ಸಿಕಾ ಮೊಟ್ವಾನಿ ಮದುವೆಯ ಬಳಿಕವೂ ಸಹ ಬೋಲ್ಡ್ ಆಗಿಯೇ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲು ಅರ್ಜುನ್ ಜೊತೆಗೆ ದೇಶಮುದುರು ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಈಕೆ ಮೊದಲನೇ ಸಿನೆಮಾದ ಮೂಲಕವೇ ದೊಡ್ಡ ಖ್ಯಾತಿ ಪಡೆದುಕೊಂಡರು. ಆಕೆಗೆ ದೊಡ್ಡ ಅಭಿಮಾನಿ ಬಳಗವೇ ಇದೆ. ತಮಿಳುನಾಡಿನಲ್ಲಿ ಆಕೆಗಾಗಿ ಒಂದು ದೇವಾಲಯವನ್ನು ಸಹ ಕಟ್ಟಿಸಿದ್ದಾರೆ. ಇದೀಗ ಆಕೆ ಮದುವೆಯಾದರೂ ಸಹ ಮೈಂಡ್ ಬ್ಲಾಕ್ ಆಗುವಂತೆ ನೆವರ್‍ ಬಿಪೋರ್‍ ಎಂಬಂತೆ ದೇವಲೋಕದ ಅಪ್ಸರೆಯಂತೆ ಬೋಲ್ಡ್ ಲುಕ್ಸ್ ಕೊಟ್ಟಿದ್ದಾರೆ.

ಬಾಲನಟಿಯಾಗಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಹನ್ಸಿಕಾ ದೇಶಮುದುರು ಎಂಬ ತೆಲುಗು ಸಿನೆಮಾದ ಮೂಲಕ ಹಿರೋಯಿನ್ ಆದರು. ಟಿನೇಜ್ ನಲ್ಲಿಯೇ ಗ್ಲಾಮರ್‍ ಶೋ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಪಡೆದುಕೊಂಡರು. ಅನೇಕ ಯುವಕರ ಕನಸಿನ ರಾಣಿಯಾದರು. ಆಪಲ್ ಬ್ಯೂಟಿ ಹನ್ಸಿಕಾ ಮೊಟ್ವಾನಿ ಮದುವೆಯ ಬಳಿಕ ಮತಷ್ಟು ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಕೊಂಚ ದಪ್ಪವಾಗಿದ್ದ ಹನ್ಸಿಕಾ ಇದೀಗ ಸ್ಲಿಮ್ ಆಗಿ ಕಾಣಿಸಿಕೊಂಡಿ‌ದ್ದಾರೆ. ಸ್ಲಿಮ್ ಲುಕ್ಸ್ ನಲ್ಲಿ ಹನ್ಸಿಕಾ ತುಂಬಾನೆ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿದ್ದು ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಮದುವೆಯಾದ ಬಳಿಕವೂ ಸಹ ಹನ್ಸಿಕಾ ಮತಷ್ಟು ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದೆ.

ಆಪಲ್ ಬ್ಯೂಟಿ ಹನ್ಸಿಕಾ ಮೊಟ್ವಾನಿ ಮದುವೆಯಾದರೂ ಸಹ ಗ್ಲಾಮರ್‍ ಮಾತ್ರ ಕಡಿಮೆಯಾಗಿಲ್ಲ ಎಂದೇ ಹೇಳಬಹುದು. ಆಕೆಯನ್ನು ಆಪಲ್ ಬ್ಯೂಟಿ ಎಂದು ಕರೆಯಲಾಗುತ್ತದೆ. ಅದಕ್ಕೆ ತಕ್ಕಂತೆ ಆಕೆ ತನ್ನ ದೇಹದ ಮೈಮಾಟ ಹೊಂದಿದ್ದಾರೆ. ಇದೀಗ ಆಕೆ ಹಂಚಿಕೊಂಡ ಪೊಟೋಗಳು ಇಂಟರ್‍ ನೆಟ್ ಶೇಕ್ ಮಾಡುತ್ತಿವೆ. ವೈಟ್ ಕಲರ್‍ ಡಿಸೈನರ್‍ ಸೀರೆಯಲ್ಲಿ ಆಕೆ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಅದರಲ್ಲೂ ಆಕೆ ಟಾಪ್ ಗ್ಲಾಮರ್‍ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಜೊತೆಗೆ ಸೊಂಟದ ಮೈಮಾಟದ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಅದರಲ್ಲೂ ನಾವೆಲ್ ಶೋ ಮಾಡುವ ಮೂಲಕ ಎಲ್ಲರನ್ನು ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಮತ್ತೇರಿಸುವಂತಹ ನೋಟದ ಮೂಲಕ ಯುವಕರನ್ನು ಫಿದಾ ಮಾಡಿದ್ದಾರೆ. ದೇವಲೋಕದ ಅಪ್ಸರೆಯಂತೆ ಆಕೆ ಬ್ಯೂಟಿಪುಲ್ ಆಗಿ ಕಾಣಿಸಿಕೊಂಡಿದ್ದು, ಆಕೆಯ ಪೊಟೋಗಳು ಇಂಟರ್‍ ನೆಟ್ ಶೇಕ್ ಆಗುವಂತೆ ಮಾಡಿದೆ.

ಇನ್ನೂ ಹನ್ಸಿಕಾ ಮೊಟ್ವಾನಿ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ವೈರಲ್ ಆಗಿದೆ. ಮದುವೆಯಾದ ಬಳಿಕವೂ ಹನ್ಸಿಕಾ ಮತಷ್ಟು ಗ್ಲಾಮರಸ್ ಆಗಿ ಪೋಸ್ ಗಳನ್ನು ಕೊಡುತ್ತಿದ್ದಾರೆ. ಕಳೆದ 2022 ಡಿಸೆಂಬರ್‍ 4 ರಂದು ಹನ್ಸಿಕಾ ತನ್ನ ಬ್ಯುಸಿನೆಸ್ ಪಾರ್ಟನರ್‍ ಸೊಹೈಲ್ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಮದುವೆಯಾದರೂ ಸಹ ಹನ್ಸಿಕಾ ಸಿನೆಮಾಗಳಲ್ಲೂ ಸಹ ನಟಿಸುತ್ತಿದ್ದಾರೆ.

Most Popular

To Top