Film News

ಮದುವೆಯಾದರೂ ಮತಷ್ಟು ಯಂಗ್ ಆಗಿ ಕಾಣಿಸಿಕೊಂಡ ಆಪಿಲ್ ಬ್ಯೂಟಿ, ಸೀರೆಯಲ್ಲಿ ಬ್ಯೂಟಿಪುಲ್ ಆಗಿ ಕಾಣಿಸಿಕೊಂಡ ಹನ್ಸಿಕಾ…..!

ದಕ್ಷಿಣದ ಸಿನಿರಂಗದಲ್ಲಿ ಆಪಲ್ ಬ್ಯೂಟಿ ಎಂತಲೇ ಖ್ಯಾತಿ ಪಡೆದುಕೊಂಡಿರುವ ಹನ್ಸಿಕಾ ಮೊಟ್ವಾನಿ ಮದುವೆಯ ಬಳಿಕವೂ ಸಹ ಬೋಲ್ಡ್ ಆಗಿಯೇ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲು ಅರ್ಜುನ್ ಜೊತೆಗೆ ದೇಶಮುದುರು ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಈಕೆ ಮೊದಲನೇ ಸಿನೆಮಾದ ಮೂಲಕವೇ ದೊಡ್ಡ ಖ್ಯಾತಿ ಪಡೆದುಕೊಂಡರು. ಕೆಲವು ತಿಂಗಳುಗಳ ಹಿಂದೆಯಷ್ಟೆ ಮದುವೆಯಾದ ಹನ್ಸಿಕಾ ಮದುವೆಯಾದರೂ ಸಹ ಇಂಟರ್‍ ನೆಟ್ ನಲ್ಲಿ ಮೈಂಡ್ ಬ್ಲಾಕ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆ ಸೀರೆಯಲ್ಲಿ ಮತಷ್ಟು ಬ್ಯೂಟಿಪುಲ್ ಆಗಿ ಕಾಣಿಸಿಕೊಂಡಿದ್ದು, ಪೊಟೋಗಳು ಸಖತ್ ವೈರಲ್ ಆಗುತ್ತಿವೆ.

ಆಪಲ್ ಬ್ಯೂಟಿ ಹನ್ಸಿಕಾ ಮೊಟ್ವಾನಿ ಮದುವೆಯಾದ ಬಳಿಕವೂ ಸಹ ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಬಾಲನಟಿಯಾಗಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಹನ್ಸಿಕಾ ದೇಶಮುದುರು ಎಂಬ ತೆಲುಗು ಸಿನೆಮಾದ ಮೂಲಕ ಹಿರೋಯಿನ್ ಆದರು. ಟಿನೇಜ್ ನಲ್ಲಿಯೇ ಗ್ಲಾಮರ್‍ ಶೋ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಪಡೆದುಕೊಂಡರು. ಅನೇಕ ಯುವಕರ ಕನಸಿನ ರಾಣಿಯಾದರು. ಆಪಲ್ ಬ್ಯೂಟಿ ಹನ್ಸಿಕಾ ಮೊಟ್ವಾನಿ ಮದುವೆಯ ಬಳಿಕ ಮತಷ್ಟು ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್, ಪೋಸ್ಟ್ ಗಳ ಮೂಲಕ ಅಭಿಮಾನಿಗಳನ್ನು ರಂಜಿಸುವ ಕೆಲಸ ಮಾಡುತ್ತಿರುತ್ತಾರೆ. ವಯಸ್ಸಾಗುತ್ತಿದ್ದರೂ ಸಹ ಹನ್ಸಿಕಾ ಮತಷ್ಟು ಯಂಗ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚಿಗೆ ನಟಿ ಹನ್ಸಿಕಾ ಸೀರೆಯನ್ನು ಧರಿಸಿ ಬ್ಯೂಟಿಪುಲ್ ಲುಕ್ಸ್ ಕೊಟ್ಟಿದ್ದಾರೆ. ಈ ಸೀರೆಯಲ್ಲಿ ಆಕೆ ಆಪಲ್ ನಂತೆ ಕಾಣಿಸಿಕೊಂಡಿದ್ದಾರೆ. ಪ್ರಿಂಟೆಂಡ್ ಟ್ರಾನ್ಸಫರೆಂಟ್ ಸೀರೆಯಲ್ಲಿ, ಸ್ಲೀವ್ ಲೆಸ್ ಜಾಕೆಟ್ ನಲ್ಲಿ ಮತ್ತೇರಿಸುವಂತಹ ಪೋಸ್ ಕೊಟ್ಟಿದ್ದಾರೆ. ಮತ್ತೇರಿಸುವ ಲುಕ್ಸ್ ಕೊಡುತ್ತಾ, ಯುವಕರ ಮನಸ್ಸು ಕದಿಯುವ ಕೆಲಸ ಮಾಡುತ್ತಿದ್ದಾರೆ. ಕ್ಯೂಟ್ ಸ್ಮೈಲ್ ಕೊಟ್ಟು ಪಡ್ಡೆಹುಡುಗರ ಹೃದಯ ದೋಚಿದ್ದಾಳೆ. ಸದ್ಯ ಆಕೆ ಈ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಭಾರಿ ಸದ್ದು ಮಾಡುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ನೆವರ್‍ ಬಿಪೋರ್‍ ಲುಕ್ಸ್ ಎಂತಲೂ, ಹಾಟ್ ಆಪಲ್ ಎಂತಲೂ, ಹಾಟ್ ಬ್ಯೂಟಿ ಎಂತಲೂ ಕಾಮೆಂಟ್ ಗಲು ಲೈಕ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಸದ್ಯ ಆಕೆ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಪುಲ್ ಬ್ಯುಸಿಯಾಗಿದ್ದಾರೆ.

Most Popular

To Top