ಸ್ಲಿಮ್ ಲುಕ್ಸ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ಆಪಲ್ ಬ್ಯೂಟಿ, ಟೈಟ್ ಫಿಟ್ ನಲ್ಲಿ ಸೆಕ್ಸಿ ಪೋಸ್ ಕೊಟ್ಟ ಹನ್ಸಿಕಾ…..!

Follow Us :

ಸೌತ್ ಸಿನಿರಂಗದಲ್ಲಿ ಆಪಲ್ ಬ್ಯೂಟಿ ಎಂತಲೇ ಖ್ಯಾತಿ ಪಡೆದುಕೊಂಡಿರುವ ಹನ್ಸಿಕಾ ಮೊಟ್ವಾನಿ ಮದುವೆಯ ಬಳಿಕವೂ ಸಹ ಬೋಲ್ಡ್ ಆಗಿಯೇ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲು ಅರ್ಜುನ್ ಜೊತೆಗೆ ದೇಶಮುದುರು ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಈಕೆ ಮೊದಲನೇ ಸಿನೆಮಾದ ಮೂಲಕವೇ ದೊಡ್ಡ ಖ್ಯಾತಿ ಪಡೆದುಕೊಂಡರು. ಆಕೆಗೆ ದೊಡ್ಡ ಅಭಿಮಾನಿ ಬಳಗವೇ ಇದೆ. ಕೆಲವು ತಿಂಗಳುಗಳ ಹಿಂದೆಯಷ್ಟೆ ಮದುವೆಯಾದ ಹನ್ಸಿಕಾ ಮದುವೆಯಾದರೂ ಸಹ ಇಂಟರ್‍ ನೆಟ್ ನಲ್ಲಿ ಮೈಂಡ್ ಬ್ಲಾಕ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ.

ಆಪಲ್ ಬ್ಯೂಟಿ ಹನ್ಸಿಕಾ ಮೊಟ್ವಾನಿ ಮದುವೆಯಾದ ಬಳಿಕವೂ ಸಹ ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಬಾಲನಟಿಯಾಗಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಹನ್ಸಿಕಾ ದೇಶಮುದುರು ಎಂಬ ತೆಲುಗು ಸಿನೆಮಾದ ಮೂಲಕ ಹಿರೋಯಿನ್ ಆದರು. ಟಿನೇಜ್ ನಲ್ಲಿಯೇ ಗ್ಲಾಮರ್‍ ಶೋ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಪಡೆದುಕೊಂಡರು. ಅನೇಕ ಯುವಕರ ಕನಸಿನ ರಾಣಿಯಾದರು. ಆಪಲ್ ಬ್ಯೂಟಿ ಹನ್ಸಿಕಾ ಮೊಟ್ವಾನಿ ಮದುವೆಯ ಬಳಿಕ ಮತಷ್ಟು ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಕೊಂಚ ದಪ್ಪವಾಗಿದ್ದ ಹನ್ಸಿಕಾ ಇದೀಗ ಸ್ಲಿಮ್ ಆಗಿ ಕಾಣಿಸಿಕೊಂಡಿ‌ದ್ದಾರೆ. ಸ್ಲಿಮ್ ಲುಕ್ಸ್ ನಲ್ಲಿ ಹನ್ಸಿಕಾ ತುಂಬಾನೆ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿದ್ದು ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಮದುವೆಯಾದ ಬಳಿಕವೂ ಸಹ ಹನ್ಸಿಕಾ ಮತಷ್ಟು ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದೀಗ ನಟಿ ಹನ್ಸಿಕಾ ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಈ ಪೊಟೋಗಳಲ್ಲಿ ಆಕೆ ತುಂಬಾ ಸ್ಲಿಮ್ ಆಗಿ ಕಾಣಿಸಿಕೊಂಡಿದ್ದಾರೆ. ಬ್ಲಾಕ್ ಟೈಟ್ ಫಿಟ್ ಡ್ರೆಸ್ ನಲ್ಲಿ, ಜಾಕೆಟ್ ಇಲ್ಲದೇ ಪೋಸ್ ಗಳನ್ನು ಕೊಟ್ಟಿದ್ದಾರೆ. ಆಕೆಯನ್ನು ನೋಡಿದ ಕ್ಷಣ ಆಕೆ ನಿಜಕ್ಕೂ ಹನ್ಸಿಕಾ ಇರಬಹುದೇ ಎಂಬ ಅನುಮಾನ ಮೂಡವಂತಿದೆ ಎಂದು ಹೇಳಲಾಗುತ್ತಿದೆ. ದೇಹದ ಮೈಮಾಟದ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಸ್ಟೈಲಿಷ್ ಆಗಿ ಗ್ಲಾಸಸ್ ಧರಿಸಿ  ಲುಕ್ಸ್ ಕೊಟ್ಟಿದ್ದಾರೆ. ಈ ಪೊಟೋಶೂಟ್ಸ್ ಆಕೆ ಐ ಗ್ಲಾಸಸ್ ಗೆ ಸಂಬಂಧಿಸಿದಂತಹ ಜಾಹಿರಾತಿಗಾಗಿ ಮಾಡಿಸಿದ್ದಾರೆ. ಆದರೆ ಗ್ಲಾಸಸ್ ಗಿಂತಲೂ ಗ್ಲಾಮರ್‍ ಶೋ ಹೆಚ್ಚಾಗಿದೆ ಎನ್ನಲಾಗುತ್ತಿದೆ. ಇನ್ನೂ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳೂ ಸೇರಿದಂತೆ ನೆಟ್ಟಿಗರೂ ಸಹ ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಹನ್ಸಿಕಾ ಮೊಟ್ವಾನಿ ಮದುವೆಯಾದ ಬಳಿಕವೂ ಸಹ ಒಳ್ಳೆಯ ಅವಕಾಶಗಳನ್ನು ಪಡೆದುಕೊಳ್ಳುತ್ತಾ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಶೀಘ್ರದಲ್ಲೇ ಆಕೆ ಪಾರ್ಟನರ್‍ ಎಂಬ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಇದರ ಜೊತೆಗೆ ತೆಲುಗಿನಲ್ಲಿ 105 ಮಿನಿಟ್ಸ್, ಮೈ ನೇಮ್ ಈಜ್ ಶೃತಿ ಎಂಬ ಸಿನೆಮಾದಲ್ಲೂ ಸಹ ನಟಿಸುತ್ತಿದ್ದಾರೆ. ತಮಿಳಿನಲ್ಲಿ ಗಾರ್ಡಿಯನ್, ಗಾಂಧಾರಿ, ಮ್ಯಾನ್, ರೌಡಿ ಬೇಬಿ ಸಿನೆಮಾಗಲ್ಲಿ ಸಹ ನಟಿಸುತ್ತಾ ಬ್ಯುಸಿಯಾಗಿದ್ದಾರೆ.