News

(video)ನೀವೆಂದೂ ನೋಡಿರದ ಅಪ್ಪು ಹಾಗು ದರ್ಶನ್ ಅವರ ಅಪರೂಪದ ವಿಡಿಯೋ! ವೈರಲ್ ವಿಡಿಯೋ

appu-darshan

ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಹಾಗು ನಮ್ಮ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಇಬ್ಬರೂ ಕೂಡ ಕನ್ನಡದ ಸೂಪರ್ ಸ್ಟಾರ್ಸ್! ಇವರಿಬ್ಬರಿಗೂ ಕರ್ನಾಟಕದ ಮೂಲೆ ಮೂಲೆ ಯಲ್ಲಿ ಕೂಡ ಬಹಳಷ್ಟು ಜನ ಅಭಿಮಾನಿಗಳಿದ್ದಾರೆ! ಸದ್ಯ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ರಾಬರ್ಟ್ ಚಿತ್ರದ ಚಿತ್ರೀಕರಣದಲ್ಲಿ ಬಹಳ ಬ್ಯುಸಿ ಆಗಿದ್ದಾರೆ! ಇನ್ನೊಂದು ಕಡೆ ನಮ್ಮ ಪುನೀತ್ ರಾಜಕುಮಾರ್ ಅವರು, ತಮ್ಮ ಯುವರತ್ನ ಚಿತ್ರದಲ್ಲಿ ಬಹಳ ಬ್ಯುಸಿ ಆಗಿದ್ದಾರೆ! ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗು ಅಪ್ಪು ಅವರು ಒಳ್ಳೆಯ ಸ್ನೇಹಿತರು, ಇವರಿಬ್ಬರ ಒಂದು ಅಪರೂಪದ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಸಕತ್ ವೈರಲ್ ಆಗಿದೆ! ಅಪ್ಪು ಹಾಗು ದರ್ಶನ್ ಅವರ ನೀವು ಎಂದೂ ನೋಡಿರದ ಅಪರೂಪದ ವಿಡಿಯೋ ಈ ಕೆಳಗಿನ ವಿಡಿಯೋದಲ್ಲಿ ತಪ್ಪದೆ ನೋಡಿರಿ
ಯಜಮಾನ ಚಿತ್ರದಲ್ಲಿ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಟನೆಯ ಬಗ್ಗೆ ದೂಸರಾ ಮಾತಿಲ್ಲ! ದರ್ಶನ್ ಅವರು ಬಹಳ ಅಚ್ಚು ಕಟ್ಟಾಗಿ ನಟನೆ ಮಾಡಿದ್ದಾರೆ! ಪ್ರತಿಯೊಂದು ಫ್ರೆಮ್ ನಲ್ಲಿ ಕೂಡ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಅದ್ಭುತವಾಗಿ ಕಾಣಿಸುತ್ತಾರೆ. ಯಜಮಾನ ಚಿತ್ರದಲ್ಲಿ ದರ್ಶನ್ ಅವರ ಡೈಲಾಗ್ ಗಳು ಕೂಡ ಪಾತ್ರಕ್ಕೆ ತಕ್ಕಹಾಗೆ ಇದೆ, ಎಲ್ಲೂ ಕೂಡ ಅತಿರೇಕ ಅನಿಸುವುದಿಲ್ಲ! ಚಿತ್ರದ ಶುರುವಿನಿಂದ ಕೊನೆಯವರೆಗೆ ದರ್ಶನ್ ಅವರ ಮನೋಜ್ಞ ನಟನೆಯನ್ನು ಜನರು ಸಕತ್ ಎಂಜಾಯ್ ಮಾಡುತ್ತಾರೆ. ಈ ಚಿತ್ರದಲ್ಲಿ ಮತ್ತೊಂದು ವಿಶೇಷ ಎಂದರೆ ಅದು ದರ್ಶನ್ ಅವರ ಫೈಟ್ ಗಳು! ಒಂದೊಂದು ಫೈಟ್ ಕೂಡ ಅದ್ಭುತ ವಾಗಿ ಬಹಳ ರಿಯಲಿಸ್ಟಿಕ್ ಆಗಿ ಮೂಡಿ ಬಂದಿದೆ.
ಇನ್ನೂ ಯಜಮಾನ ಚಿತ್ರದಲ್ಲಿ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಇಬ್ಬರು ನಾಯಕಿಯರು. ಒಬ್ಬರು ಕಿರಿಕ್ ಪಾರ್ಟಿ ಖ್ಯಾತಿಯ ರಶ್ಮಿಕಾ ಮಂದಣ್ಣ! ನಟಿ ರಶ್ಮಿಕಾ ಮಂದಣ್ಣ ಅವರು ಒಂದು ಒಳ್ಳೆಯ ಪರ್ಫಾರ್ಮೆನ್ಸ್ ಮಾಡಿದ್ದಾರೆ. ದರ್ಶನ್ ಅವರ ಮತ್ತು ರಶ್ಮಿಕಾ ಮಂದಣ್ಣ ಅವರ ಕೆಮಿಸ್ಟ್ರಿ ಬಹಳ ಅದ್ಭುತವಾಗಿ ವರ್ಕೌಟ್ ಆಗಿದೆ ಆಗಿ ಇಡೀ ಚಿತ್ರದಲ್ಲಿ ಇವರಿಬ್ಬರ ಜೋಡಿಯನ್ನು ನೋಡಿ ಎಂಜಾಯ್ ಮಾಡಬಹುದು. ಇನ್ನೊಂದೆಡೆ ನಟಿ ತಾನ್ಯಾ ಹೋಪ್ ಅವರು ಬಹಳ ಹೊತ್ತು ಸ್ಕ್ರೀನ್ ನಲ್ಲಿ ಕಾಣಿಸಿಕೊಲ್ಲುವಿದಿಲ್ಲವಾದರೂ ತನಗೆ ಕೊಟ್ಟ ಪಾತ್ರವನ್ನು ಅಚ್ಚು ಕಟ್ಟಾಗಿ ಮಾಡಿದ್ದಾರೆ.
ಯಜಮಾನ ಚಿತ್ರದಲ್ಲಿ ದರ್ಶನ್ ನಂತರ ಮತ್ತೊಂದು ಬಹಳ ಮುಖ್ಯವಾದ ಪಾತ್ರ ಎಂದರೆ ಅದು ಮಿಠಾಯಿ ಸೂರಿ! ನಮ್ಮ ಡಾಲಿ ಧನಂಜಯ್ ಅವರು ಯಜಮಾನ ಚಿತ್ರದಲ್ಲಿ ಮಿಠಾಯಿ ಸೂರಿ ಆಗಿ ದರ್ಶನ್ ಅವರಿಗೆ ಚಿತ್ರದಲ್ಲಿ ಒಳ್ಳೆಯ ಪೈಪೋಟಿ ನೀಡಿದ್ದಾರೆ! ಧನಂಜಯ್ ಅವರ ಅದ್ಭುತವಾಗಿ ನಟಿಸಿದ್ದಾರೆ, ಡಾಲಿ ಅವರ ನಟನೆಗೆ ಈ ಭಾರಿ ಅವಾರ್ಡ್ ಫಿಕ್ಸ್ ಎಂದು ಬಹಳ ಜನ ಮಾತಾಡಿಕೊಳ್ಳುತ್ತಿದ್ದಾರೆ. ಹಾಗು ಚಿತ್ರದಲ್ಲಿ ಆರ್ಮುಗಂ ರವಿ ಶಂಕರ್ ಅವರು ವಿಲನ್ ಪಾತ್ರ ಮಾಡಿದ್ದು, ತೆರೆಯ ಮೇಲೆ ಆರ್ಮುಗಂ ಅನ್ನು ನೀವು ಮತ್ತೆ ಕಾಣಬಹುದು! ಇದಲ್ಲದೆ ಚಿತ್ರದಲ್ಲಿ ನಮ್ಮ ಸಾಧು ಕೋಕಿಲ ಹಾಗು ಶಿವರಾಜ್ KR ಪೇಟೆ ಅವರ ಹಾಸ್ಯ ನಿಮಗೆ ಸಕತ್ ಮಜಾ ಕೊಡುವುದು ಗ್ಯಾರಂಟೀ!
ಯಜಮಾನ ಚಿತ್ರವನ್ನು ಫೋನ್ ಕುಮಾರನ್ ಹಾಗು V ಹರಿಕೃಷ್ಣ ಅವರು ನಿರ್ದೇಶನ ಮಾಡಿದ್ದಾರೆ ಹಾಗು ಈ ಚಿತ್ರದ ನಿರ್ಮಾಣದ ಜವಾಬ್ದಾರಿಯನ್ನು B ಸುರೇಶ ಹಾಗು ಶೈಲಜಾ ನಾಗ್ ಅವರು ನಿರ್ವಹಿಸಿದ್ದಾರೆ. ಯಜಮಾನ ಚಿತ್ರಕ್ಕೆ V ಹರಿಕೃಷ್ಣ ಅವರು ಸಂಗೀತ ನಿರ್ದೇಶನವನ್ನು ಮಾಡಿದ್ದಾರೆ! ಈಗಾಗಲೇ ಯಜಮಾನ ಚಿತ್ರದ ಎಲ್ಲಾ ಹಾಡುಗಳು ಸೂಪರ್ ಹಿಟ್ ಆಗಿವೆ ಹಾಗು ಅದೆಷ್ಟೋ ಲಕ್ಷ ಜನ ಯೌಟ್ಯೂಬ್ ನಲ್ಲಿ ಯಜಮಾನ ಚಿತ್ರದ ಹಾಡುಗಳನ್ನು ನೋಡಿದ್ದಾರೆ. ಬಿಡುಗಡೆ ಆದ ಎಲ್ಲಾ ಹಾಡುಗಳು ಕೂಡ ಯೌಟ್ಯೂಬ್ ನಲ್ಲಿ ಟ್ರೆಂಡಿಂಗ್ ಆಗಿತ್ತು ಹಾಗು ಸೋಶಿಯಲ್ ಮೀಡಿಯಾ ದಲ್ಲಿ ಸಕತ್ ವೈರಲ್ ಆಗಿತ್ತು. ಒಟ್ಟಿನಲ್ಲಿ ಯಜಮಾನ ಒಂದು ಪಕ್ಕಾ ಫ್ಯಾಮಿಲಿ entertainer ಚಿತ್ರ! ನೀವು ಕುಟುಂಬ ಸಮೇತರಾಗಿ ಚಿತ್ರ ಮಂದಿರಕ್ಕೆ ಹೋಗಿ ಸಿನೆಮಾವನ್ನು ಆರಾಮಾಗಿ ಎಂಜಾಯ್ ಮಾಡಬಹುದು! ಈ ವರ್ಷದ ಸೂಪರ್ ಹಿಟ್ ಚಿತ್ರದ ಸಾಲಿಗೆ ಸೇರಲಿದೆ ದರ್ಶನ್ ಅವರ ಯಜಮಾನ!

Trending

To Top