Film News

ಬ್ಲಾಕ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಮಾಡುವಂತ ಪೋಸ್ ಕೊಟ್ಟ ಶಾಲಿನಿ, ಏನಮ್ಮ ಆ ಪೋಸ್ ಪ್ಯೂಜ್ ಔಟ್ ಆಗುತ್ತೆ ಎಂದ ಫ್ಯಾನ್ಸ್……!

ಯಂಗ್ ಬ್ಯೂಟಿ ಶಾಲಿನಿ ಪಾಂಡೆ ಮೊದಲನೇ ಸಿನೆಮಾದ ಮೂಲಕವೇ ಅನೇಕ ಯುವಕರ ಕ್ರಷ್ ಆದರು. ಅರ್ಜುನ್ ರೆಡ್ಡಿ ಸಿನೆಮಾದಲ್ಲಿ ವಿಜಯ್ ದೇವರಕೊಂಡ ಜೊತೆಗೆ ಬೋಲ್ಡ್ ರೊಮ್ಯಾನ್ಸ್ ಮೂಲಕ ಫೇಂ ಪಡೆದುಕೊಂಡರು. ಈ ಸಿನೆಮಾದಲ್ಲಿ ಆಕೆ ಕೊಂಚ ದಪ್ಪವಾಗಿ ಕಾಣಿಸಿಕೊಂಡಿದ್ದರೂ ಸಹ ಆಕೆಯ ನಟನೆಗೆ ಎಲ್ಲರೂ ಫಿದಾ ಆಗಿದ್ದರು. ಇತ್ತೀಚಿಗೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಸದ್ಯ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ಶೇಕ್ ಮಾಡುತ್ತಿವೆ.

ಸಿನಿರಂಗದಲ್ಲಿ ಕೆಲವು ನಟಿಯರು ಮೊದಲನೇ ಸಿನೆಮಾದ ಮೂಲಕವೇ ತುಂಬಾ ಕ್ರೇಜ್ ಪಡೆದುಕೊಳ್ಳುತ್ತಾರೆ, ಆದರೆ ಆ ಕ್ರೇಜ್ ಹೆಚ್ಚಿಸಿಕೊಳ್ಳುವಲ್ಲಿ ವಿಫಲರಾಗುತ್ತಾರೆ. ತೆಲುಗಿನ ಅರ್ಜುನ್ ರೆಡ್ಡಿ ಸಿನೆಮಾದಲ್ಲಿ ವಿಜಯ್ ದೇವರಕೊಂಡ ಜೊತೆಗೆ ನಟಿಸಿದ್ದ ಶಾಲಿನಿ ಪಾಂಡೆ ಸಹ ಈ ಸಾಲಿಗೆ ಸೇರುತ್ತಾರೆ. ಈ ಸಿನೆಮಾದ ಮೂಲಕ ಶಾಲಿನಿ ಪಾಂಡೆ ಅನೇಕ ಯುವಕರ ಕ್ರಷ್ ಆದರು. ನಟನೆಯ ಮೂಲಕವೂ ಸಹ ಶಾಲಿನಿ ಎಲ್ಲರನ್ನೂ ಆಕರ್ಷಣೆ ಮಾಡಿದರು. ಅರ್ಜುನ್ ರೆಡ್ಡಿ ಸಿನೆಮಾದ ಬಳಿಕ ಆಕೆ ಅಷ್ಟೊಂದು ಸಕ್ಸಸ್ ಕಾಣಲಿಲ್ಲ ಎಂದೇ ಹೇಳಬಹುದು. ಅರ್ಜುನ್ ರೆಡ್ಡಿ ಸಿನೆಮಾದ ಬಳಿಕ ಶಾಲಿನಿ 118 ಹಾಗೂ ಇದ್ದರಿಲೋಕಂ ಒಕಟೆ ಸಿನೆಮಾದಲ್ಲಿ ನಟಿಸಿದ್ದರು. ಸದ್ಯ ಬಾಲಿವುಡ್ ಸಿನೆಮಾಗಳ ಮೇಲೆ ಹೆಚ್ಚು ಪೋಕಸ್ ಇಟ್ಟಿದ್ದು, ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಅಂಡ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ಮೇಕರ್ಸ್ ಗಮನ ಸೆಳೆಯುವ ಕೆಲಸ ಸಹ ಮಾಡುತ್ತಿದ್ದಾರೆ.

ನಟಿ ಶಾಲಿನಿ ಪಾಂಡೆ ಸಿನೆಮಾಗಳಲ್ಲಿ ಜೋರು ಕಡಿಮೆಯಾದರೂ ಸೋಷಿಯಲ್ ಮಿಡಿಯಾದಲ್ಲಿ ಕಡಿಮೆಯಾಗಿಲ್ಲ ಎಂದೇ ಹೇಳಬಹುದು. ಸೋಷಿಯಲ್ ಮಿಡಿಯಾದಲ್ಲಿ ವಿವಿಧ ರೀತಿಯ ಡ್ರೆಸ್ ಗಳಲ್ಲಿ ಹಾಟ್ ಅಂಡ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಸದಾ ಗ್ಲಾಮರ್‍ ಬಾಂಬ್ ಸಿಡಿಸುತ್ತಾ ಇಂಟರ್‍ ನೆಟ್ ನಲ್ಲಿ ಸಂಚಲನ ಸೃಷ್ಟಿಸುತ್ತಿರುತ್ತಾರೆ. ಇದೀಗ ಆಕೆ ಬ್ಲಾಕ್ ಕಲರ್‍ ಮಾಡ್ರನ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಅದರಲ್ಲೂ ಆಕೆಯ ಮಾದಕ ನೋಟದ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಕಿಲ್ಲಿಂಗ್ ಲುಕ್ಸ್ ಮೂಲಕ ಬ್ಯಾಕ್ ಪೋಸ್ ಕೊಟ್ಟಿದ್ದು, ಇಂಟರ್‍ ನೆಟ್ ನಲ್ಲಿ ಭಾರಿ ವೈರಲ್ ಆಗುತ್ತಿವೆ. ಇನ್ನೂ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಭಾರಿ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

Most Popular

To Top