ರೆಡ್ ಮಿರ್ಚಿಯಂತೆ ಹಾಟ್ ಪೋಸ್ ಕೊಟ್ಟ ಯಂಗ್ ಬ್ಯೂಟಿ ಶಾಲಿನಿ, ಟೈಟ್ ಫಿಟ್ ನಲ್ಲಿ ಸ್ಲಿಮ್ ಫಿಟ್ ಸೌಂದರ್ಯ ಪ್ರದರ್ಶನ ಮಾಡಿದ ಬ್ಯೂಟಿ…..!

Follow Us :

ತೆಲುಗಿನ ಅರ್ಜುನ್ ರೆಡ್ಡಿ ಸಿನೆಮಾದಲ್ಲಿ ವಿಜಯ್ ದೇವರಕೊಂಡ ಜೊತೆ ರೊಮ್ಯಾನ್ಸ್ ಮಾಡಿ ಖ್ಯಾತಿ ಪಡೆದುಕೊಂಡ ನಟಿ ಶಾಲಿನಿ ಪಾಂಡೆಗೆ ಸಿನೆಮಾಗಳಲ್ಲಿ ಅವಕಾಶಗಳು ಕಡಿಮೆಯಾಗಿದೆ. ಅರ್ಜುನ್ ರೆಡ್ಡಿ ಸಿನೆಮಾದಿಂದ ನಟ ವಿಜಯ್ ದೇವರಕೊಂಡ ಸಾಲು ಸಾಲು ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದರೇ, ನಟಿ ಶಾಲಿನಿ ಮಾತ್ರ ಸಿನೆಮಾಗಳಲ್ಲಿ ಅವಕಾಶಗಳಿಗಾಗಿ ಕಾಯುತ್ತಿದ್ದಾರೆ. ಈ ನಿಟ್ಟಿನಲ್ಲಿ ನಟಿ ಶಾಲಿನಿ ನಿರ್ದೇಶಕರು ಹಾಗೂ ಪ್ರೊಡ್ಯೂಸರ್‍ ಗಳ ಗಮನ ಸೆಳೆಯುವ ನಿಟ್ಟಿನಲ್ಲಿ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಆಕೆ ರೆಡ್ ಮಿರ್ಚಿಯಂತೆ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.

ಸಿನಿರಂಗದಲ್ಲಿ ಮೊದಲನೇ ಸಿನೆಮಾದ ಮೂಲಕವೇ ಖ್ಯಾತಿ ಪಡೆದುಕೊಂಡು ನಂತರ ಫೇಡ್ ಔಟ್ ಆದ ನಟಿಯರ ಸಾಲಿಗೆ ಶಾಲಿನಿ ಪಾಂಡೆ ಸಹ ಒಬ್ಬರಾಗಿದ್ದಾರೆ. ಅರ್ಜುನ್ ರೆಡ್ಡಿ ಸಿನೆಮಾದ ಬಳಿಕ  118, ಇದ್ದರಿ ಲೋಕಂ ಒಕ್ಕಟೆ, ನಿಶ್ಯಬ್ದಂ ಮೊದಲಾದ ಸಿನೆಮಾಗಳಲ್ಲಿ ನಟಿಸಿದರೂ ಸಹ ಅರ್ಜುನ್ ರೆಡ್ಡಿ ಸಿನೆಮಾದಲ್ಲಿ ಪಡೆದುಕೊಂಡಂತಹ ಕ್ರೇಜ್ ಪಡೆದುಕೊಳ್ಳುವಲ್ಲಿ ವಿಫಲರಾದರೂ ಎಂದೇ ಹೇಳಬಹುದಾಗಿದೆ. ಆದರೆ ಆಕೆ ಇದೀಗ ಹೆಚ್ಚು ಹಿಂದಿ ಸಿನೆಮಾಗಳಲ್ಲೇ ನಟಿಸುತ್ತಿದ್ದಾರೆ. ಸೌತ್ ನಲ್ಲಿ ಮೊದಲ ಫೇಂ ಸಂಪಾದಿಸಿಕೊಳ್ಳಲು ತುಂಬಾನೆ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಈ ಹಾದಿಯಲ್ಲೇ ನಿರ್ಮಾಪಕರು ಹಾಗೂ ನಿರ್ದೇಶಕರನ್ನು ಸೆಳೆಯುವ ನಿಟ್ಟಿನಲ್ಲಿ ಸೋಷಿಯಲ್ ಮಿಡಿಯಾ ವೇದಿಕೆಯನ್ನಾಗಿ ಬಳಸಿಕೊಂಡು ಹಾಟ್ ಪೊಟೋಶೂಟ್ಸ್ ಸಹ ಹಂಚಿಕೊಳ್ಳುತ್ತಿದ್ದಾರೆ.

ಇತ್ತೀಚಿಗೆ ನಟಿ ಶಾಲಿನಿ ಪಾಂಡೆ ಸೋಷಿಯಲ್ ಮಿಡಿಯಾದಲ್ಲಿ ಕೊಂಚ ಜೋರನ್ನು ಏರಿಸಿದ್ದಾರೆ. ಸೋಷಿಯಲ್ ಮಿಡಿಯಾದ ಮೂಲಕ ಹಾಟ್ ಪೊಟೋಗಳನ್ನು ಹಂಚಿಕೊಳ್ಳುತ್ತಾ ಸೆಕ್ಸಿಯಾಗಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಇದೀಗ ರೆಡ್ಡ ಟೈಟ್ ಫಿಟ್ ಡ್ರೆಸ್ ನಲ್ಲಿ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಟೆಂಪ್ಟಿಂಗ್ ಪೋಸ್ ಗಳ ಮೂಲಕ ಯುವಕರ ಹೃದಯ ಗಾಯ ಮಾಡುತ್ತಿದ್ದಾರೆ. ಅದರಲ್ಲೂ ಮತ್ತೇರಿಸುವಂತಹ ಲುಕ್ಸ್ ನೊಂದಿಗೆ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಇನ್ನೂ ಶಾಲಿನಿ ಪೊಟೋಗಳಿಗೆ ಇಂಟರ್‍ ನೆಟ್ ನಲ್ಲೂ ಸಹ ಒಳ್ಳೆಯ ರೆಸ್ಪಾನ್ಸ್ ದೊರೆತಿದೆ. ಈ ಪೊಟೋಗಳಿಗೆ ಅಭಿಮಾನಿಗಳು ಹಾಗೂ ನೆಟ್ಟಿಗರೂ ಸಹ ಹಾಟ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ವೈರಲ್ ಮಾಡುತ್ತಿದ್ದಾರೆ.

ಇನ್ನೂ ಅರ್ಜುನ್ ರೆಡ್ಡಿ ಸಿನೆಮಾದಲ್ಲಿ ಕೊಂಚ ದಪ್ಪವಾಗಿದ್ದ ಶಾಲಿನಿ ಇತ್ತಿಚಿಗೆ ಕೊಂಚ ಸಣ್ಣ ಆಗಿದ್ದಾರೆ. ಈ ಹಿಂದೆ ಆಕೆ ಬಿಕಿನಿಯಲ್ಲೂ ಸಹ ಪೋಸ್ ಗಳನ್ನು ಕೊಟ್ಟಿದ್ದರು. ಆಕೆಯ ಪೊಟೋಗಳಿಗೆ ಕೆಲವರು ಮೆಚ್ಚುಗೆ ಸೂಚಿಸಿದ್ದರೇ, ಮತ್ತೆ ಕೆಲವರು ವಿಮರ್ಶೆಗಳನ್ನು ಸಹ ಮಾಡಿದ್ದರು. ಇನ್ನೂ ಶಾಲಿನಿ ಸೋಷಿಯಲ್ ಮಿಡಿಯಾ ಮೂಲಕವೇ ಅಭಿಮಾನಿಗಳ ಮನಸ್ಸು ಕದಿಯುವ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ನಿರ್ಮಾಪಕರು ಹಾಗೂ ನಿರ್ದೇಶಕರ ಗಮನ ಸಹ ಸೆಳೆಯುತ್ತಿದ್ದಾರೆ.