ದೇಶದಲ್ಲಿ ಸಾಲು ಸಾಲು ರಜೆಗಳು, ಕ್ರಿಸ್ ಮಸ್, ಹೊಸ ವರ್ಷದ ಹಿನ್ನೆಲೆಯಲ್ಲಿ ಪ್ರವಾಸಿ ತಾಣಗಳು ಹಾಗೂ ಧಾರ್ಮಿಕ ಕೇಂದ್ರಗಳು ತುಂಬಿ ತುಳುಕುತ್ತಿವೆ. ಈ ನಡುವೆ ಕೋವಿಡ್ ಆತಂಕ ಸಹ ಹೆಚ್ಚಾಗುತ್ತಿದೆ....
ಟಾಲಿವುಡ್ ಸ್ಟಾರ್ ನಟ ಕಂ ರಾಜಕಾರಣಿ ಪವನ್ ಕಲ್ಯಾಣ್ ರವರು ಸದ್ಯ ಸಿನೆಮಾಗಳಿಗೆ ಬ್ರೇಕ್ ಕೊಟ್ಟು ನಿರಂತರವಾಗಿ ರಾಜಕೀಯ ಕೆಲಸಗಳಲ್ಲಿ ಪುಲ್ ಬ್ಯುಸಿಯಾಗಿದ್ದಾರೆ. ಮುಂದಿನ ವರ್ಷ ಆಂಧ್ರಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ...
ತೆಲುಗಿನ ಖ್ಯಾತ ಕಾಮಿಡಿ ಶೋ ಜಬರ್ದಸ್ತ್ ಮೂಲಕ ಫೇಂ ಪಡೆದುಕೊಂಡ ರಿತೂ ಚೌದರಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ಈ ಶೋನಲ್ಲಿ ಆಕೆ ಕಾಣಿಸಿಕೊಂಡಿದ್ದು, ಕೆಲವೇ ದಿನಗಳಾದರೂ ಸಹ ಆಕೆ ತುಂಬಾನೆ...
ತನ್ನ ಬಾಲ್ಯದ ಗೆಳತಿಯನ್ನು ವಿವಾಹವಾಗಲು ಇಷ್ಟಪಟ್ಟ ವ್ಯಕ್ತಿಯೋರ್ವ ಮದುವೆಗೆ ಒಪ್ಪದ ಕಾರಣದಿಂದ ಆಕೆಯನ್ನು ಬರ್ಬರವಾಗಿ ಕೊಲೆಗೈದಿದ್ದಾನೆ. 25 ವರ್ಷ ವಯಸ್ಸಿನ ಯುವತಿಯನ್ನು ಕೊಲೆ ಮಾಡಿದ ಘಟನೆ ತಮಿಳುನಾಡಿನ ಚೆನೈನ ಸಮೀಪದ...
ನಾರ್ತ್ ಸಿನಿರಂಗದಲ್ಲಿ ಪ್ರತಿಭೆಗಿಂತ ಗ್ಲಾಮರ್ ಗೆ ಹೆಚ್ಚು ಪ್ರಧಾನ್ಯತೆ ಇರುತ್ತದೆ ಎಂದು ಹೇಳಬಹುದಾಗಿದೆ. ಆ ಕಾರಣದಿಂದಲೇ ಅನೇಕ ನಟಿಯರೂ ವಯಸ್ಸಾದರೂ ಸಹ ಗ್ಲಾಮರ್ ಮೂಲಕವೇ ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಿರುತ್ತಾರೆ. ಈ ಸಾಲಿಗೆ...
ಸಿನಿರಂಗದಲ್ಲಿ ಕೆಲ ನಟಿಯರು ಮೊದಲನೆ ಸಿನೆಮಾದ ಮೂಲಕ ಫೇಂ ಪಡೆದುಕೊಂಡರು ಬಳಿಕ ಫೇಡ್ ಔಟ್ ಆಗಿಬಿಡುತ್ತಾರೆ. ಈ ಸಾಲಿಗೆ ಹಾಟ್ ಬ್ಯೂಟಿ ನೇಹಾ ಶರ್ಮಾ ಸಹ ಸೇರುತ್ತಾರೆ. ಚಿರುತ ಸಿನೆಮಾದ...
ಅನೇಕ ಕಿರುತೆರೆ ನಟಿಯರು ಸಿನೆಮಾ ನಟಿಯರಂತೆ ಭಾರಿ ಫೇಂ ಪಡೆದುಕೊಳ್ಳುತ್ತಾರೆ. ಈ ಸಾಲಿಗೆ ಹಾಟ್ ಆಂಕರ್ ರಶ್ಮಿ ಸಹ ಸೇರುತ್ತಾರೆ. ಖ್ಯಾತ ತೆಲುಗು ಕಾಮಿಡಿ ಶೋ ಜರ್ಬದಸ್ತ್ ಮೂಲಕ ಫೇಂ...
ನಟಿ ಮಂಚು ಲಕ್ಷ್ಮೀ ನಲವತ್ತರ ವಯಸ್ಸಿನಲ್ಲೂ ಸಹ ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸೋಷಿಯಲ್ ಮಿಡಿಯಾ ವೇದಿಕೆಯನ್ನಾಗಿಸಿಕೊಂಡು ಆಕೆ ನೆವರ್ ಬಿಪೋರ್ ಅನ್ನೋ ಹಾಗೆ ಹಾಟ್ ಟ್ರೀಟ್ ನೀಡುತ್ತಿದ್ದಾರೆ. ಇತ್ತೀಚಿಗಂತೂ ಕೊಂಚ...
ಕೆಲವು ದಿನಗಳಿಂದ ಮೆಗಾಸ್ಟಾರ್ ಚಿರಂಜೀವಿ ಪುತ್ರಿ ಶ್ರೀಜಾ ಹಾಗೂ ಆಕೆಯ ಪತಿ ಕಲ್ಯಾಣ್ ದೇವ್ ನಡುವೆ ವಿಬೇದಗಳು ಏರ್ಪಟ್ಟು ಇಬ್ಬರೂ ಬೇರೆಯಾಗಿದ್ದಾರೆ. ಶೀಘ್ರದಲ್ಲೇ ವಿಚ್ಚೇದನ ಸಹ ಪಡೆದುಕೊಳ್ಳಲಿದ್ದಾರೆ ಎಂದು ಸಹ...
ತೆಲುಗಿನ ಹಾಟ್ ಆಂಕರ್ ವಿಷ್ಣು ಪ್ರಿಯಾ ತಮ್ಮ ಸೌಂದರ್ಯಕ್ಕೆ ತಕ್ಕ ಮೈಮಾಟ ಸಹ ಹೊಂದಿದ್ದಾರೆ. ಸಿನಿರಂಗಕ್ಕೂ ಸಹ ಎಂಟ್ರಿ ಕೊಟ್ಟ ಈಕೆ ಸಿನೆಮಾಗಳಲ್ಲಿ ಮತಷ್ಟು ಅವಕಾಶಗಳನ್ನು ಗಳಿಸುವ ಉದ್ದೇಶಕ್ಕೆ ಸೋಷಿಯಲ್...