Connect with us

News

(video)ಟೆನಿಸ್ ಕೃಷ್ಣ ಹಾಗು ಬ್ಯಾಂಕ್ ಜನಾರ್ದನ್ ಅವರ ಈ ಹಾಟ್ ಡಬಲ್ ಮೀನಿಂಗ್ ಕಾಮಿಡಿ ನೋಡಿದ್ರೆ ಬಿದ್ದು ಬಿದ್ದು ನಗ್ತೀರಾ!

Published

on

kannada-comedy1

ಹಾಸ್ಯ ಯಾರಿಗೆ ಇಷ್ಟ ಇಲ್ಲ ಹೇಳಿ! ಹಾಸ್ಯ ದ್ರಿಶ್ಯಗಳನ್ನು, ಕಾಮಿಡಿಯನ್ನು ನೋಡಿದ್ರೆ ನಮ್ಮ ಜೇವನದಲ್ಲಿ ಏನೇ ಟೆನ್ಶನ್ ಇದ್ದರು, ಒಂದು ಕ್ಷಣ ನಾವು ಅದನ್ನು ಮರೆಯುತ್ತೇವೆ! ನಮ್ಮ ಟೆನಿಸ್ ಕೃಷ್ಣ ಹಾಗು ಬ್ಯಾಂಕ್ ಜನಾರ್ದನ್ ಯಾರಿಗೆ ಗೊತ್ತಿಲ್ಲ ಹೇಳಿ! ಸುಮಾರು 25 ಕ್ಕೂ ಹೆಚ್ಚು ವರ್ಷಗಳಿಂದ ಇವರಿಬ್ಬರು ಕನ್ನಡಿಗರಿಗೆ, ಕನ್ನಡ ನಾಡಿನ ಜನತೆಗೆ ತಮ್ಮ ಅದ್ಭುತವಾದ ಹಾಸ್ಯದ ಮೂಲಕ ಮನೋರಂಜನೆ ನೀಡುತ್ತಾ ಬಂದಿದ್ದಾರೆ. ಇತ್ತೀಚಿಗೆ ಇವರ ಒಂದು ಹಳೆಯ ಚಿತ್ರದ ಸಕತ್ ಹಾಸ್ಯ ದ್ರಿಶ್ಯ ಸೋಶಿಯಲ್ ಮೀಡಿಯಾ ದಲ್ಲಿ ಸಕತ್ ವೈರಲ್ ಆಗಿದೆ! ಈ ಹಾಸ್ಯ ದೃಶ್ಯ ದಲ್ಲಿ ಟೆನ್ನಿಸ್ ಕೃಷ್ಣ ಹಾಗು ಬ್ಯಾಂಕ್ ಜನಾರ್ದನ್ ಅವರು ಸಕತ್ ಡಬಲ್ ಮೀನಿಂಗ್ ಕಾಮಿಡಿ ಯನ್ನು ಮಾಡಿದ್ದಾರೆ! ಈ ಕೆಳಗಿನ ಸಕತ್ ಕಾಮಿಡಿ ವಿಡಿಯೋ ಒಮ್ಮೆ ನೋಡಿರಿ
ನಮ್ಮ ಕಲರ್ಸ್ ಸೂಪರ್ ವಾಹಿನಿಯಲ್ಲಿ ಈಗ ಮತ್ತೆ ಕನ್ನಡ ಕೋಗಿಲೆ ಶುರು ಆಗಲಿದೆ. ಈ ಶೋನಲ್ಲಿ ಕರ್ನಾಟಕದ ಮೂಲೆ ಮೂಲೆ ಇಂದ ಅದ್ಭುತ ಪ್ರತಿಭೆ ಇರುವ ಪುಟಾಣಿಗಳು ಬಂದಿದ್ದಾರೆ. ಈ ಶೋನಲ್ಲಿ ನಮ್ಮ ಕನ್ನಡದ ರಾಪರ್ ಚಂದನ್ ಶೆಟ್ಟಿ, ಹಾಸ್ಯ ಕಲಾವಿದ ಮತ್ತು ಸಂಗೀತ ನಿರ್ದೇಶಕ ಸಾಧು ಕೋಕಿಲ ಹಾಗು ಸಿಂಗರ್ ಅರ್ಚನಾ ಉಡುಪ ಅವರು ಜಡ್ಜ್ ಆಗಿದ್ದಾರೆ. ಕನ್ನಡ ಕೋಗಿಲೆ 2 ನ ನೆನ್ನೆಯ ಎಪಿಸೋಡ್ ನಲ್ಲಿ ಕೇರಳದ ಹುಡುಗಿ ಒಬ್ಬಳು, ಬೆಂಗಳೂರಿಗೆ ಬಂದು, ಇಲ್ಲೇ ತಮ್ಮ ಕುಟುಂಬದ ಜೊತೆ ಸೆಟ್ಲ್ ಆಗಿ, ಕನ್ನಡದವನ್ನು ಕಲಿತು ಈಗ ಅದ್ಭುತವಾಗಿ ಕನ್ನಡಲ್ಲಿ ಹಾಡಿದ್ದಾಳೆ! ಇವಳ ಹಾಡನ್ನು ಕೇಳಿ ಇಡೀ ಕರ್ನಾಟಕದಲ್ಲಿ ಈಗ ಈಕೆ ಮನೆಮಾತಾಗಿದ್ದಾಳೆ! ಈಕೆಯ ಅದ್ಭುತ ಗಾಯನವನ್ನು, ಹಾಗಾದ್ರೆ ಬನ್ನಿ ಸ್ನೇಹಿತರೆ, ಕನ್ನಡ ಕೋಗಿಲೆ ಸೀಸನ್ 2 ಪ್ರೊಮೊ ಈ ಕೆಳಗಿನ ವಿಡಿಯೋದಲ್ಲಿ ನೋಡಿರಿ
ಕನ್ನಡ ಕೋಗಿಲೆ ಕನ್ನಡದ ಬಹಳ ಫೇಮಸ್ ಆದ ಹಾಡಿನ ರಿಯಾಲಿಟಿ ಶೋನಲ್ಲಿ ಒಂದು. ಈ ರಿಯಾಲಿಟಿ ಶೋನಲ್ಲಿ ಕನ್ನಡದ ಯುವ ಪ್ರತಿಭೆಗಳು ತಮ್ಮ ಅದ್ಭುತವಾದ ಟ್ಯಾಲೆಂಟ್ ಮೂಲಕ ಜನರಿಗೆ ಮನೋರಂಜನೆ ನೀಡಿದ್ದಾರೆ. ಇತ್ತೀಚಿಗೆ ಕನ್ನಡದ ಫೇಮಸ್ ನಟ ಶರಣ್ ಅವರು ಕನ್ನಡ ಕೋಗಿಲೆ ರಿಯಾಲಿಟಿ ಶೋನಲ್ಲಿ ಗೆಸ್ಟ್ ಆಗಿ ಬಂದಿದ್ದರು. ಕನ್ನಡ ನಟ ಶರಣ್ ಅವರು ಅದ್ಭುತ ವಾಗಿ ಹಾಡುತ್ತಾರೆ ಅಂತ ನಿಮಗೆ ಗೊತ್ತಿತ್ತಾ? ಕನ್ನಡ ಕೋಗಿಲೆ ಜಡ್ಜ್ ಚಂದನ್ ಶೆಟ್ಟಿ ಅವರ ಕೋರಿಕೆಯ ಮೇರೆಗೆ ಕನ್ನಡ ನಟ ಶರಣ್ ಅವರು ತಾಯಿಯ ಮೇಲೆ ಒಂದು ಅದ್ಭುತ ಹಾಡನ್ನು ಹಾಡಿದ್ದಾರೆ. ಆ ಹಾಡಿನ ವಿಡಿಯೋ ಈಗ ಸೋಶಿಯಲ್ ಮೀಡಿಯಾ ದಲ್ಲಿ ಸಕ್ಕತ್ ವೈರಲ್ ಆಗಿದೆ. ಈ ಕೆಳಗಿನ ವಿಡಿಯೋ ನೋಡಿರಿ. ಕನ್ನಡ ಕೋಗಿಲೆ ರಿಯಾಲಿಟಿ ಶೋನಲ್ಲಿ ಚಂದನ್ ಶೆಟ್ಟಿ, ಸಾಧು ಕೋಕಿಲ, ಗುರು ಕಿರಣ್ ಅವರು ಜಡ್ಜ್ ಆಗಿ ಇದ್ದಾರೆ. ಈ ರಿಯಾಲಿಟಿ ಶೋನಲ್ಲಿ ಬರುವ ಎಲ್ಲಾ ಯುವ ಪ್ರತಿಭೆಗಳು ಅದ್ಭುತ ವಾಗಿ ಹಾಡುತ್ತಾರೆ. ನೀವು ಈ ರಿಯಾಲಿಟಿ ಷೋ ಮಿಸ್ ಮಾಡದೇ ನೋಡಿರಿ. ಚಿತ್ರಗಳ ಬಗ್ಗೆ ಕನ್ನಡ ನಾಡಿನ ಬಗ್ಗೆ , ಕನ್ನಡ ನಟರ ಬಗ್ಗೆ, ಕನ್ನಡ ಧಾರಾವಾಹಿಗಳ ಬಗ್ಗೆ, ಕಾನಂದ ರಿಯಾಲಿಟಿ ಶೋಗಳ ಬಗ್ಗೆ ಎಲ್ಲಾ ಮಾಹಿತಿಗಾಗಿ ನಮ್ಮ ಪೇಜನ್ನು ಲೈಕ್ ಮಾಡಿರಿ. ಈ ವಿಡಿಯೋ ಬಗ್ಗೆ ನಿಮ್ಮ ಅನಿಸಿಕೆ ಅಭಿಪ್ರಾಯವ ವನ್ನು ನಮಗೆ ತಿಳಿಸಿ. ಕನ್ನಡ ಕೋಗಿಲೆ ಕನ್ನಡದ ಬಹಳ ಫೇಮಸ್ ಆದ ಹಾಡಿನ ರಿಯಾಲಿಟಿ ಶೋನಲ್ಲಿ ಒಂದು. ಈ ರಿಯಾಲಿಟಿ ಶೋನಲ್ಲಿ ಕನ್ನಡದ ಯುವ ಪ್ರತಿಭೆಗಳು ತಮ್ಮ ಅದ್ಭುತವಾದ ಟ್ಯಾಲೆಂಟ್ ಮೂಲಕ ಜನರಿಗೆ ಮನೋರಂಜನೆ ನೀಡಿದ್ದಾರೆ. ಇತ್ತೀಚಿಗೆ ಕನ್ನಡದ ಫೇಮಸ್ ನಟ ಶರಣ್ ಅವರು ಕನ್ನಡ ಕೋಗಿಲೆ ರಿಯಾಲಿಟಿ ಶೋನಲ್ಲಿ ಗೆಸ್ಟ್ ಆಗಿ ಬಂದಿದ್ದರು.
ಕನ್ನಡ ಕೋಗಿಲೆ ರಿಯಾಲಿಟಿ ಶೋನಲ್ಲಿ ಚಂದನ್ ಶೆಟ್ಟಿ, ಸಾಧು ಕೋಕಿಲ, ಗುರು ಕಿರಣ್ ಅವರು ಜಡ್ಜ್ ಆಗಿ ಇದ್ದಾರೆ. ಈ ರಿಯಾಲಿಟಿ ಶೋನಲ್ಲಿ ಬರುವ ಎಲ್ಲಾ ಯುವ ಪ್ರತಿಭೆಗಳು ಅದ್ಭುತ ವಾಗಿ ಹಾಡುತ್ತಾರೆ. ನೀವು ಈ ರಿಯಾಲಿಟಿ ಷೋ ಮಿಸ್ ಮಾಡದೇ ನೋಡಿರಿ. ಚಿತ್ರಗಳ ಬಗ್ಗೆ ಕನ್ನಡ ನಾಡಿನ ಬಗ್ಗೆ , ಕನ್ನಡ ನಟರ ಬಗ್ಗೆ, ಕನ್ನಡ ಧಾರಾವಾಹಿಗಳ ಬಗ್ಗೆ, ಕಾನಂದ ರಿಯಾಲಿಟಿ ಶೋಗಳ ಬಗ್ಗೆ ಎಲ್ಲಾ ಮಾಹಿತಿಗಾಗಿ ನಮ್ಮ ಪೇಜನ್ನು ಲೈಕ್ ಮಾಡಿರಿ. ಈ ವಿಡಿಯೋ ಬಗ್ಗೆ ನಿಮ್ಮ ಅನಿಸಿಕೆ ಅಭಿಪ್ರಾಯವ ವನ್ನು ನಮಗೆ ತಿಳಿಸಿ. ಕನ್ನಡ ಕೋಗಿಲೆ ಕನ್ನಡದ ಬಹಳ ಫೇಮಸ್ ಆದ ಹಾಡಿನ ರಿಯಾಲಿಟಿ ಶೋನಲ್ಲಿ ಒಂದು. ಈ ರಿಯಾಲಿಟಿ ಶೋನಲ್ಲಿ ಕನ್ನಡದ ಯುವ ಪ್ರತಿಭೆಗಳು ತಮ್ಮ ಅದ್ಭುತವಾದ ಟ್ಯಾಲೆಂಟ್ ಮೂಲಕ ಜನರಿಗೆ ಮನೋರಂಜನೆ ನೀಡಿದ್ದಾರೆ. ಇತ್ತೀಚಿಗೆ ಕನ್ನಡದ ಫೇಮಸ್ ನಟ ಶರಣ್ ಅವರು ಕನ್ನಡ ಕೋಗಿಲೆ ರಿಯಾಲಿಟಿ ಶೋನಲ್ಲಿ ಗೆಸ್ಟ್ ಆಗಿ ಬಂದಿದ್ದರು. ಚಿತ್ರಗಳ ಬಗ್ಗೆ ಕನ್ನಡ ನಾಡಿನ ಬಗ್ಗೆ , ಕನ್ನಡ ನಟರ ಬಗ್ಗೆ, ಕನ್ನಡ ಧಾರಾವಾಹಿಗಳ ಬಗ್ಗೆ, ಕಾನಂದ ರಿಯಾಲಿಟಿ ಶೋಗಳ ಬಗ್ಗೆ ಎಲ್ಲಾ ಮಾಹಿತಿಗಾಗಿ ನಮ್ಮ ಪೇಜನ್ನು ಲೈಕ್ ಮಾಡಿರಿ. ಈ ವಿಡಿಯೋ ಬಗ್ಗೆ ನಿಮ್ಮ ಅನಿಸಿಕೆ ಅಭಿಪ್ರಾಯವ ವನ್ನು ನಮಗೆ ತಿಳಿಸಿ.
ಕನ್ನಡ ಕೋಗಿಲೆ ಕನ್ನಡದ ಬಹಳ ಫೇಮಸ್ ಆದ ಹಾಡಿನ ರಿಯಾಲಿಟಿ ಶೋನಲ್ಲಿ ಒಂದು. ಈ ರಿಯಾಲಿಟಿ ಶೋನಲ್ಲಿ ಕನ್ನಡದ ಯುವ ಪ್ರತಿಭೆಗಳು ತಮ್ಮ ಅದ್ಭುತವಾದ ಟ್ಯಾಲೆಂಟ್ ಮೂಲಕ ಜನರಿಗೆ ಮನೋರಂಜನೆ ನೀಡಿದ್ದಾರೆ. ಇತ್ತೀಚಿಗೆ ಕನ್ನಡದ ಫೇಮಸ್ ನಟ ಶರಣ್ ಅವರು ಕನ್ನಡ ಕೋಗಿಲೆ ರಿಯಾಲಿಟಿ ಶೋನಲ್ಲಿ ಗೆಸ್ಟ್ ಆಗಿ ಬಂದಿದ್ದರು. ಕನ್ನಡ ನಟ ಶರಣ್ ಅವರು ಅದ್ಭುತ ವಾಗಿ ಹಾಡುತ್ತಾರೆ ಅಂತ ನಿಮಗೆ ಗೊತ್ತಿತ್ತಾ? ಕನ್ನಡ ಕೋಗಿಲೆ ಜಡ್ಜ್ ಚಂದನ್ ಶೆಟ್ಟಿ ಅವರ ಕೋರಿಕೆಯ ಮೇರೆಗೆ ಕನ್ನಡ ನಟ ಶರಣ್ ಅವರು ತಾಯಿಯ ಮೇಲೆ ಒಂದು ಅದ್ಭುತ ಹಾಡನ್ನು ಹಾಡಿದ್ದಾರೆ. ಆ ಹಾಡಿನ ವಿಡಿಯೋ ಈಗ ಸೋಶಿಯಲ್ ಮೀಡಿಯಾ ದಲ್ಲಿ ಸಕ್ಕತ್ ವೈರಲ್ ಆಗಿದೆ. ಈ ಕೆಳಗಿನ ವಿಡಿಯೋ ನೋಡಿರಿ.

News

ಕೊರೊನಾ ಹೋರಾಟಕ್ಕೆ 10 ಲಕ್ಷ ದೇಣಿಗೆ ನೀಡಿದ್ದಾರೆ ವಿಶ್ವ ಚಾಂಪಿಯನ್ ಪಿ.ವಿ.ಸಿಂಧು

Published

on

ಕರೋನಾ ವೈರಸ್ ಈ ದಿನಗಳಲ್ಲಿ ಜನರ ಜೀವನದ ಶತ್ರುವಾಗಿ ಉಳಿದಿದೆ. ಈ ಕಾರಣದಿಂದಾಗಿ, ಸಾಯುತ್ತಿರುವ ಜನರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ನಷ್ಟವನ್ನು ಸರಿದೂಗಿಸಲು, ದೇಶದ ಉನ್ನತ ಮಟ್ಟದ ಜನರು ಆರ್ಥಿಕ ಸಹಾಯಕ್ಕಾಗಿ ಮುಂದೆ ಬರುತ್ತಿದ್ದಾರೆ. ಅದೇ ಸಮಯದಲ್ಲಿ, ವಿಶ್ವ ಚಾಂಪಿಯನ್ ಭಾರತೀಯ ಮಹಿಳಾ ಬ್ಯಾಡ್ಮಿಂಟನ್ ಸ್ಟಾರ್ ಆಟಗಾರ್ತಿ ಪಿ.ವಿ ಸಿಂಧು ಅವರು ಕರೋನಾ ವೈರಸ್ ಹೋರಾಟಕ್ಕೆ ಕೊಡುಗೆ ನೀಡುವಾಗ 10 ಲಕ್ಷ ರೂ. ಸಿಂಧು ಈ ಮೊತ್ತವನ್ನು ಆಂಧ್ರಪ್ರದೇಶ ಮತ್ತು ತೆಲಂಗಾಣ ಮುಖ್ಯಮಂತ್ರಿ ಪರಿಹಾರ ನಿಧಿಗೆ ಎರಡು ರಾಜ್ಯಗಳಿಗೆ ತಲಾ ಐದು ಲಕ್ಷ ರೂ.

“ಕರೋನಾ ವೈರಸ್ ವಿರುದ್ಧ ಹೋರಾಡಲು ನಾನು ತೆಲಂಗಾಣ ಮತ್ತು ಆಂಧ್ರಪ್ರದೇಶದ ಮುಖ್ಯಮಂತ್ರಿ ಪರಿಹಾರ ನಿಧಿಗೆ ಐದು ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡುತ್ತೇನೆ” ಎಂದು ಸಿಂಧು ಹೇಳಿದರು.

Continue Reading

News

ಕೊರೊನಾ ವೈರಸ್ ಅನ್ನು ಬೌಲ್ ಔಟ್ ಮಾಡೋಣ ಎಂದಿದ್ದಾರೆ ಕ್ರಿಕೆಟಿಗ ಅನಿಲ್ ಕುಂಬ್ಳೆ !

Published

on

ಟೀಮ್ ಇಂಡಿಯಾದ ಮಾಜಿ ನಾಯಕ, ಕನ್ನಡಿಗ ಅನಿಲ್ ಕುಂಬ್ಳೆ ಕೂಡ ಕೊರೊನಾವೈರಸ್ ವಿರುದ್ಧದ ಹೊರಾಟಕ್ಕೆ ತನ್ನ ನೆರವಿತ್ತಿದ್ದಾರೆ. ಕೋವಿಡ್-19 ಹತ್ತಿಕ್ಕುವುದಕ್ಕಾಗಿ ಸ್ಪಿನ್ ಮಾಂತ್ರಿಕ ಕುಂಬ್ಳೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪರಿಹಾರ ನಿಧಿಗೆ ಧನ ಸಹಾಯ ಮಾಡಿದ್ದಾರೆ.

ವಿಶ್ವವನ್ನೇ ಆತಂಕಕ್ಕೀಡುವ ಮಾಡಿರುವ ಮಾರಕ ಕೊರೊನಾವೈರಸ್‌ ಸೋಂಕು ಜಗತ್ತಿನಲ್ಲಿ 806080 ಮಂದಿಗೆ ತಗುಲಿದೆ. 39575 ಮಂದಿ ಸಾವನ್ನಪ್ಪಿದ್ದಾರೆ. ಭಾರತದಲ್ಲೂ 1205 ಮಂದಿಗೆ ಸೋಂಕು ಹಬ್ಬಿದ್ದು, 32 ಮಂದಿ ಸಾವಿಗೀಡಾಗಿದ್ದಾರೆ.

ಕೊರೊನಾ ವಿರುದ್ಧದ ಹೋರಾಟಕ್ಕೆ ನೆರವಿತ್ತಿರುವ ಬಗ್ಗೆ ಟ್ವೀಟ್ ಮಾಡಿರುವ ಕುಂಬ್ಳೆ, ‘ಕೊರೊನಾವನ್ನು ಬೌಲ್ ಔಟ್ ಮಾಡಲು ನಾವೆಲ್ಲರೂ ಒಗ್ಗಟ್ಟಾಗಬೇಕಿದೆ. ಕೊರೊನಾವೈರಸ್ ವಿರುದ್ಧದ ಹೋರಾಟಕ್ಕೆ ನಾನು ಪ್ರಧಾನಿ ಮತ್ತು ಮುಖ್ಯಮಂತ್ರಿ ನಿಧಿಗೆ ದೇಣಿಗೆ ನೀಡಿದ್ದೇನೆ. ದಯವಿಟ್ಟು ಮನೆಯಲ್ಲೇ ಇದ್ದು ಸೋಂಕಿನಿಂದ ರಕ್ಷಿಸಿಕೊಳ್ಳಿ’ ಎಂದು ಬರೆದುಕೊಂಡಿದ್ದಾರೆ.

Continue Reading

News

ಕೊರೊನಾ ವೈರಸ್ ನಿಂದಾಗಿ ನಿನ್ನೆ ಒಂದೇ ದಿನ ಭಾರತದಲ್ಲಿ 12 ಜನ ಸಾವನ್ನಪ್ಪಿದ್ದಾರೆ

Published

on

ಕೊರೊನಾ ವೈರಸ್ ನಿಂದ ಭಾರತದಲ್ಲಿ ನಿನ್ನೆ ಒಂದೇ ದಿನ 12 ಜನರು ಸಾವನ್ನಪ್ಪಿದ್ದು, ದೇಶಾದ್ಯಂತ 227 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಮುಲಕ ದೇಶದಲ್ಲಿ ಸಾವಿನ ಸಂಖ್ಯೆ 39 ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 1251 ಕ್ಕೆ ತಲುಪಿದ್ದು, ಒಂದೇ ದಿನ ಇಷ್ಟು ದೊಡ್ಡ ಪ್ರಮಾಣದಲ್ಲಿ ಹೊಸ ಸೋಂಕು ಮತ್ತು ಸಾವು ಘಟಿಸಿದ್ದು ಇದೇ ಮೊದಲು .ಹೀಗಾಗಿ ಕೊರೊನಾ ಸೋಂಕಿನ ಆತಂಕ ಮತ್ತಷ್ಟು ಹೆಚ್ಚಿದೆ.

ಇನ್ನು ಕರ್ನಾಟಕದಲ್ಲಿ ಸೋಮವಾರ ಮತ್ತೆ 8 ಮಂದಿಗೆ ಸೋಂಕು ದೃಢಪಡುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 91 ಕ್ಕೆ ಏರಿಕೆಯಾಗಿದೆ.

Continue Reading
News44 mins ago

ಕೊರೊನಾ ಹೋರಾಟಕ್ಕೆ 10 ಲಕ್ಷ ದೇಣಿಗೆ ನೀಡಿದ್ದಾರೆ ವಿಶ್ವ ಚಾಂಪಿಯನ್ ಪಿ.ವಿ.ಸಿಂಧು

Karnataka58 mins ago

ಮುಖ್ಯಮಂತ್ರಿಗಳೇ ಕರುಣೆ ತೋರಿಸಿ ನಮ್ಮನ್ನು ಕರೆಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ ಆಂಧ್ರಪ್ರದೇಶದಲ್ಲಿ ಸಿಲುಕಿರುವ ಕನ್ನಡಿಗರು

Film News2 hours ago

ಲವ್ ಮಾಕ್ಟೇಲ್ ಚಿತ್ರವನ್ನು ಮೆಚ್ಚಿಕೊಂಡ ಟಾಲಿವುಡ್ ನಟ ಅಲ್ಲು ಸಿರಿಶ್ ಡಾರ್ಲಿಂಗ್ ಕೃಷ್ಣ ಅವರಿಗೆ ಕನ್ನಡದಲ್ಲೇ ಧನ್ಯವಾದ ಹೇಳಿದ್ದಾರೆ

News3 hours ago

ಕೊರೊನಾ ವೈರಸ್ ಅನ್ನು ಬೌಲ್ ಔಟ್ ಮಾಡೋಣ ಎಂದಿದ್ದಾರೆ ಕ್ರಿಕೆಟಿಗ ಅನಿಲ್ ಕುಂಬ್ಳೆ !

Film News10 hours ago

ಕನ್ನಡದಲ್ಲಿ ಧನ್ಯವಾದ ಹೇಳಿ ಕನ್ನಡಿಗರ ಹೃದಯ ಗೆದ್ದ ಸ್ಟಾರ್ ನಿರ್ದೇಶಕ ರಾಜಮೌಳಿ!

Karnataka11 hours ago

ಜೀವ ಭಯ ಬಿಟ್ಟು ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಕಿಚ್ಚನ ಸಲ್ಯೂಟ್!

Film News13 hours ago

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಮೇಲಿದೆ ಭಾರಿ ಒತ್ತಡ : ಮನದ ಮಾತು ಹೇಳಿದ್ದಾರೆ ಅರ್ಜುನ್ ಜನ್ಯ

Film News14 hours ago

1988ರಲ್ಲಿ 26 ಖೈದಿಗಳನ್ನು 28 ಲಕ್ಷ ದಂಡ ಕಟ್ಟಿ ಬಿಡಿಸಿದ್ದರು ದೊಡ್ಮನೆ ಮಗ ಶಿವರಾಜ್‌ಕುಮಾರ್‌

Karnataka15 hours ago

ಬಿಬಿಕೆ7 ಸ್ಪರ್ಧಿ ದೀಪಿಕಾ ದಾಸ್ ಸಿಎಂ ಪರಿಹಾರ ನಿಧಿಗೆ ₹5 ಲಕ್ಷ ದೇಣಿಗೆ ನೀಡಿ ಹೃದಯವಂತಿಗೆ ತೋರಿದ್ದಾರೆ !

Film News15 hours ago

ಲಾಕ್ ಡೌನ್ ನಲ್ಲಿ ಸುಮಾರು 1800 ಬೀದಿ ನಾಯಿಗಳಿಗೆ ಆಹಾರ ಒದಗಿಸುತ್ತಿದ್ದಾರೆ ಕನ್ನಡದ ನಟಿ ಸಂಯುಕ್ತಾ ಹೊರನಾಡ್

Kollywood1 week ago

ಲಂಡನ್ ನಿಂದ ವಾಪಸ್ ಆದ ನಂತರ ಸ್ವಯಂ ಗೃಹ ಬಂಧನದಲ್ಲಿರುವ ನಟಿ ಸುಹಾಸಿನಿ ಅವರ ಮಗ ನಂದನ್!

Bollywood2 weeks ago

ಬಟ್ಟೆ ಜಾರಿ ಮುಜುಗರಕ್ಕೆ ಒಳಗಾದ ನಟಿ ಶ್ರದ್ಧಾ ಕಪೂರ್!

News6 days ago

ಇಂದಿನಿಂದ ಬೆಂಗಳೂರಿನಲ್ಲಿ ನಿತ್ಯ ಬಳಕೆ ವಸ್ತುಗಳು ಮತ್ತು ಆರೋಗ್ಯ ಸೇವೆಗಾಗಿ ಬಿಎಂಟಿಸಿ ಬಸ್ಸುಗಳನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ

Karnataka3 weeks ago

ಹನಿಮೂನ್ ಮುಗಿಸಿಕೊಂಡು ಭಾರತಕ್ಕೆ ಹಿಂದಿರುಗಿ ಬರುತ್ತಿರುವ ಚಂದನ್-ನಿವೇದಿತಾಗೆ ಕಡ್ಡಾಯವಾಗಿ ಕೊರೊನಾ ತಪಾಸಣೆ ಆಗಲೇಬೇಕೆಂದು NSUI ಆಗ್ರಹ!

Film News2 weeks ago

ಇಡೀ ಸ್ಯಾಂಡಲ್ ವುಡ್ ಮೆಚ್ಚುವಂಥ ಕೆಲಸಕ್ಕೆ ಮುಂದಾಗಿದ್ದಾರೆ ಪವರ್ ಸ್ಟಾರ್ ಮಗಳು ಧೃತಿ!

Videos1 week ago

ಅಪ್ಪನಿಗೆ ಆಯ್ರಾಳ ಮುದ್ದಾದ ಕೈತುತ್ತು! ಅಪ್ಪ ಮಗಳ ಬಾಂಧವ್ಯಕ್ಕೆ ಇನ್ಯಾವುದು ಸಾಟಿ ಇಲ್ಲ!

Film News1 week ago

ಅವೈಜ್ಞಾನಿಕ ತಿಯರಿಗಳನ್ನು ಹರಡಬೇಡಿ ಎಂದು ಕಿಚ್ಚ ಸುದೀಪ್ ಗೆ ಬುದ್ಧಿವಾದ ಹೇಳಿದ ನಟ ಚೇತನ್!

gossip3 weeks ago

ಡೈರೆಕ್ಟರ್ ಪ್ರಕಾಶ್ ಕೊವೆಲಮುಡಿ ಅವರ ಜೊತೆಗೆ ವಿವಾಹದ ಗಾಸಿಪ್ ಬಗ್ಗೆ ಸ್ಪಷ್ಟನೆ ನೀಡಿದ ಕಡಲ ಕಿನ್ನರಿ ಅನುಷ್ಕಾ ಶೆಟ್ಟಿ!

Film News4 weeks ago

ಕಿಚ್ಚನ ಕಿಚನ್ ಹೇಗಿದೆ ಗೊತ್ತಾ? ಈ ಫೋಟೋ ಗ್ಯಾಲರಿ ನೋಡಿ!

Kannada Music5 days ago

ಕೊರೊನಾ ಜಾಗೃತಿ ಕುರಿತಾಗಿ ವಾರಿಜಾಶ್ರೀ ಹಾಡಿರುವ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ

Trending