ಪಿಂಕ್ ಕಲರ್ ಟೈಟ್ ಫಿಟ್ ನಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡಿದ ಅಷು ರೆಡ್ಡಿ, ಟಾಪ್ ಸೌಂದರ್ಯದ ಮೂಲಕ ಸ್ಟನ್ನಿಂಗ್ ಪೋಸ್….!

Follow Us :

ಸೋಷಿಯಲ್ ಮಿಡಿಯಾ ತುಂಬಾ ಪ್ರಚಲಿತಕ್ಕೆ ಬಂದ ಬಳಿಕ ಅನೇಕರು ಸ್ಟಾರ್ ಗಳಾಗಿದ್ದಾರೆ. ಜೊತೆಗೆ ಅನೇಕ ಅವಕಾಶಗಳನ್ನೂ ಸಹ ಗಿಟ್ಟಿಸಿಕೋತ್ತಿದ್ದಾರೆ. ಈ ಹಾದಿಯಲ್ಲೇ ಅಷುರೆಡ್ಡಿ ಗ್ಲಾಮರ್ ಶೋ ಮೂಲಕ ಇಂಟರ್‍ ನೆಟ್ ನಲ್ಲಿ ಸುನಾಮಿಯನ್ನು ಎಬ್ಬಿಸುತ್ತಿರುತ್ತಾರೆ. ಸಖತ್ ಹಾಟ್ ಆಗಿ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಬಿಗ್ ಬಾಸ್ ಮೂಲಕ ಫೇಂ ಪಡೆದುಕೊಂಡ ಈಕೆ ಇಂಟರ್‍ ನೆಟ್ ನಲ್ಲಿ ಜೋರಾಗಿಯೇ ಸೌಂಡ್ ಮಾಡುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ವೈರಲ್ ಆಗುತ್ತಿವೆ.

ಯಂಗ್ ಬ್ಯೂಟಿ ಅಷುರೆಡ್ಡಿ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿದ್ದು, ಕ್ರೇಜ್ ಹಾಗೂ ಫ್ಯಾನ್ ಫಾಲೋಯಿಂಗ್ ಬೆಳೆಸಿಕೊಳ್ಳಲು ಆಕೆ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಫೇಂ ಸಾಧಿಸುವ ನಿಟ್ಟಿನಲ್ಲಿ ಆಕೆ ಸದಾ ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸದಾ ಹಾಟ್ ಹಾಟ್ ಪೊಟೋಶೂಟ್ ಗಳ ಮೂಲಕ ಎಲ್ಲರನ್ನೂ ರಂಜಿಸುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಅಪಾರ ಪ್ರಮಾಣದ ಅಭಿಮಾನಿಗಳನ್ನು ಹೊಂದಿರುವ ಈಕೆ ಹಂಚಿಕೊಳ್ಳುವ ಪೊಟೊಗಳೂ ಸಹ ಕಡಿಮೆ ಸಮಯದಲ್ಲೇ ಸಖತ್ ವೈರಲ್ ಆಗುತ್ತಿರುತ್ತವೆ. ಡಬ್ ಸ್ಮ್ಯಾಷ್,  ಆಂಕರಿಂಗ್ ಮೂಲಕ ಭಾರಿ ಕ್ರೇಜ್ ಪಡೆದುಕೊಂಡ ಈಕೆಯನ್ನು ಜೂನಿಯರ್‍ ಸಮಂತಾ ಎಂತಲೇ ಅಭಿಮಾನಿಗಳು ಕರೆಯುತ್ತಾರೆ.

ಯಂಗ್ ಅಂಡ್ ಹಾಟ್ ಬ್ಯೂಟಿ ಅಷುರೆಡ್ಡಿ ಪಿಂಕ್ ಡ್ರೆಸ್ ನಲ್ಲಿ ಹಾಟ್ ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಟಾಪ್ ಲೆಸ್ ಪಿಂಕ್ ಕಲರ್‍ ಟೈಟ್ ಫಿಟ್ ಡ್ರೆಸ್ ನಲ್ಲಿ ಗ್ಲಾಮರ್‍ ಟ್ರೀಟ್ ನೀಡಿದ್ದಾರೆ. ಓಪೆನ್ ಶೋಲ್ಡರ್ಸ್ ಜೊತೆಗೆ ಎದೆಯ ಸೌಂದರ್ಯವನ್ನು ಪ್ರದರ್ಶನ ಮಾಡಿದ್ದಾರೆ. ಆಕೆಯ ಸೌಂದರ್ಯವೆಂಬ ಈ ಧಾಳಿಗೆ ಪಡ್ಡೆಹುಡುಗರ ನಿದ್ದೆಗೆಡಿಸಿಕೊಂಡಿದ್ದಾರೆ. ಇನ್ನೂ ಅನೇಕರನ್ನು ಮಂತ್ರಮುಗ್ದರನ್ನಾಗಿ ಮಾಡಿದೆ. ಇನ್ನೂ ಆಕೆಯ ಈ ಹಾಟ್ ಪೊಟೋಗಳಿಗೆ ಅಭಿಮಾನಿಗಳೂ ಸೇರಿದಂತೆ ಅನೇಕರು ಹಾಟ್ ಕಾಮೆಂಟ್ ಗಳು, ಲೈಕ್ ಗಳನ್ನು ಮಾಡುವುದರ ಮೂಲಕ ವೈರಲ್ ಮಾಡುತ್ತಿದ್ದಾರೆ. ಅನೇಕರು ಸ್ಟಾರ್‍ ನಟಿ, ಸೂಪರ್‍ ಹಾಟ್ ಎಂದು ಹೇಳುತ್ತಾ ಫೈರಿಂಗ್ ಎಮೋಜಿಗಳನ್ನು ಸಹ ಕಾಮೆಂಟ್ ಮೂಲಕ ತಿಳಿಸುತ್ತಿದ್ದಾರೆ.

ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಸದಾ ಹಾಟ್ ಆಗಿಯೇ ಅಷುರೆಡ್ಡಿ ಕಾಣಿಸಿಕೊಳ್ಳುತ್ತಿರುತ್ತಾರೆ. ಹಾಟ್ ಪೊಟೋಶೂಟ್ಸ್ ಮೂಲಕ ಸದಾ ನೆಟ್ಟಿಗರನ್ನು ಆಕರ್ಷಣೆ ಮಾಡುತ್ತಿದ್ದಾರೆ. ಸಿನೆಮಾಗಳಲ್ಲೂ ಸಹ ಸಣ್ಣಪುಟ್ಟ ಪಾತ್ರಗಳಲ್ಲಿ ನಟಿಸುವ ಅವಕಾಶವನ್ನು ಗಿಟ್ಟಿಸಿಕೊಳ್ಳುತ್ತಿರುತ್ತಾರೆ. ಇತ್ತೀಚಿಗಷ್ಟೆ ಆಕೆ ಫೋಕಸ್ ಎಂಬ ಕ್ರೈಂ ಥ್ರಿಲ್ಲರ್‍ ಸಿನೆಮಾದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದರು. ರೀಲ್ಸ್, ಯೂಟ್ಯೂಬ್ ವಿಡಿಯೋಗಳು, ಗ್ಲಾಮರಸ್ ಪೊಟೋಶೂಟ್ಸ್ ಮೂಲಕ ಸೋಷಿಯಲ್ ಮಿಡಿಯಾದಲ್ಲಿ ಸದಾ ಸುದ್ದಿಯಲ್ಲಿರುತ್ತಾರೆ.