Film News

ಮೊನ್ನೆ ಅಳುತ್ತಾ ಟ್ರೋಲ್ ಮಾಡಬೇಡಿ ಎಂದ ಸೋನು, ಮಾಲ್ಡೀವ್ಸ್ ನಲ್ಲಿ ಬಿಕಿನಿ ಧರಿಸಿ ಸಖತ್ ಎಂಜಾಯ್, ವೈರಲ್ ಆದ ಪೊಟೋ, ವಿಡಿಯೋ……!

ಬಿಗ್ ಬಾಸ್ ಬ್ಯೂಟಿ, ಸೋಷಿಯಲ್ ಮಿಡಿಯಾ ಸ್ಟಾರ್‍ ಸೋನು ಗೌಡ ಇದೀಗ ಮಾಲ್ಡೀವ್ಸ್ ನಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಒಂದು ಮಿಲಿಯನ್ ಫಾಲೋವರ್ಸ್ ಆದ ಹಿನ್ನೆಲೆಯಲ್ಲಿ ಆಕೆ ಬಿಕಿನಿಯಲ್ಲಿ ಕಾಣಿಸಿಕೊಂಡು ಆಕೆಯ ಫಾಲೋವರ್ಸ್‌ಗೆ ಹಾಟ್ ಟ್ರೀಟ್ ನೀಡಿದ್ದಾರೆ. ಇದೀಗ ವಿಡಿಯೋ ಹಾಗೂ ಪೊಟೋಗಳು ವೈರಲ್ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಮೊನ್ನೆಯಷ್ಟೆ ಅಳುತ್ತಾ ಟ್ರೋಲ್ ಮಾಡಬೇಡಿ ಎಂದು ಹೇಳಿದ್ದ ಸೋನು ಇದೀಗ ಬಿಕಿನಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಬಿಗ್ ಬಾಸ್ ಒಟಿಟಿ ಮೂಲಕ ಹೆಚ್ಚು ಜನಪ್ರಿಯತೆ ಪಡೆದುಕೊಂಡ ಸೋನು ಗೌಡ ಸೋಷಿಯಲ್ ಮಿಡಿಯಾದಲ್ಲಿ ವಿವಿಧ ರೀತಿಯ ಹಾಟ್ ಅಂಡ್ ಬೋಲ್ಡ್ ಪೊಟೋಗಳು, ವಿಡಿಯೋಗಳ ಮೂಲಕ ಸುದ್ದಿಯಾಗುತ್ತಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವ ಸೋನು ಗೌಡ ತಮ್ಮ ಬಗ್ಗೆ ಅನೇಕ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. ಆಕೆಯ ವಿಡಿಯೋಗಳು ಕಡಿಮೆ ಸಮಯದಲ್ಲೇ ವೈರಲ್ ಆಗುತ್ತಿರುತ್ತವೆ. ಜೊತೆಗೆ ಅದೇ ಮಾದರಿಯಲ್ಲಿ ಟ್ರೋಲ್ ಸಹ ಆಗುತ್ತಿರುತ್ತವೆ. ಇದೀಗ ಆಕೆ ತನ್ನ ಇನ್ಸ್ಟಾ ಖಾತೆಯಲ್ಲಿ ಒಂದು ಮಿಲಿಯನ್ ಫಾಲೋವರ್ಸ್ ಪಡೆದುಕೊಂಡ ಹಿನ್ನೆಲೆಯಲ್ಲಿ ಆಕೆ ಹೊಸ ವಿಡಿಯೋ ಮೂಲಕ ತನ್ನ ಫಾಲೋವರ್ಸ್‌ಗಳಿಗೆ ಹಾಟ್ ಟ್ರೀಟ್ ನೀಡಿದ್ದಾರೆ.

ಸೋಷಿಯಲ್ ಮಿಡಿಯಾ ಸ್ಟಾರ್‍ ಸೋನು ಶ್ರೀನಿವಾಸಗೌಡ ದಿನೇ ದಿನೇ ಸೋಷಿಯಲ್ ಮಿಡಿಯಾದಲ್ಲಿ ಹೆಚ್ಚು ಪಾಪ್ಯುಲರ್‍ ಆಗುತ್ತಿದ್ದಾರೆ. ಆಕೆ ಎಷ್ಟೇ ಟ್ರೋಲ್ ಆದರೂ ಸಹ ತನ್ನ ವರಸೆಯನ್ನು ಮಾತ್ರ ಬದಲಿಸುತ್ತಿಲ್ಲ. ಇದೀಗ ಆಕೆ ಒಂದು ಮಿಲಿಯನ್ ಹಿಂಬಾಲಕರನ್ನು ಪಡೆದುಕೊಂಡ ಹಿನ್ನೆಲೆಯಲ್ಲಿ ಆಕೆ ಸ್ಪೇಷಲ್ ವಿಡಿಯೋ ಹಂಚಿಕೊಂಡಿದ್ದಾರೆ. ಅದಕ್ಕೆ ಇದು ಒಂದು ಮಿಲಿಯನ್ ಫಾಲೋವರ್ಸ್ ಪಡೆದುಕೊಂಡಿದ್ದಕ್ಕಾಗಿ ಎಂದು ಬರೆದುಕೊಂಡಿದ್ದಾರೆ. ಈ ವಿಡಿಯೋದಲ್ಲಿ ಆಕೆ ಬಿಕಿನಿಯಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಮಾಲ್ಡೀವ್ಸ್ ನಲ್ಲಿ ಆಕೆ ಬಿಕಿನಿಯಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಇನ್ನೂ ಈ ವಿಡಿಯೋಗೆ ವಿವಿಧ ರೀತಿಯ ಕಾಮೆಂಟ್ ಗಳು ಹರಿದುಬರುತ್ತಿವೆ. ಕೆಲವರಂತೂ ಕೆಟ್ಟ ಪದಗಳಿಂದ ಕಾಮೆಂಟ್ಸ್ ಮಾಡುತ್ತಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೆ ಸೋನು ಗೌಡ ತನಗೂ ಕುಟುಂಬವಿದೆ. ಕೆಟ್ಟದಾಗಿ ಟ್ರೋಲ್ ಮಾಡಬೇಡಿ ಎಂದು ವಿಡಿಯೋ ಮಾಡಿ ಅಳುತ್ತಾ ಕಾಣಿಸಿಕೊಂಡಿದ್ದರು. ಇದೀಗ ಆಕೆ ಬಿಕಿನಿಯಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ರೆಡ್ ಅಂಡ್ ಬ್ಲಾಕ್ ಕಲರ್‍ ಬಿಕಿನಿಯಲ್ಲಿ ಹಾಟ್ ಆಗಿ ದರ್ಶನ ಕೊಟ್ಟಿದ್ದಾರೆ.

Most Popular

To Top