Film News

ಸಮುದ್ರದ ನೀರಲ್ಲಿ ನೆನೆಯುತ್ತಾ ಮಾದಕ ನೋಟ ಬೀರಿದ ಬಿಗ್ ಬಾಸ್ ಬ್ಯೂಟಿ, ನೆವರ್ ಬಿಪೋರ್ ಎಂಬಂತೆ ಹಾಟ್ ಪೋಸ್ ಕೊಟ್ಟ ದಿವಿ…..!

ಬಿಗ್ ಬಾಸ್ ಶೋ ಮೂಲಕ ಫೇಮಸ್ ಆದವರಲ್ಲಿ ತೆಲುಗು ಹಿರೋಯಿನ್ ದಿವಿ ವಾಧ್ಯ ಸಹ ಒಬ್ಬರಾಗಿದ್ದಾರೆ. ಬಿಗ್ ಬಾಸ್ ನಲ್ಲಿ ಭಾಗವಹಿಸಿ ಫೇಂ ಪಡೆದುಕೊಂಡ ಈಕೆ ಸೋಷಿಯಲ್ ಮಿಡಿಯಾದಲ್ಲಿ ಭಾರಿ ಹವಾ ಸೃಷ್ಟಿಸಿದ್ದಾರೆ. ವಿವಿಧ ರೀತಿಯ ಡ್ರೆಸ್ ಗಳನ್ನು ಹಂಚಿಕೊಳ್ಳುತ್ತಾ ಮೇಕರ್ಸ್ ಗಮನ ಸೆಳೆಯುವುದರ ಜೊತೆಗೆ ಫ್ಯಾನ್ ಫಾಲೋಯಿಂಗ್ ಸಹ ಬೆಳೆಸಿಕೊಳ್ಳುತ್ತಿದ್ದಾರೆ. ಈ ಹಾದಿಯಲ್ಲೇ ಇದೀಗ ಆಕೆ ಹಂಚಿಕೊಂಡ ಕೆಲವೊಂದು ಪೊಟೋಗಳು ಸೋಷಿಯಲ್ ಮಿಡಿಯಾ ಶೇಕ್ ಆಗುವಂತೆ ಮಾಡುತ್ತಿವೆ.

ನಟಿ ದಿವಿ ವಾದ್ಯಾ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ವಿವಿಧ ರೀತಿಯ ಡ್ರೆಸ್ ಗಳಲ್ಲಿ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಗ್ಲಾಮರಸ್ ಪೊಟೋಗಳ ಮೂಲಕ ಸೋಷಿಯಲ್ ಮಿಡಿಯಾದಲ್ಲಿ ಸೆನ್ಷೇಷನ್ ಕ್ರಿಯೇಟ್ ಮಾಡಿದ್ದಾರೆ. ಕೆಲವು ದಿನಗಳಿಂದ ದಿವಿ ಸೀರೆಯಲ್ಲಿ ಪೊಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಸೀರೆಯಲ್ಲಿ ವಿವಿಧ ಭಂಗಿಗಳಲ್ಲಿ ಪೋಸ್ ಗಳನ್ನು ಕೊಡುತ್ತಾ ಎಲ್ಲರನ್ನು ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿರುತ್ತಾರೆ. ಇದೀಗ ಬೀಚ್ ನಲ್ಲಿ ಆಕೆ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಸಮುದ್ರದ ನೀರಿನಲ್ಲಿ ಆಟವಾಡುತ್ತಾ, ನೆನೆಯುತ್ತಾ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ.

ನಟಿ ದಿವಿ ವಾದ್ಯಾ ಬೀಚ್ ಒಂದರಲ್ಲಿ ಕಾಣಿಸಿಕೊಂಡಿದ್ದಾರೆ. ಬೀಚ್ ಎಂದ ಕೂಡಲೇ ಅನೇಕರು ಸ್ವಿಮ್ ಸ್ಯೂಟ್ ಅಥವಾ ಬೀಚ್ ವೇರ್‍ ನಲ್ಲಿ ಕಾಣಿಸಿಕೊಳ್ಳುತ್ತಾರೆ. ಆದರೆ ದಿವಿ ಮಾತ್ರ ಸೀರೆಯನ್ನು ಧರಿಸಿ ಬೀಚ್ ನಲ್ಲಿ ಆಟವಾಡಿದ್ದಾರೆ. ಸಂತೋಷದಿಂದ ಬೀಚ್ ನೀರಿನಲ್ಲಿ ಆಟವಾಡುತ್ತಾ ಎಂಜಾಯ್ ಮಾಡಿದ್ದಾರೆ.  ಪ್ರಕೃತಿಯ ಸೌಂದರ್ಯವನ್ನು ಸವಿಯುತ್ತಾ ಅಭಿಮಾನಿಗಳು ಹಾಗೂ ನೆಟ್ಟಿಗರ ಮನಸ್ಸು ಕದ್ದಿದ್ದಾರೆ. ಪುಲ್ ಎನರ್ಜಿಟಿಕ್ ಆಗಿ ಆಕೆ ವಿವಿಧ ಭಂಗಿಗಳಲ್ಲಿ ಪೋಸ್ ಕೊಟ್ಟಿದ್ದಾರೆ. ಅದರಲ್ಲೂ ಆಕೆಯ ಮಾದಕ ನೋಟಕ್ಕೆ ಫಿದಾ ಆಗದೇ ಇರಲು ಸಾಧ್ಯವೇ ಇಲ್ಲ ಎಂಬಂತೆ ಲುಕ್ಸ್ ಕೊಟ್ಟಿದ್ದಾರೆ. ಇನ್ನೂ ಆಕೆಯ ಈ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.

ನಟಿ ದಿವಿ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿರುತ್ತಾರೆ. ಅದರಲ್ಲೂ ಕೆಲವರಂತೂ ದೇವರೇ ಆಕೆಯನ್ನು ಸುಂದರವಾಗಿ ಸೃಷ್ಟಿಸಿ ಕಳುಹಿಸಿದ್ದಾರೆ ಎಂದು ಹೇಳುತ್ತಿದ್ದಾರೆ. ಮತ್ತೆ ಕೆಲವರು ಸೂಪರ್‍, ಹಾಟ್ ಎಂಬೆಲ್ಲಾ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

Most Popular

To Top