ವರ್ಕೌಟ್ ಮಾಡುತ್ತಾ ಹಾಟ್ ಆಗಿ ಪೋಸ್ ಕೊಟ್ಟ ಬಿಗ್ ಬಾಸ್ ಬ್ಯೂಟಿ ಇನಯಾ ಸುಲ್ತಾನ, ಕ್ರೇಜಿ ಕಾಮೆಂಟ್ಸ್ ಮಾಡಿದ ನೆಟ್ಟಿಗರು….!

Follow Us :

ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಫೇಂ ಪಡೆದುಕೊಂಡ ಇನಯಾ ಸುಲ್ತಾನ ನಟಿಯಾಗಲು ತುಂಬಾನೆ ಕಸರತ್ತುಗಳನ್ನು ಮಾಡುತ್ತಿದ್ದಾರೆ. ಮೇಕರ್ಸ್ ಗಮನ ಸೆಳೆಯುವ ನಿಟ್ಟಿನಲ್ಲಿ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಭಾರಿ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳ ತುಂಬಾನೆ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ಕ್ರೇಜಿ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಅನೇಕ ಸ್ಫರ್ಧಿಗಳು ಸಿನೆಮಾಗಳಲ್ಲಿ ಅವಕಾಶಗಳನ್ನು ಪಡೆದುಕೊಂಡಿದ್ದಾರೆ. ಈ ಹಾದಿಯಲ್ಲೆ ಇನಯ ಸುಲ್ತಾನ ಸಹ ಸಿನೆಮಾಗಳಲ್ಲಿ ಅವಕಾಶಗಳನ್ನು ಪಡೆದುಕೊಳ್ಳುತ್ತಾರೆ. ಕೊನೆಯದಾಗಿ ಆಕೆ ಕ್ರಾಂತಿ ಎಂಬ ಸಿನೆಮಾದಲ್ಲಿ ನಟಿಸಿದ್ದು, ಆಕೆಯ ಪಾತ್ರಕ್ಕೆ ಒಳ್ಳೆಯ ರೆಸ್ಪಾನ್ಸ್ ಸಹ ದೊರೆತಿತ್ತು. ಈ ಸಿನೆಮಾ ನೇರವಾಗಿ ಒಟಿಟಿಯಲ್ಲಿ ರಿಲೀಸ್ ಆಗಿತ್ತು. ಥ್ರಿಲ್ಲರ್‍ ಮೂವಿಯಾಗಿ ಈ ಸಿನೆಮಾ ತೆರೆಗೆ ಬಂದು ಒಳ್ಳೆಯ ರೆಸ್ಪಾನ್ಸ್ ಸಹ ಪಡೆದುಕೊಂಡಿತ್ತು. ಆಕೆ ಮತಷ್ಟು ಅವಕಾಶಗಳಿಗಾಗಿ ತುಂಬಾನೆ ಪ್ರಯತ್ನಗಳನ್ನು ಸಹ ಮಾಡುತ್ತಿದ್ದಾರೆ ಎನ್ನಲಾಗಿದೆ. ಸುಮಾರು ನೂರು ದಿನಗಳ ಕಾಲ ಇನಯ ಬಿಗ್ ಬಾಸ್ ಹೌಸ್ ನಲ್ಲಿದ್ದರು. ಆದರೆ ಆಕೆ ಟಾಪ್ 5 ಸ್ಥಾನದಲ್ಲಿರಲು ವಿಫಲರಾದರು. ಆದರೂ ಸಹ ಬಿಗ್ ಬಾಸ್ ಶೋ ಆಕೆಗೆ ಒಳ್ಳೆಯ ಕ್ರೇಜ್ ತಂದುಕೊಟ್ಟಿದೆ.

ಯಂಗ್ ಬ್ಯೂಟಿ ಇನಯ ಸುಲ್ತಾನ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಅಂಡ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ರಂಜಿಸುತ್ತಾ ಸೆನ್ಷೇಷನ್ ಕ್ರಿಯೇಟ್ ಮಾಡುತ್ತಿರುತ್ತಾರೆ. ಇದೀಗ ಆಕೆ ತನ್ನ ಬ್ಯೂಟಿ ಸೀಕ್ರೇಟ್ ಹಂಚಿಕೊಳ್ಳುತ್ತಾ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಸದಾ ಫಿಟ್ ಆಗಿ ಮಿಂಚುವಂತೆ ಕಾಣಿಸುವ ಈ ಬ್ಯೂಟಿಯ ಹಿಂದೆ ಇರುವ ರಹಸ್ಯವನ್ನು ರಿವೀಲ್ ಮಾಡಿದ್ದಾರೆ. ಪ್ರತಿನಿತ್ಯ ವರ್ಕೌಟ್ ಮಾಡುತ್ತಿರುವುದಾಗಿ ತನ್ನ ಪೋಸ್ಟ್ ಮೂಲಕ ತಿಳಿಸಿದ್ದಾರೆ. ವರ್ಕೌಟ್ ಮಾಡುತ್ತಾ ಸರಿಯಾದ ಆಹಾರ ಸೇವನೆ ಮಾಡಬೇಕು ಎಂದಿದ್ದಾರೆ. ಇನ್ನೂ ವರ್ಕೌಟ್ ಮಾಡಿದ ಬಳಿಕ ಆಕೆ ಚಿಪ್ಸ್ ನಂತಹ ಆಹಾರ ಸೇವನೆ ಮಾಡುತ್ತಿದ್ದಾರೆ. ವರ್ಕೌಟ್ ಮಾಡುವ ಡ್ರೆಸ್ ನಲ್ಲೇ ಆಕೆ ಪೋಸ್ ಕೊಟ್ಟಿದ್ದಾರೆ. ಮೇಕಪ್ ಲೆಸ್ ಆಗಿ ಆಕೆ ಕಾಣಿಸಿಕೊಂಡಿದ್ದು ಅಭಿಮಾನಿಗಳನ್ನು ಸೆಳೆದುಕೊಳ್ಳುತ್ತಿದ್ದಾರೆ.

ಇನ್ನೂ ಎದೆಯ ಸೌಂದರ್ಯದ ಮೂಲಕ ಆಕೆ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಸದ್ಯ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ವೈರಲ್ ಆಗುತ್ತಿವೆ. ಗ್ಲಾಮರ್‍ ಶೋ ಮಾಡೋಕೆ ಈ ರೀತಿಯಲ್ಲಿ ಪೋಸ್ ಕೊಡುತ್ತಿದ್ದಿರಾ ಎಂದು, ಸ್ಕಿನ್ ಶೋ ಮಾಡೋಕೆ ಈ ಮಾದರಿಯ ಪೋಸ್ ಕೊಟ್ರಾ ಎಂದೂ, ಫಿಟ್ ನೆಸ್ ಗಾಗಿ ತುಂಬಾನೆ ಶ್ರಮ ಪಡುತ್ತಿದ್ದೀಯಾ ಎಂದು ಕ್ರೇಜಿ ಕಾಮೆಂಟ್ಸ್ ಮಾಡಿದ್ದಾರೆ.