ಪ್ಯಾಂಟ್ ಲೆಸ್ ಆಗಿ ಬೋಲ್ಡ್ ಲುಕ್ಸ್ ಕೊಟ್ಟ ಬಿಗ್ ಬಾಸ್ ಬ್ಯೂಟಿ ಇನಯ ಸುಲ್ತಾನ, ವೈರಲ್ ಆದ ಬೋಲ್ಡ್ ಪಿಕ್ಸ್……!

Follow Us :

ತೆಲುಗು ರಿಯಾಲಿಟಿ ಶೋಗಳಲ್ಲಿ ಒಂದಾದ ಬಿಗ್ ಬಾಸ್ ಸೀಸನ್ 6 ರಲ್ಲಿ ಭಾಗಿಯಾಗಿದ್ದ ಇನಯ ಸುಲ್ತಾನ ತುಂಬಾನೆ ಫೇಂ ಪಡೆದುಕೊಂಡಿದ್ದಾರೆ. ಈ ಸೀಸನ್ ನಲ್ಲಿ ಆಕೆಯನ್ನು ಹಾಟೆಸ್ಟ್ ಸ್ಫರ್ಧಿ ಎಂತಲೂ ಹೇಳಲಾಗಿತ್ತು. ಗ್ಲಾಮರ್‍ ಆಗಿ ಕಾಣಿಸಿಕೊಳ್ಳುತ್ತಾ ಬಿಗ್ ಬಾಸ್ ಮನೆಯಲ್ಲಿ ಕೆಲವೊಂದು ವಿವಾದಗಳ ಮೂಲಕ ಭಾರಿ ಸದ್ದು ಮಾಡಿದ್ದರು. ಸದ್ಯ ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಭಾರಿ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆ ಪ್ಯಾಂಟ್ ಲೆಸ್ ಆಗಿ ಹಾಟ್ ಆಗಿ ದರ್ಶನ ಕೊಟ್ಟಿದ್ದು, ಆಕೆಯ ಪೊಟೋಗಳು ಇಂಟರ್‍ ನೆಟ್ ನಲ್ಲಿ ಸಂಚಲನ ಸೃಷ್ಟಿಸಿದೆ.

ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಅನೇಕ ಸ್ಫರ್ಧಿಗಳು ಸಿನೆಮಾಗಳಲ್ಲಿ ಅವಕಾಶಗಳನ್ನು ಪಡೆದುಕೊಂಡಿದ್ದಾರೆ. ಈ ಹಾದಿಯಲ್ಲೆ ಇನಯ ಸುಲ್ತಾನ ಸಹ ಸಿನೆಮಾಗಳಲ್ಲಿ ಅವಕಾಶಗಳನ್ನು ಪಡೆದುಕೊಳ್ಳುತ್ತಾರೆ. ಕೊನೆಯದಾಗಿ ಆಕೆ ಕ್ರಾಂತಿ ಎಂಬ ಸಿನೆಮಾದಲ್ಲಿ ನಟಿಸಿದ್ದು, ಆಕೆಯ ಪಾತ್ರಕ್ಕೆ ಒಳ್ಳೆಯ ರೆಸ್ಪಾನ್ಸ್ ಸಹ ದೊರೆತಿತ್ತು. ಈ ಸಿನೆಮಾ ನೇರವಾಗಿ ಒಟಿಟಿಯಲ್ಲಿ ರಿಲೀಸ್ ಆಗಿತ್ತು. ಥ್ರಿಲ್ಲರ್‍ ಮೂವಿಯಾಗಿ ಈ ಸಿನೆಮಾ ತೆರೆಗೆ ಬಂದು ಒಳ್ಳೆಯ ರೆಸ್ಪಾನ್ಸ್ ಸಹ ಪಡೆದುಕೊಂಡಿತ್ತು. ಆಕೆ ಮತಷ್ಟು ಅವಕಾಶಗಳಿಗಾಗಿ ತುಂಬಾನೆ ಪ್ರಯತ್ನಗಳನ್ನು ಸಹ ಮಾಡುತ್ತಿದ್ದಾರೆ ಎನ್ನಲಾಗಿದೆ. ಸುಮಾರು ನೂರು ದಿನಗಳ ಕಾಲ ಇನಯ ಬಿಗ್ ಬಾಸ್ ಹೌಸ್ ನಲ್ಲಿದ್ದರು. ಆದರೆ ಆಕೆ ಟಾಪ್ 5 ಸ್ಥಾನದಲ್ಲಿರಲು ವಿಫಲರಾದರು. ಆದರೂ ಸಹ ಬಿಗ್ ಬಾಸ್ ಶೋ ಆಕೆಗೆ ಒಳ್ಳೆಯ ಕ್ರೇಜ್ ತಂದುಕೊಟ್ಟಿದೆ ಎಂದೇ ಹೇಳಬಹುದಾಗಿದೆ.

ಬಿಗ್ ಬಾಸ್ ಶೋ ಮೂಲಕ ಫೇಂ ಪಡೆದುಕೊಂಡ ಇನಯ ಸುಲ್ತಾನ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಅಂಡ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ಹಾಟ್ ಟಾಪಿಕ್ ಆಗಿರುತ್ತಾರೆ. ಸದಾ ಗ್ಲಾಮರಸ್ ಲುಕ್ಸ್ ಮೂಲಕ ಯುವಕರನ್ನು ತನ್ನತ್ತ ಸೆಳೆಯುವಂತಹ ಕೆಲಸ ಮಾಡುತ್ತಿರುತ್ತಾರೆ. ಈ ಹಾದಿಯಲ್ಲೇ ಇನಯ ಇದೀಗ ಇಂಟರ್‍ ನೆಟ್ ಬ್ಲಾಸ್ಟ್ ಆಗುವ ಮಾದರಿಯಲ್ಲಿ ಬ್ಲಾಸ್ಟಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಪ್ಯಾಂಟ್ ಲೆಸ್ ಆಗಿ ಬ್ರಾ ಶೋ ಮಾಡುತ್ತಾ ಗ್ಲಾಮರ್‍ ಸುನಾಮಿಯನ್ನೇ ಸೃಷ್ಟಿ ಮಾಡಿದ್ದಾರೆ. ಆಕೆ ಈ ಬೋಲ್ಡ್ ಪೊಟೋಗಳನ್ನು ನೋಡಿದ ಪಡ್ಡೆಹುಡುಗರು ನಿದ್ದೆಗೆಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಬೋಲ್ಡ್ ಆಗಿ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾ ಮಾದಕ ನೋಟ ಬೀರುತ್ತಾ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ.

ಇನ್ನೂ ಇನಯ ಸುಲ್ತಾನ ಹಂಚಿಕೊಂಡ ಈ ಲೇಟೆಸ್ಟ್ ಬೋಲ್ಡ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಭಾರಿ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಸಹ ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಾ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಇನ್ನೂ ನಟಿ ಇನಯ ಸೋಷಿಯಲ್ ಮಿಡಿಯಾದಲ್ಲಿ ಸದಾ ಬೋಲ್ಡ್ ಪೊಟೋಸ್ ಮೂಲಕ ಮೇಕರ್ಸ್ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.