Uncategorized

ಸಮ್ಮರ್ ಟೈಂನಲ್ಲಿ ಮತಷ್ಟು ಬಿಸಿಯನ್ನೇರಿಸಿದ ಇನಯಾ, ಪಟಾಯಾದಲ್ಲಿ ಸಮ್ಮರ್ ವೆಕೇಷನ್ ಎಂಜಾಯ್ ಮಾಡುತ್ತಾ ಬೋಲ್ಡ್ ಪೋಸ್ ಕೊಟ್ಟ ಬಿಗ್ ಬಾಸ್ ಬ್ಯೂಟಿ….!

ತೆಲುಗಿನ ಬಿಗ್ ಬಾಸ್ ಸೀಸನ್ 6 ರ ಮೂಲಕ ಫೇಂ ಪಡೆದುಕೊಂಡ ಹಾಟ್ ಬ್ಯೂಟಿ ಇನಯ ಸುಲ್ತಾನ ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಬಾಲಿವುಡ್ ಬ್ಯೂಟಿಯರನ್ನೂ ಮೀರಿಸುವಂತೆ ಹಾಟ್ ಅಂಡ್ ಬೋಲ್ಡ್ ಆಗುತ್ತಿದ್ದಾರೆ. ಅದರಲ್ಲೂ ಇತ್ತೀಚಿಗೆ ಆಕೆ ಸಮಯ ಸಿಕ್ಕಾಗಲೆಲ್ಲಾ ಸೋಷಿಯಲ್ ಮಿಡಿಯಾ ಮೂಲಕ ಫಾಲೋವರ್ಸ್ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ಹಾಟ್ ಅಂಡ್ ಬೋಲ್ಡ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಆಕೆ ವೆಕೇಷನ್ ನಲ್ಲಿ ಎಂಜಾಯ್ ಮಾಡುತ್ತಾ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದು, ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದ್ದಾರೆ.

ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಅನೇಕ ಸ್ಫರ್ಧಿಗಳು ಸಿನೆಮಾಗಳಲ್ಲಿ ಅವಕಾಶಗಳನ್ನು ಪಡೆದುಕೊಂಡಿದ್ದಾರೆ. ಈ ಹಾದಿಯಲ್ಲೆ ಇನಯ ಸುಲ್ತಾನ ಸಹ ಸಿನೆಮಾಗಳಲ್ಲಿ ಅವಕಾಶಗಳನ್ನು ಪಡೆದುಕೊಳ್ಳುತ್ತಾರೆ. ಕೊನೆಯದಾಗಿ ಆಕೆ ಕ್ರಾಂತಿ ಎಂಬ ಸಿನೆಮಾದಲ್ಲಿ ನಟಿಸಿದ್ದು, ಆಕೆಯ ಪಾತ್ರಕ್ಕೆ ಒಳ್ಳೆಯ ರೆಸ್ಪಾನ್ಸ್ ಸಹ ದೊರೆತಿತ್ತು. ಈ ಸಿನೆಮಾ ನೇರವಾಗಿ ಒಟಿಟಿಯಲ್ಲಿ ರಿಲೀಸ್ ಆಗಿತ್ತು. ಥ್ರಿಲ್ಲರ್‍ ಮೂವಿಯಾಗಿ ಈ ಸಿನೆಮಾ ತೆರೆಗೆ ಬಂದು ಒಳ್ಳೆಯ ರೆಸ್ಪಾನ್ಸ್ ಸಹ ಪಡೆದುಕೊಂಡಿತ್ತು. ಆಕೆ ಮತಷ್ಟು ಅವಕಾಶಗಳಿಗಾಗಿ ತುಂಬಾನೆ ಪ್ರಯತ್ನಗಳನ್ನು ಸಹ ಮಾಡುತ್ತಿದ್ದಾರೆ ಎನ್ನಲಾಗಿದೆ. ಸುಮಾರು ನೂರು ದಿನಗಳ ಕಾಲ ಇನಯ ಬಿಗ್ ಬಾಸ್ ಹೌಸ್ ನಲ್ಲಿದ್ದರು. ಆದರೆ ಆಕೆ ಟಾಪ್ 5 ಸ್ಥಾನದಲ್ಲಿರಲು ವಿಫಲರಾದರು. ಇದೀಗ ಬಿಗ್ ಬಾಸ್ ಮೂಲಕ ಬಂದಂತಹ ಕ್ರೇಜ್ ಅನ್ನು ಮತ್ತಷ್ಟು ಏರಿಸಿಕೊಳ್ಳಲು ಸೋಷಿಯಲ್ ಮಿಡಿಯಾ ಸಕ್ರಿಯವಾಗಿ ಬಳಸಿಕೊಳ್ಳುತ್ತಿದ್ದಾರೆ.

ಇನ್ನೂ ಇನಯ ಸುಲ್ತಾನ ಸದ್ಯ ಸಮ್ಮರ್‍ ವೆಕೇಷನ್ ಎಂಜಾಯ್ ಮಾಡುತ್ತಿದ್ದಾರೆ. ಸಮ್ಮರ್‍ ವೆಕೇಷನ್ ಗಾಗಿ ನಟಿಯರು ಬೀಚ್ ಪ್ರದೇಶಗಳಿಗೆ ಹೋಗುತ್ತಿದ್ದಾರೆ. ಇನಯ ಸುಲ್ತಾನ ಸಹ ಇದೀಗ ಥಾಯ್ ಲ್ಯಾಂಡ್ ಪ್ರವಾಸ ಕೈಗೊಂಡಿದ್ದಾರೆ. ಥಾಯ್ ಲ್ಯಾಂಡ್ ನ ಪಟಾಯ ದಲ್ಲಿ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಪಟಾಯದಲ್ಲಿನ ಹೋಟೆಲ್ ಒಂದರಲ್ಲಿದ್ದ ಸ್ವಿಮ್ಮಿಂಗ್ ಪೂಲ್ ನಲ್ಲಿ ಜಳಕ ಆಡುತ್ತಾ ಕಾಣಿಸಿಕೊಂಡಿದ್ದಾರೆ. ಈ ಪೊಟೋಗಳನ್ನು ಆಕೆ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಪೊಟೋಗಳು ಸೊಷಿಯಲ್ ಮಿಡಿಯಾದಲ್ಲಿ ತುಂಬಾನೆ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳು ಹರಿಬಿಡುತ್ತಿದ್ದಾರೆ. ಅದರಲ್ಲೂ ಕೆಲವರು ಹಾಟ್, ಬೋಲ್ಡ್ ಎಂಬೆಲ್ಲಾ ಕಾಮೆಂಟ್ ಗಳ ಜೊತೆಗೆ ಫೈರಿಂಗ್ ಎಮೋಜಿಗಳು ಹಾಗೂ ಲೈಕ್ ಗಳನ್ನು ಹರಿಬಿಡುತ್ತಿದ್ದಾರೆ.

Most Popular

To Top