Film News

ಬ್ಲಾಕ್ ಕಲರ್ ಸೀರೆಯಲ್ಲಿ ಮೈಂಡ್ ಬ್ಲಾಕ್ ಆಗುವಂತ ಪೋಸ್ ಕೊಟ್ಟ ನಮ್ರತಾ ಗೌಡ, ಬಿಗ್ ಬಾಸ್ ಕ್ವೀನ್ ಎಂದ ಫ್ಯಾನ್ಸ್……!

ಕಿರುತೆರೆಯ ನಾಗಿನಿ ಎಂಬ ಸಿನೆಮಾದ ಮೂಲಕ ಫೇಮಸ್ ಆದ ನಟಿ ನಮ್ರತಾ ಗೌಡ ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಭಾಗಿಯಾದ ಬಳಿಕ ಆಕೆ ತುಂಬಾನೇ ಫೇಮಸ್ ಆದರು. ಬಿಗ್ ಬಾಸ್ ಮನೆಯಿಂದ ಹೊರಬಂದ ಬಳಿಕ ಆಕೆ ಸೋಷಿಯಲ್ ಮಿಡಿಯಾದಲ್ಲೂ ಪುಲ್ ಆಕ್ಟೀವ್ ಆಗಿದ್ದಾರೆ. ಆಕೆಯ ಫ್ಯಾನ್ ಫಾಲೋಯಿಂಗ್ ಸಹ ಹೆಚ್ಚಾಗಿದೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಇದೀಗ ಆಕೆ ಬ್ಲಾಕ್ ಕಲರ್‍ ಸೀರೆಯಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ.

ಕನ್ನಡದ ಬಿಗ್ ಬಾಸ್ ಸೀಸನ್ 10ರಲ್ಲಿ ಸ್ಪರ್ಧೆ ಮಾಡಿದಂತಹ ಸ್ಪರ್ಧಿಗಳಲ್ಲಿ ನಮ್ರತಾ ಗೌಡ ಸಹ ಒಬ್ಬರಾಗಿದ್ದಾರೆ. ಕೃಷ್ಣ ರುಕ್ಮಿಣಿ ಎಂಬ ಸೀರಿಯಲ್ ಮೂಲಕ ಕಿರುತೆರೆ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದರು. ಬಳಿಕ ಆಕೆ ಪುಟ್ಟಗೌರಿ ಎಂಬ ಸೀರಿಯಲ್ ನಲ್ಲಿ ಹಿಮ ಎಂಬ ಪಾತ್ರದಲ್ಲಿ ನಟಿಸಿದ್ದರು. ಜೊತೆಗೆ ಕೆಲವೊಂದು ಸೀರಿಯಲ್ ಗಳಲ್ಲಿ ನಟಿಸಿದ ನಮ್ರತಾ ಗೌಡ ಜೀ ಕನ್ನಡದಲ್ಲಿ ಪ್ರಸಾರವಾಗುವ ನಾಗಿಣಿ-2 ಸೀರಿಯಲ್ ಮೂಲಕ ಭಾರಿ ಜನಪ್ರಿಯತೆ ಪಡೆದುಕೊಂಡರು. ಆದರೆ ಬಿಗ್ ಬಾಸ್ ಮನೆಗೆ ಹೋಗಿ ಬಂದ ಬಳಿಕ ಆಕೆ ಮತಷ್ಟು ಫೇಮಸ್ ಆದರು ಎಂದೇ ಹೇಳಬಹುದು. ಬಿಗ್ ಬಾಸ್ ಮನೆಯಿಂದ ಬಂದ ಬಳಿಕ ಆಕೆ ಸೋಷಿಯಲ್ ಮಿಡಿಯಾದಲ್ಲಿ ಹೆಚ್ಚು ಆಕ್ಟೀವ್ ಆಗಿದ್ದಾರೆ. ಸಾಲು ಸಾಲು ಪೋಸ್ಟ್ ಗಳ ಮೂಲಕ ಭಾರಿ ಫೇಂ ಪಡೆದುಕೊಳ್ಳುತ್ತಿದ್ದಾರೆ.

ಇನ್ನೂ ನಟಿ ನಮ್ರತಾ ಗೌಡ ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿದ್ದು, ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್, ವಿಡಿಯೋಗಳ ಮೂಲಕ ಎಲ್ಲರನ್ನೂ ರಂಜಿಸುತ್ತಿದ್ದಾರೆ. ಜೊತೆಗೆ ತಮ್ಮ ಫ್ಯಾನ್ ಫಾಲೋಯಿಂಗ್ ಸಹ ಬೆಳೆಸಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಬ್ಲಾಕ್ ಕಲರ್‍ ಸೀರೆಯಲ್ಲಿ ಮೈಂಡ್ ಬ್ಲಾಕ್ ಆಗುಂವಂತಹ ಪೋಸ್ ಕೊಟ್ಟಿದ್ದಾರೆ. ಟಾಪ್ ಗ್ಲಾಮರ್‍ ಶೋ ಮಾಡುತ್ತಾ ಪಡ್ಡೆಹುಡುಗರ ನಿದ್ದೇಗೆಡಿಸಿದ್ದಾರೆ. ಆಕೆಯ ಈ ಲೇಟೆಸ್ಟ್ ಲುಕ್ಸ್ ಗೆ ಅಭಿಮಾನಿಗಳು ಹಾಗೂ ನೆಟ್ಟಿಗರು ಫಿದಾ ಆಗಿದ್ದಾರೆ. ಆಕೆಯ ಮಾದಕ ನೋಟಕ್ಕೆ ಯುವಕರು ಮಾರುಹೋಗಿದ್ದಾರೆ. ಆಕೆಯ ಪೊಟೋಗಳಿಗೆ ಅಭಿಮಾನಿಗಳು ಹಾಗೂ ನೆಟ್ಟಿಗರು ಬ್ಯೂಟಿಪುಲ್, ಕ್ಯೂಟ್, ಮೈಂಡ್ ಬ್ಲಾಕ್ ಪೋಸ್ ಎಂದು ಹಾರ್ಟ್ ಎಮೋಜಿ, ಫೈರಿಂಗ್ ಎಮೋಜಿಗಳನ್ನು ಹಾಗೂ ಲೈಕ್ ಗಳನ್ನು ಹರಿಬಿಡುತ್ತಿದ್ದಾರೆ.

Most Popular

To Top