Film News

ಮತ್ತೊಮ್ಮೆ ಹಾಟ್ ಆಗಿ ಪೋಸ್ ಕೊಟ್ಟ ನೇಹಾ ಶರ್ಮಾ, ಸೊಷಿಯಲ್ ಮಿಡಿಯಾದಲ್ಲಿ ಹಲ್ ಚಲ್…!

ಟಾಲಿವುಡ್ ನ ಚಿರುತ ಸಿನೆಮಾದ ಮೂಲಕ ತೆಲುಗು ಪ್ರೇಕ್ಷಕರನ್ನು ರಂಜಿಸಿದ ನೇಹಾ ಶರ್ಮಾ ಮೊದಲನೇ ಸಿನೆಮಾದ ಮೂಲಕ ಕ್ರೇಜ್ ಪಡೆದುಕೊಂಡರೂ ಸಹ ಸ್ಟಾರ್‍ ನಟಿಯಾಗಲು ವಿಫಲರಾದರು. ಇತ್ತೀಚಿಗೆ ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾದಲ್ಲೇ ಹೆಚ್ಚಾಗಿ ಆಕ್ಟೀವ್ ಆಗಿರುತ್ತಾರೆ. ತನ್ನ ದೇಹದ ಮೈಮಾಟ ಬಚ್ಚಿಟ್ಟುಕೊಳ್ಳದೇ ಸೌಂದರ್ಯ ಪ್ರದರ್ಶನ ಮಾಡುತ್ತಾ ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿ ಮಾಡುತ್ತಿರುತ್ತಾರೆ. ಅದರಲ್ಲೂ ನೇಹಾ ಇತ್ತೀಚಿಗೆ ತುಂಬಾನೆ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಆಕೆ ಹಂಚಿಕೊಳ್ಳುವ ಪೊಟೋಗಳು ಕಡಿಮೆ ಸಮಯದಲ್ಲೇ ಸಖತ್ ವೈರಲ್ ಆಗುತ್ತಿರುತ್ತವೆ.

ಹಾಟ್ ಬ್ಯೂಟಿ ನೇಹಾ ಶರ್ಮಾ ಮೆಗಾ ಪವರ್‍ ಸ್ಟಾರ್‍ ರಾಮ್ ಚರಣ್ ಜೊತೆಗೆ ಚಿರುತ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಈ ಸಿನೆಮಾದ ಬಳಿಕ ಆಕೆ ಬಿಗ್ ಸ್ಟಾರ್‍ ಆಗುತ್ತಾರೆ ಎಂದು ಊಹಿಸಿದ್ದರು. ಆದರೆ ಆಕೆ ತೆಲುಗಿನಲ್ಲಿ ಚಿರುತಾ ಸಿನೆಮಾದ ಬಳಿಕ ಕುರಾಡು ಎಂಬ ಸಿನೆಮಾದ ಬಳಿಕ ತೆಲುಗು ಸಿನೆಮಾಗಳಿಂದ ದೂರವೇ ಉಳಿದರು. ಚಿರುತ ಸಿನೆಮಾ ನೇಹಾಗೆ ಒಳ್ಳೆಯ ಸಕ್ಸಸ್ ತಂದುಕೊಟ್ಟಿತ್ತು. ಈ ಸಿನೆಮಾ ಸೂಪರ್‍ ಹಿಟ್ ಆಗಿದ್ದು, ನೇಹಾ ಬ್ಯಾಕ್ ಟು ಬ್ಯಾಕ್ ಅವಕಾಶಗಳನ್ನು ಪಡೆದುಕೊಂಡು ಸ್ಟಾರ್‍ ಆಗುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಈ ಸಿನೆಮಾದ ಬಳಿಕ ಆಕೆಗೆ ಅವಕಾಶಗಳು ಮಾತ್ರ ಬರಲಿಲ್ಲ. ಅಭಿನಯ ಸೌಂದರ್ಯ ಎರಡೂ ಇದ್ದರೂ ಸಹ ಆಕೆಗೆ ಅವಕಾಶಗಳು ಬರದೇ ಇರುವುದು ಯಕ್ಷಪ್ರಶ್ನೆಯಾಗಿಯೇ ಉಳಿದಿದೆ. ತೆಲುಗಿನಲ್ಲಿ ಅವಕಾಶಗಳು ಬಾರದ ಹಿನ್ನೆಲೆಯಲ್ಲಿ ಆಕೆ ಹಿಂದಿ, ಮಲಯಾಳಂ ಸೇರಿದಂತೆ ಮತಷ್ಟು ಭಾಷೆಗಳಲ್ಲಿ ನಟಿಸುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ.

ಇನ್ನೂ ನೇಹಾ ಶರ್ಮಾ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಸದಾ ಹಾಟ್ ಪೊಟೋಸ್ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿರುತ್ತಾರೆ. ಸದ್ಯ ನೇಹಾ ಶರ್ಮಾ ದುಬೈನಲ್ಲಿ ವೆಕೇಷನ್ ಎಂಜಾಯ್ ಮಾಡುತ್ತಿದ್ದಾರೆ. ದುಬೈನಲ್ಲಿನ ಸುಂದರ ತಾಣಗಳಲ್ಲಿ ಎಂಜಾಯ್ ಮಾಡುತ್ತಾ ಆ ಸಂತೋಷವನ್ನು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿರುತ್ತಾರೆ. ಈ ಹಾದಿಯಲ್ಲೇ ದುಬೈನಲ್ಲಿನ ಸ್ವಿಮ್ಮಿಂಗ್ ಪೂಲ್ ಬಳಿ ಕುಳಿತು ಸೈಡ್ ಆಂಗಲ್ ನಲ್ಲಿ ಎದೆಯ ಸೌಂದರ್ಯ ಶೋ ಮಾಡುತ್ತಾ ಎಲ್ಲರನ್ನೂ ಮಂತ್ರಮುಗ್ದರನ್ನಾಗಿ ಮಾಡುತ್ತಿದ್ದಾರೆ. ಕ್ಲಿಯರ್‍ ಕ್ಲೀವೇಜ್ ಶೋ ಮಾಡುತ್ತಾ ಅಭಿಮಾನಿಗಳನ್ನು ಫಿದಾ ಮಾಡಿದ್ದಾರೆ. ಇನ್ನೂ ಆಕೆಯ ಈ ಹಾಟ್ ಪೊಟೋಗಳಿಗೆ ಅಭಿಮಾನಿಗಳು ಲೈಕ್ ಗಳು, ಕಾಮೆಂಟ್ ಗಳನ್ನು ಮಾಡುತ್ತಾ ಪೊಟೋಗಳನ್ನು ಸಹ ವೈರಲ್ ಮಾಡುತ್ತಿದ್ದಾರೆ.

ಇನ್ನೂ ನೇಹಾ ಶರ್ಮಾ ಸದಾ ಸೋಷಿಯಲ್ ಮಿಡಿಯಾದಲ್ಲಿ ಸೆನ್ಷೇಷನ್ ಕ್ರಿಯೇಟ್ ಮಾಡುತ್ತಿರುತ್ತಾರೆ. ಸೋಷಿಯಲ್ ಮಿಡಿಯಾದ ಮೂಲಕವೇ ತನ್ನ ಅಭಿಮಾನಿಗಳೊಂದಿಗೆ ಟಚ್ ನಲ್ಲಿರುತ್ತಾರೆ. ಹಾಟ್ ಪೊಟೋಗಳ ಜೊತೆಗೆ ತನ್ನ ವೈಯುಕ್ತಿಕ ವಿಚಾರಗಳನ್ನು ಸಹ ಸೋಷಿಯಲ್ ಮಿಡಿಯಾದ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಇನ್ನೂ ನೇಹಾ ಶರ್ಮಾ ಇತ್ತಿಚಿಗೆ ತನ್ನ ಸಹೋದರಿಯೊಂದಿಗೆ ಸಹ ಕೆಲವೊಂದು ಹಾಟ್ ಪೊಟೋಗಳನ್ನು ಹಂಚಿಕೊಂಡು ಸುದ್ದಿಯಾಗಿದ್ದರು.

Most Popular

To Top