Film News

ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟ ಬೋಲ್ಡ್ ಬ್ಯೂಟಿ ಶೋಭಿತಾ, ವೈರಲ್ ಆದ ಲೇಟೆಸ್ಟ್ ಲುಕ್ಸ್……!

ತೆಲುಗು ಮೂಲದ ನಟಿಯಾದರೂ ಸಹ ಬಾಲಿವುಡ್ ಸಿನೆಮಾಗಳ ಮೂಲಕ ಕ್ರೇಜ್ ಪಡೆದುಕೊಂಡ ಹಾಟ್ ಬ್ಯೂಟಿ ಶೋಭಿತಾ ಧೂಳಿಪಾಲ ಬಾಲಿವುಡ್ ನಟಿಯರನ್ನೂ ಸಹ ಮೀರಿ ಹಾಟ್ ಪೋಸ್ ಗಳನ್ನು ಕೊಡುತ್ತಾರೆ. ಇದೀಗ ಆಕೆ ಹಾಟ್ ನೆಸ್ ಎಂಬ ಪದಕ್ಕೆ ಅಸಲಿ ಅರ್ಥ ಬರುವಂತೆ ಮಾದಕತೆ ತುಂಬಿದ ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಸದ್ಯ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿಸಿದೆ. ಮಾದಕ ನೋಟ ಬೀರುತ್ತಾ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ಶೇಕ್ ಮಾಡುತ್ತಿವೆ.

ಹಾಟ್ ಬ್ಯೂಟಿ ಶೋಭಿತಾ ತೆಲುಗು ಮೂಲದ ನಟಿಯಾದರೂ ಸಹ ಬಾಲಿವುಡ್ ನಟಿಯರನ್ನು ಮೀರಿಸುವಂತೆ ಗ್ಲಾಮರ್‍ ಶೋ ನಲ್ಲಿ ಮಿತಿ ಮೀರುತ್ತಿದ್ದಾರೆ ಎನ್ನಲಾಗುತ್ತಿದೆ. ತೆಲುಗು ಸಿನೆಮಾಗಳಲ್ಲಿ ಮಾತ್ರವಲ್ಲದೇ ತಮಿಳು, ಹಿಂದಿ ಭಾಷೆಗಳಲ್ಲಿ ಒಳ್ಳೆಯ ಅವಕಾಶಗಳನ್ನು ಪಡೆದುಕೊಂಡು ಕೆರಿಯರ್‍ ಸಾಗಿಸುತ್ತಿದ್ದಾರೆ. ರಾಮನ್ ರಾಘವ 2.0 ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಈಕೆ ಮೊದಲನೇ ಸಿನೆಮಾದ ಮೂಲಕ ಒಳ್ಳೆಯ ಸಕ್ಸಸ್ ಪಡೆದುಕೊಂಡರು. ಗೂಢಾಚಾರಿ ಸಿನೆಮಾದ ಮೂಲಕ ತೆಲುಗು ರಂಗಕ್ಕೆ ಎಂಟ್ರಿ ಕೊಟ್ಟರು. ಕೊನೆಯದಾಗಿ ತಮಿಳಿನ ಪೊನ್ನಿಯನ್ ಸೆಲ್ವನ್ ಸಿನೆಮಾದಲ್ಲಿ ಪ್ರಮುಖ ಪಾತ್ರ ಪೋಷಣೆ ಮಾಡಿದ್ದರು.  ಕೊನೆಯದಾಗಿ ಆಕೆ ಮಂಕಿ ಮ್ಯಾನ್ ಎಂಬ ಹಾಲಿವುಡ್ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು. ಈ ಸಿನೆಮಾದ ಮೂಲಕ ಆಕೆ ಹಾಲಿವುಡ್ ಗೂ ಎಂಟ್ರಿ ಕೊಟ್ಟಿದ್ದಾರೆ. ಈ ಸಿನೆಮಾದಲ್ಲಿ ಆಕೆ ವೇಶ್ಯೆಯ ಪಾತ್ರದಲ್ಲಿ ನಟಿಸಿದ್ದಾರೆ.

ಇನ್ನೂ ಶೋಭಿತಾ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಪುಲ್ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆದುಕೊಳ್ಳುತ್ತಿರುತ್ತಾರೆ. ಇದೀಗ ಆಕೆ ಹೊಸ ಲುಕ್ಸ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಮೈಂಡ್ ಬ್ಲಾಕ್ ಆಗುವಂತಹ ಔಟ್ ಫಿಟ್ ನಲ್ಲಿ ಮಾದಕ ನೋಟ ಬೀರಿದ್ದಾರೆ. ಬಾಡಿಕಾನ್ ಡ್ರೆಸ್ ನಲ್ಲಿ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಅದರಲ್ಲೂ ಆಕೆಯ ಮಾದಕ ನೋಟಕ್ಕೆ ಫಿದಾ ಆಗದೇ ಇರಲು ಸಾಧ್ಯವಿಲ್ಲ ಎಂಬಂತೆ ಕಾಣಿಸಿಕೊಂಡಿದ್ದಾರೆ. ಇನ್ನೂ ಶೋಭಿತಾ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಭಾರಿ ಸದ್ದು ಮಾಡುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಇನ್ನೂ ಶೋಭಿತಾ ಅಭಿನಯದ ಸಿತಾರಾ ಎಂಬ ಹಿಂದಿ ಸಿನೆಮಾ ಶೀಘ್ರದಲ್ಲೇ ತೆರೆಕಾಣಲಿದೆ.

Most Popular

To Top