Film News

ಬ್ರಾ ನಂತಿರುವ ಟಾಪ್ ನಲ್ಲಿ ಸೆಕ್ಸಿಯಾಗಿ ಪೋಸ್ ಕೊಟ್ಟ ಅಮಲಾಪಾಲ್, ಹಾಟ್ ಸೆಲ್ಫಿಗಳ ಮೂಲಕ ಹಾಟ್ ಟ್ರೀಟ್ ಕೊಟ್ಟ ಬೋಲ್ಡ್ ಬ್ಯೂಟಿ…..!

ಮಲ್ಲು ಬ್ಯೂಟಿ ಅಮಲಾಪಾಲ್ ಬಗ್ಗೆ ಹೆಚ್ಚಿನ ಪರಿಚಯದ ಅವಶ್ಯಕತೆಯಿಲ್ಲ. ಆಕೆ ಸಿನೆಮಾಗಳಲ್ಲಿ ಪಾತ್ರ ಡಿಮ್ಯಾಂಡ್ ಮಾಡಿದರೇ ನ್ಯೂಡ್ ಆಗಿ ನಟಿಸಲು ಸಿದ್ದವಾಗಿರುತ್ತಾರೆ. ಆಕೆ ಆಮೆ ಎಂಬ ಸಿನೆಮಾದಲ್ಲಿ ಬೋಲ್ಡ್ ಆಗಿ ನಟಿಸಿ ಅನೇಕ ವಿಮರ್ಶೆಗಳನ್ನು ಸಹ ಎದುರಿಸಿದ್ದರು. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ನೆವರ್‍ ಬಿಪೋರ್‍ ಎಂಬಂತೆ ಬೋಲ್ಡ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆ ವೆಕೇಷನ್ ಎಂಜಾಯ್ ಮಾಡುತ್ತಿದ್ದು, ಅಲ್ಲಿನ ಕೆಲವೊಂದು ಪೊಟೋಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿಸಿದೆ.

ನಟಿ ಅಮಾಲಾಪಾಲ್ ಕೆರಿಯರ್‍ ವಿಭಿನ್ನವಾದ ಸಿನೆಮಾಗಳ ಮೂಲಕ ಸಾಗುತ್ತಿದೆ. ಗ್ಲಾಮರ್‍ ಪಾತ್ರಗಳುಳ್ಳ ಸಿನೆಮಾಗಳಿಂದ ದೂರವುಳಿದು ಕಥೆಗೆ ಪ್ರಾಧಾನ್ಯತೆಯಿರುವಂತಹ ಸಿನೆಮಾಗಳಲ್ಲಿ ನಟಿಸುತ್ತಾ ಸಾಗುತ್ತಿದ್ದಾರೆ. ಇನ್ನೂ ಈ ಹಿಂದೆಗಿಂತ ಪ್ರಸ್ತುತ ಅಮಲಾಪಾಲ್ ಕ್ರೇಜ್ ಏರಿದೆ ಎಂದೇ ಹೇಳಬಹುದು. ಇದಕ್ಕೆ ಮುಖ್ಯ ಕಾರಣ ಆಕೆಯ ವೈವಿಧ್ಯಮಯವಾದ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುವುದು ಎನ್ನಲಾಗಿದೆ. ಇನ್ನೂ ನಟಿ ಅಮಲಾಪಾಲ್ ಕಥೆ ಡಿಮ್ಯಾಂಡ್ ಮಾಡಿದರೇ ಬೋಲ್ಡ್ ಆಗಿ ನಟಿಸಲು ಸಹ ಸಿದ್ದವಾಗಿದ್ದರು. ಈ ಹಿಂದೆ ಆಮೆ ಎಂಬ ಸಿನೆಮಾದಲ್ಲಿ ಆಕೆ ಸಂಪೂರ್ಣ ನ್ಯೂಡ್ ಆಗಿ ನಟಿಸಿದ್ದರು. ಈ ಸಿನೆಮಾಗಾಗಿ ಆಕೆಯ ಧೈರ್ಯವನ್ನು ಕೆಲವರು ಮೆಚ್ಚಿದರೇ ಮತ್ತೆ ಕೆಲವರು ವಿಮರ್ಶೆ ಸಹ ಮಾಡಿದ್ದರು. ಸದ್ಯ ಆಕೆ ವೆಕೇಷನ್ ಎಂಜಾಯ್ ಮಾಡುತ್ತಿದ್ದಾರೆ.

ಸದ್ಯ ತನ್ನ ಕುಟುಂಬದೊಂದಿಗೆ ಅಮಲಾಪಾಲ್ ವೆಕೇಷನ್ ಎಂಜಾಯ್ ಮಾಡುತ್ತಿದ್ದಾರೆ. ಅಲ್ಲಿನ ಕೆಲೊವಂದು ಪೊಟೋಗಳನ್ನು ಆಕೆ ಸದಾ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಕೆಲವೊಂದು ಪೊಟೋಗಳು ಸಖತ್ ಹಾಟ್ ಅಂಡ್ ಸ್ಟೈಲಿಷ್ ಆಗಿದೆ. ಕ್ಯೂಟ್ ಆಗಿ ಸೆಲ್ಫಿಗಳನ್ನು ಹಂಚಿಕೊಂಡು ಗ್ಲಾಮರಸ್ ಆಗಿ ಪೋಸ್ ಕೊಟ್ಟಿದ್ದಾರೆ. ಟಾಪ್ ಸೌಂದರ್ಯ ಪ್ರದರ್ಶನ ಮಾಡುತ್ತಾ ಎಲ್ಲರನ್ನೂ ಮಂತ್ರಮುಗ್ದರನ್ನಾಗಿ ಮಾಡಿದ್ದಾರೆ. ಟಾಪ್ ಸೌಂದರ್ಯ ಕಾಣುವಂತೆ ಆಕೆ ಟಾಪ್ ಆಂಗಲ್ ನಲ್ಲಿ ಹಾಟ್ ಪೋಸ್ ಕೊಟ್ಟಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಟ್, ಬೋಲ್ಡ್ ಕಾಮೆಂಟ್ ಗಳ ಜೊತೆಗೆ ಫೈರಿಂಗ್ ಎಮೋಜಿಗಳನ್ನು ಲೈಕ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಅಮಲಾಪಾಲ್ ಇತ್ತೀಚಿಗೆ ತೆರೆಕಂಡ ಭೋಳಾ ಎಂಬ ಹಿಂದಿ ಸಿನೆಮಾದಲ್ಲಿ ಕಾಣಿಸಿಕೊಂಡಿದ್ದರು. ತೆಲುಗಿನಲ್ಲಿ ಪಿಟ್ಟಕಥಲು ಎಂಬ ಸಿನೆಮಾದಲ್ಲೂ ಬೋಲ್ಡ್ ಆಗಿ ನಟಿಸಿದ್ದರು. ಇದೀಗ ಮಲಯಾಳಂನಲ್ಲಿ ಆಡುಜೀವಿತಂ ಹಾಗೂ ದ್ವಿಜ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಆಡುಜೀವಿತಂ ಸಿನೆಮಾದಲ್ಲೂ ಅಮಲಾಪಾಲ್ ಬೋಲ್ಡ್ ಆಗಿ ನಟಿಸಿದ್ದಾರೆ ಎಂದು ಹೇಳಲಾಗುತ್ತಿದೆ.

Most Popular

To Top