ನದಿಯಲ್ಲಿ ಜಳಕ ಆಡುತ್ತಾ ಕಾಣಿಸಿಕೊಂಡ ಅಮಲಾಪಾಲ್, ಬಿಕಿನಿಯಲ್ಲಿ ಹಾಟ್ ಪೋಸ್ ಕೊಟ್ಟ ಡಸ್ಕಿ ಬ್ಯೂಟಿ….!

Follow Us :

ಡಸ್ಕಿ ಬ್ಯೂಟಿ ಅಮಲಾ ಪಾಲ್ ಸಿನೆಮಾಗಳಲ್ಲಿ ಬೋಲ್ಡ್ ಆಗಿ ನಟಿಸುವ ವಿಭಿನ್ನ ರೀತಿಯ ಫೇಮ್ ಪಡೆದುಕೊಂಡಿದ್ದಾರೆ. ಅದರಲ್ಲೂ ಆಕೆ ನ್ಯೂಡ್ ಸಿನೆಮಾದಲ್ಲೂ ಸಹ ನಟಿಸಿ ಅನೇಕ ವಿಮರ್ಶೆಗಳಿಗೆ ತುತ್ತಾಗಿದ್ದರು. ಇದೀಗ ಆಕೆ ಗ್ಲಾಮರ್‍ ರೋಲ್ಸ್ ಪಕ್ಕಕ್ಕಿಟ್ಟು ಕಥೆಗೆ ಪ್ರಾಧಾನ್ಯತೆ ಇರುವಂತಹ ಸಿನೆಮಾಗಳಲ್ಲಿ ನಟಿಸುತ್ತಾ ಕ್ರೇಜಿ ನಟಿಯಾಗಿದ್ದಾರೆ. ಸದ್ಯ ವೆಕೇಷನ್ ಎಂಜಾಯ್ ಮಾಡುತ್ತಿರುವ ಅಮಲಾಪಾಲ್ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಇದೀಗ ನದಿಯೊಂದರಲ್ಲಿ ಜಳಕ ಆಡುತ್ತಾ ಬಿಕಿನಿಯಲ್ಲಿ ದೇಹದ ಸೌಂದರ್ಯವನ್ನು ಪ್ರದರ್ಶನ ಮಾಡಿದ್ದಾರೆ.

ನಟಿ ಅಮಾಲಾಪಾಲ್ ಕೆರಿಯರ್‍ ವಿಭಿನ್ನವಾದ ಸಿನೆಮಾಗಳ ಮೂಲಕ ಸಾಗುತ್ತಿದೆ. ಗ್ಲಾಮರ್‍ ಪಾತ್ರಗಳುಳ್ಳ ಸಿನೆಮಾಗಳಿಂದ ದೂರವುಳಿದು ಕಥೆಗೆ ಪ್ರಾಧಾನ್ಯತೆಯಿರುವಂತಹ ಸಿನೆಮಾಗಳಲ್ಲಿ ನಟಿಸುತ್ತಾ ಸಾಗುತ್ತಿದ್ದಾರೆ. ಇನ್ನೂ ಈ ಹಿಂದೆಗಿಂತ ಪ್ರಸ್ತುತ ಅಮಲಾಪಾಲ್ ಕ್ರೇಜ್ ಏರಿದೆ ಎಂದೇ ಹೇಳಬಹುದು. ಇದಕ್ಕೆ ಮುಖ್ಯ ಕಾರಣ ಆಕೆಯ ವೈವಿಧ್ಯಮಯವಾದ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುವುದು ಎನ್ನಲಾಗಿದೆ. ಇನ್ನೂ ನಟಿ ಅಮಲಾಪಾಲ್ ಕಥೆ ಡಿಮ್ಯಾಂಡ್ ಮಾಡಿದರೇ ಬೋಲ್ಡ್ ಆಗಿ ನಟಿಸಲು ಸಹ ಸಿದ್ದವಾಗಿದ್ದರು. ಈ ಹಿಂದೆ ಆಮೆ ಎಂಬ ಸಿನೆಮಾದಲ್ಲಿ ಆಕೆ ಸಂಪೂರ್ಣ ನ್ಯೂಡ್ ಆಗಿ ನಟಿಸಿದ್ದರು. ಈ ಸಿನೆಮಾಗಾಗಿ ಆಕೆಯ ಧೈರ್ಯವನ್ನು ಕೆಲವರು ಮೆಚ್ಚಿದರೇ ಮತ್ತೆ ಕೆಲವರು ವಿಮರ್ಶೆ ಸಹ ಮಾಡಿದ್ದರು.

ಇನ್ನೂ ನಟಿ ಅಮಲಾ ಪಾಲ್ ಆಟಿಟ್ಯೂಡ್ ತುಂಬಾ ಬೋಲ್ಡ್ ಎಂದು ಹೇಳಬಹುದು. ದೇಹದ ಮೈಮಾಟ ಪ್ರದರ್ಶನದಲ್ಲಿ ಹಿಂದೆ ಮುಂದೆ ನೋಡುವುದಿಲ್ಲ. ಸೋಷಿಯಲ್ ಮಿಡಿಯಾದಲ್ಲಿ ಆಕೆ ತನ್ನ ವೈಯುಕ್ತಿಕ ವಿಚಾರಗಳ ಜೊತೆಗೆ ಆಗಾಗ ಬೋಲ್ಡ್ ಆಗಿರುವಂತಹ ವಿಡಿಯೋ, ಪೊಟೋಗಳನ್ನು ಶೇರ್‍ ಮಾಡುತ್ತಾ ಎಲ್ಲರನ್ನೂ ತನ್ನತ್ತ ಸೆಳೆದುಕೊಳ್ಳುತ್ತಿರುತ್ತಾರೆ. ಸಾಲು ಸಾಲು ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಫಿದಾ ಮಾಡುತ್ತಿರುತ್ತಾರೆ. ಇದೀಗ ಆಕೆ ವೆಕೇಷನ್ ಎಂಜಾಯ್ ಮಾಡುತ್ತಿದ್ದಾರೆ. ಹರಿಯುತ್ತಿರುವ ನೀರಿನಲ್ಲಿ ಪ್ರಾಕೃತಿಕ ಸೌಂದರ್ಯವನ್ನು ಸವಿಯುತ್ತಾ, ಬಿಕಿನಿಯಲ್ಲಿ ಹಾಟ್ ಪೋಸ್ ಕೊಟ್ಟಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳಿಗೆ ಪಡ್ಡೆಹುಡುಗರು ನಿದ್ದೆಗೆಡಿಸಿಕೊಂಡಿದ್ದಾರೆ. ಜೊತೆಗೆ ಪೊಟೋಗಳು ಎಲ್ಲಾ ಕಡೆ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಸುಮಾರು ದಿನಗಳ ಕಾಲ ಸೋಷಿಯಲ್ ಮಿಡಿಯಾಗೆ ದೂರವಾಗಿದ್ದ ಅಮಲಾಪಾಲ್ ತಮ್ಮ ಫಾಲೋವರ್ಸ್‌ಗಳಿಗೆ ಸರಿಯಾದ ಹಾಟ್ ಟ್ರೀಟ್ ನೀಡಿದ್ದಾರೆ ಎಂದು ಹೇಳಬಹುದಾಗಿದೆ. ಆಕೆಯ ಮಾದಕ ನೋಟಕ್ಕೆ ಫಿದಾ ಆಗದೇ ಇರಲು ಸಾಧ್ಯವೇ ಇಲ್ಲ ಎಂಬ ಅಭಿಪ್ರಾಯಗಳನ್ನು ಅಭಿಮಾನಿಗಳು ವ್ಯಕ್ತಪಡಿಸುತ್ತಿದ್ದಾರೆ. ಅಮಲಾಪಾಲ್ ಸಿನೆಮಾಗಳಲ್ಲಿರುವಂತೆ ರಿಯಲ್ ಲೈಫ್ ನಲ್ಲೂ ಸಹ ಬೋಲ್ಡ್ ಆಗಿಯೇ ಇರುತ್ತಾರೆ ಎಂದು ಹೇಳಬಹುದಾಗಿದೆ. ಸದ್ಯ ಆಕೆಯ ಎರಡು ಮಲಯಾಳಂ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ.