Film News

ಬಿಕಿನಿಯಲ್ಲಿ ಟಾಪ್ ಆಂಗಲ್ ನಲ್ಲಿ ಕ್ಯಾಮೆರಾಗೆ ಪೋಸ್ ಕೊಟ್ಟ ಬೋಲ್ಡ್ ಬ್ಯೂಟಿ ಭೂಮಿ ಪಡ್ನೇಕರ್, ಟ್ರೋಲ್ ಆದ ಬ್ಯೂಟಿ..!

ಬಾಲಿವುಡ್ ನಲ್ಲಿರುವ ಅನೇಕ ಹಾಟ್ ಅಂಡ್ ಬೋಲ್ಡ್ ಬ್ಯೂಟಿಗಳಲ್ಲಿ ಭೂಮಿ ಪಡ್ನೇಕರ್‍ ಒಬ್ಬರಾಗಿದ್ದಾರೆ. ಆಕೆ ಸಿನಿರಂಗಕ್ಕೆ ಎಂಟ್ರಿ ಕೊಟ್ಟಾಗಿನಿಂದ ಕ್ರೇಜಿ ನಟಿಯಾಗಿ ಮುನ್ನುಗ್ಗುತ್ತಿದ್ದಾರೆ. ಕಳೆದ 2015 ರಲ್ಲಿ ಬಾಲಿವುಡ್ ಬಣ್ಣದ ಲೋಕಕ್ಕೆ ಕಾಲಿಟ್ಟ ಈಕೆ ಕಡಿಮೆ ಸಮಯದಲ್ಲೇ ಬಹುಬೇಡಿಕೆ ನಟಿಯಾಗಿದ್ದಾರೆ. ಇನ್ನೂ ಈಕೆ ಸಹ ಅನೇಕ ನಟಿಯರಂತೆ ಹಾಟ್ ಟ್ರೀಟ್ ನೀಡುತ್ತಲೇ ಸುದ್ದಿಯಾಗುತ್ತಿರುತ್ತಾರೆ. ಇದೀಗ ಆಕೆ ಬಿಕಿನಿಯಲ್ಲಿ ಬೋಲ್ಡ್ ಲುಕ್ಸ್ ಕೊಟ್ಟಿದ್ದಾರೆ. ಜೊತೆಗೆ ಆಕೆಯ ಈ ಪೊಟೋಗಳ ಕಾರಣದಿಂದಾಗಿ ಆಕೆ ಟ್ರೋಲ್ ಸಹ ಆಗುತ್ತಿದ್ದಾರೆ.

ನಟಿ ಭೂಮಿ ಪಡ್ನೇಕರ್‍ Dum Laga Ke Haisha ಎಂಬ ಸಿನೆಮಾದ ಮೂಲಕ ಬಾಲಿವುಡ್ ಸಿನಿರಂಗಕ್ಕೆ ಎಂಟ್ರಿ ಕೊಟ್ಟರು. ಬಳಿಕ ಆಕೆ ಟಾಯಲೆಟ್ ಏಕ್ ಪ್ರೇಮ್ ಕಥ, ಸಾವಧಾನ್, ಶುಭ ಮಂಗಳ್, ಬದಾಯಿ ಹೋ ಮೊದಲಾದ ಸಿನೆಮಾಗಳಲ್ಲಿ ನಟಿಸಿದ್ದು, ಈ ಸಿನೆಮಾಗಳು ಆಕೆಗೆ ಒಳ್ಳೆಯ ಸಕ್ಸಸ್ ತಂದುಕೊಟ್ಟಿದೆ. ಇನ್ನೂ ಆಕೆ ನೇರ ನುಡಿಯುಳ್ಳ ನಟಿಯಾಗಿದ್ದಾರೆ. ಸಿನಿರಂಗದಲ್ಲಿ ಮಹಿಳೆಯರಿಗೆ ಎದುರಾಗುವಂತಹ ಅನೇಕ ಸಮಸ್ಯೆಗಳ ಬಗ್ಗೆ ಒಪೆನ್ ಆಗಿಯೇ ಮಾತನಾಡುತ್ತಿರುತ್ತಾರೆ. ಜೊತೆಗೆ ಆಕೆ ಸಿನೆಮಾಗಳಲ್ಲೂ ಸಹ ಬೋಲ್ಡ್ ಆಗಿಯೇ ಕಾಣಿಸಿಕೊಳ್ಳುವ ಮೂಲಕ ಹಾಗೂ ವಿಭಿನ್ನವಾದ ಪಾತ್ರಗಳಲ್ಲಿ ನಟಿಸಲು ಇಷ್ಟಪಡುತ್ತಿರುತ್ತಾರೆ. ಇನ್ನೂ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕೆ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಹಲ್ ಚಲ್ ಸೃಷ್ಟಿಸಿರುತ್ತಾರೆ.

ನಟಿ ಭೂಮಿ ಸೋಷಿಯಲ್ ಮಿಡಿಯಾದಲ್ಲಿ ಸದಾ ಆಕ್ಟೀವ್ ಆಗಿರುತ್ತಾರೆ. ಆಕೆ ತನ್ನ ಇನ್ಸ್ಟಾ ಖಾತೆಯಲ್ಲಿ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಆಕೆಯ ಇನ್ಸ್ಟಾ ಖಾತೆಯನ್ನು ನೋಡಿದರೇ ತಿಳಿಯುತ್ತದೆ ಆಕೆ ಎಷ್ಟು ಬೋಲ್ಡ್ ಎಂದು. ಈ ಹಾದಿಯಲ್ಲೇ ಆಕೆ ತನ್ನ ಇನ್ಸ್ಟಾ ಖಾತೆಯಲ್ಲಿ ಕೆಲವೊಂದು ಬೋಲ್ಡ್ ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಬಿಕಿನಿಯಲ್ಲಿ ಟಾಪ್ ಆಂಗಲ್ ನಲ್ಲಿ ಕ್ಯಾಮೆರಾಗೆ ಹತ್ತಿರವಾಗಿ ಎದೆಯನ್ನು ಶೋ ಮಾಡುತ್ತಾ ಪೋಸ್ ಕೊಟ್ಟಿದ್ದಾರೆ. ಎದೆಯನ್ನು ತುಂಬಾ ಕ್ಲೋಜ್ ಆಗಿ ತೋರಿಸಿದ್ದಾರೆ. ಕಣ್ಣು ಕುಕ್ಕುವಂತಹ ಈ ಪೊಟೋಗಳು ಆಕೆ ಅಭಿಮಾನಿಗಳ ಮೈಂಡ್ ಬ್ಲಾಕ್ ಮಾಡುತ್ತಿವೆ. ಇನ್ನೂ ಆಕೆಯ ಪೊಟೋಗಳು ಕಡಿಮೆ ಸಮಯದಲ್ಲೇ ವೈರಲ್ ಆಗುತ್ತಿವೆ. ಅದೇ ರೀತಿಯಲ್ಲಿ ಟ್ರೋಲ್ ಗಳೂ ಸಹ ಎದುರಾಗುತ್ತಿವೆ.

ಇನ್ನೂ ಭೂಮಿ ಪಡ್ನೇಕರ್‍ ಹಂಚಿಕೊಂಡ ಈ ಪೊಟೋಗಳಲ್ಲಿ ಆಕೆ ತುಂಬಾ ಬೋಲ್ಡ್ ಆಗಿದ್ದಾರೆ. ಈ ಮಟ್ಟಿಗೆ ಆಕೆ ಯಾಕೆ ಹಾಟ್ ಪೋಸ್ ಕೊಟ್ಟಿದ್ದಾರೆ ಎಂದು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ. ಆಕೆ ಈ ಮಾದರಿ ಈ ಹಿಂದೆ ಎಂದೂ ಎಕ್ಸ್ ಪೋಜ್ ಮಾಡಿಲ್ಲ ಎಂದು ಹೇಳಲಾಗುತ್ತಿದೆ. ಇನ್ನೂ ಈ ಟ್ರೋಲ್ ಗಳಿಗೆ ಆಕೆ ಯಾವ ರೀತಿಯಲ್ಲಿ ರಿಯಾಕ್ಟ್ ಆಗುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Most Popular

To Top