ಕಡಲ ತೀರದಲ್ಲಿ ಟೂ ಪೀಸ್ ಬಿಕಿನಿಯಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ಇಷಾ ಗುಪ್ತಾ, ವೈರಲ್ ಆದ ಹಾಟ್ ಪೊಟೋ…..!

Follow Us :

ಸಿನಿರಂಗದ ಅನೇಕ ನಟಿಯರು ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾ ಮೂಲಕ ಹೆಚ್ಚು ಸುದ್ದಿಯಾಗುತ್ತಿರುತ್ತಾರೆ. ಈ ಸಾಲಿಗೆ ಬಾಲಿವುಡ್ ಬೋಲ್ಡ್ ಬ್ಯೂಟಿ ಇಷಾ ಗುಪ್ತಾ ಸಹ ಸೇರುತ್ತಾರೆ. ಕಡಿಮೆ ಸಮಯದಲ್ಲೇ ಭಾರಿ ಕ್ರೇಜ್ ಪಡೆದುಕೊಂಡ ಈಕೆ ನಾರ್ತ್ ಅಂಡ್ ಸೌತ್ ನಲ್ಲೂ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಂತೂ ಆಕೆ ಸದಾ ಬೋಲ್ಡ್ ಅಂಡ್ ಟೆಂಪ್ಟಿಂಗ್ ಪೋಸ್ ಗಳ ಮೂಲಕ ಎಲ್ಲರನ್ನೂ ತನ್ನ ಕಡೆ ತಿರುಗಿ ನೋಡುವಂತೆ ಮಾಡಿಕೊಳ್ಳುತ್ತಾರೆ. ಇದೀಗ ಟೂ ಪೀಸ್ ಬಿಕಿನಿಯಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ.

ಬೋಲ್ಡ್ ಬ್ಯೂಟಿ ಇಷಾ ಗುಪ್ತಾ ಸೋಷಿಯಲ್ ಮಿಡಿಯಾದಲ್ಲಿ ಸದಾ ಸೆನ್ಷೇಷನ್ ಕ್ರಿಯೇಟ್ ಮಾಡುತ್ತಿರುತ್ತಾರೆ. ಸದಾ ಬೋಲ್ಡ್ ಪೊಟೋಗಳ ಮೂಲಕ ನೆಟ್ಟಿಗರಿಗೆ ಕಿಕ್ಕೇರಿಸುತ್ತಿರುತ್ತಾರೆ. ಅದರಲ್ಲೂ ಯುವಕರಲ್ಲಿ ಭಾರಿ ಕ್ರೇಜ್ ಸಂಪಾದಿಸಿಕೊಂಡಿದ್ದಾರೆ. ತನ್ನ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾ ತನ್ನ ಕ್ರೇಜ್ ಹೆಚ್ಚಿಸಿಕೊಳ್ಳುತ್ತಿರುತ್ತಾರೆ. ಸಿನೆಮಾಗಳು, ವೆಬ್ ಸಿರೀಸ್ ಗಳ ಜೊತೆಗೆ ಮ್ಯೂಜಿಕ್ ಆಲ್ಬಮ್ ಗಳ ಮೂಲಕ ತನ್ನದೇ ಆದ ಅಭಿಮಾನಿ ಬಳಗ ಪಡೆದುಕೊಂಡಿದ್ದಾರೆ. ಇಷಾ ಗುಪ್ತಾ ಎಂತಹುದೇ ಡ್ರೆಸ್ ಧರಿಸಿದರು ಸಹ ಆಕೆ ಬೋಲ್ಡ್ ಆಗಿಯೇ ಕಾಣಿಸಿಕೊಳ್ಳುತ್ತಾರೆ. ತನ್ನದೇ ಆದ ಶೈಲಿಯಲ್ಲಿ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾರೆ. ಅದರಲ್ಲೂ ಬಿಕಿನಿಯಲ್ಲಿ ಆಕೆ ನೀಡುವ ಪೋಸ್ ಗಳಿಗೆ ಟೆಂಪ್ಟ್ ಆಗದೇ ಇರಲು ಸಾಧ್ಯವೇ ಇಲ್ಲ ಎನ್ನಲಾಗುತ್ತದೆ.

ಇನ್ನೂ ಇಷಾ ಗುಪ್ತಾ ತನ್ನ ಇನ್ಸ್ಟಾ ಖಾತೆಯಲ್ಲಿ 14.6 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಆಕೆ ಹಂಚಿಕೊಳ್ಳುವಂತಹ ಪೊಟೋಗಳು ಕಡಿಮೆ ಸಮಯದಲ್ಲೇ ವೈರಲ್ ಆಗಿಬಿಡುತ್ತದೆ. ಇದೀಗ ಆಕೆ ಬಿಕಿನಿಯಲ್ಲಿ ಮಾದಕ ನೋಟ ಬೀರಿದ್ದಾರೆ. ಬೀಚ್ ಬಳಿ ಆರೆಂಜ್ ಕಲರ್‍ ಬಿಕಿನಿ ಧರಿಸಿ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಹ್ಯಾಟ್ ಹಾಕಿಕೊಂಡು ಸ್ಟೈಲಿಷ್ ಲುಕ್ಸ್ ಕೊಟ್ಟಿದ್ದಾರೆ. ಇನ್ನೂ ಆಕೆಯ ಈ ಪೊಟೋ ನೋಡಿದ ಅನೇಕ ಯುವಕರು ನಿದ್ದೆಗೆಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಆಕೆ ಈ ಪೊಟೋ ಹಂಚಿಕೊಂಡ ಕಡಿಮೆ ಸಮಯದಲ್ಲೇ ಲೈಕ್ ಗಳು, ಕಾಮೆಂಟ್ ಗಳು ಹರಿದುಬರುತ್ತಿವೆ. ಸೂಪರ್‍ ಸೆಕ್ಸಿ, ಮೈಂಡ್ ಬ್ಲೋಯಿಂಗ್, ಟೆಂಪ್ಟಿಂಗ್ ಎಂಬೆಲ್ಲಾ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಾ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ.

ಇನ್ನೂ ಇಷಾ ಗುಪ್ತಾ ಈ ಪೊಟೋ ಇಟಲಿಯಲ್ಲಿ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸದಾ ಸೋಷಿಯಲ್ ಮಿಡಿಯಾದಲ್ಲಿ ಬೋಲ್ಡ್ ಪೊಟೋಸ್ ಮೂಲಕ ಬಿಸಿಯನ್ನೇರಿಸುತ್ತಿದ್ದ ಇಷಾ ಕೆಲವು ದಿನಗಳ ಹಿಂದೆ ಆಸ್ಪತ್ರೆಯಲ್ಲಿ ಆಕ್ಸಿಜನ್ ಮಾಸ್ಕ್ ಧರಿಸಿ ಕಾಣಿಸಿಕೊಂಡಿದ್ದರು. ಆಕೆ ಸಹ ಮಯೋಸೈಟೀಸ್ ಚಿಕಿತ್ಸೆಯ ಭಾಗವಾಗಿ ಈ ಥೆರಫಿಯನ್ನು ಮಾಡಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.