Film News

ಎದೆಯ ಸೌಂದರ್ಯದ ಮೂಲಕ ಕಿಲ್ಲಿಂಗ್ ಲುಕ್ಸ್ ಕೊಟ್ಟ ಇಷಾ ಗುಪ್ತಾ, ಬ್ರಾಂಡ್ ಒಂದರ ಪ್ರಮೋಷನ್ ಗಾಗಿ ಸ್ಟನ್ನಿಂಗ್ ಪೋಸ್ ಕೊಟ್ಟ ಬ್ಯೂಟಿ….!

ಬಾಲಿವುಡ್ ನಲ್ಲಿ ಹಾಟ್ ಬಾಂಬ್ ಎಂತಲೇ ಖ್ಯಾತಿ ಪಡೆದುಕೊಂಡ ಗ್ಲಾಮರ್‍ ಬ್ಯೂಟಿ ಇಷಾ ಗುಪ್ತಾ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಹಾಟ್ ಟ್ರೀಟ್ ನೀಡುತ್ತಿರುತ್ತಾರೆ. ಸದಾ ಹಾಟೆಸ್ಟ್ ಪೊಟೋಗಳ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುವ ಕೆಲಸ ಮಾಡುತ್ತಿರುತ್ತಾರೆ. ಜೊತೆಗೆ ಆಗಾಗ ಆಕೆ ಕೆಲವೊಂದು ಬ್ರಾಂಡ್ ಗಳನ್ನು ಪ್ರಮೋಟ್ ಮಾಡುವ ನಿಟ್ಟಿನಲ್ಲಿ ಸಹ ಆಕೆ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಾ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿರುತ್ತಾರೆ. ಇದೀಗ ಆಕೆಯ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.

ಬಾಲಿವುಡ್ ನಲ್ಲಿ ಕ್ರೇಜಿ ನಟಿಯಾಗಿ ಸಾಗುತ್ತಿರುವ ಹಾಟ್ ಬ್ಯೂಟಿ ಇಷಾ ಗುಪ್ತಾ ಸೋಷಿಯಲ್ ಮಿಡಿಯಾದಲ್ಲಿ ಸದಾ ಆಕ್ಟೀವ್ ಆಗಿರುತ್ತಾರೆ. ತನ್ನ ವೈಯುಕ್ತಿಕ ವಿಚಾರಗಳ ಜೊತೆಗೆ ಅನೇಕ ಪೊಟೋಶೂಟ್ಸ್ ಸಹ ಹಂಚಿಕೊಳ್ಳುತ್ತಾ ಅಭಿಮಾನಿಗಳೊಂದಿಗೆ ಹತ್ತಿರವಾಗಿರುತ್ತಾರೆ. ಈಗಾಗಲೇ ದೇಹದ ಮೈಮಾಟ ಪ್ರದರ್ಶನದಲ್ಲಿ ಯಾವುದೇ ಅಡ್ಡಿಯಿಲ್ಲ ಎಂಬಂತೆ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ಆಕೆ ಸಿನೆಮಾಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳದೇ ಇದ್ದರೂ ಸಹ ಸೋಷಿಯಲ್ ಮಿಡಿಯಾದಲ್ಲಂತೂ ನೆವರ್‍ ಬಿಪೋರ್‍ ಎಂಬಂತೆ ಸದಾ ಬೋಲ್ಡ್ ಆಗಿ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಜೊತೆಗೆ ನೇರವಾಗಿ ಆಕೆ ಹೇಳಬೇಕು ಅಂದುಕೊಂಡಿದ್ದನ್ನು ಸಹ ಸೋಷಿಯಲ್ ಮಿಡಿಯಾದಲ್ಲಿ ಹೇಳಿಬಿಡುತ್ತಾರೆ. ಸ್ಕಿನ್ ಶೋ ಮಾಡುವುದರಲ್ಲಂತೂ ತಗ್ಗೇದೆ ಲೇ ಎಂಬಂತೆ ಮಾದಕ ನೋಟ ಬೀರುತ್ತಿರುತ್ತಾರೆ.

ನಟಿ ಇಷಾ ಗುಪ್ತಾ ಸೋಷಿಯಲ್ ಮಿಡಿಯಾ ಖಾತೆಯನ್ನು ನೋಡಿದರೇ ಬರಿ ಬೋಲ್ಡ್ ಪೊಟೋಗಳೇ ಕಾಣಿಸುತ್ತವೆ. ಗ್ಲಾಮರಸ್ ಪೋಸ್ ಗಳ ಮೂಲಕ ಇಂಟರ್‍ ನೆಟ್ ಶೇಕ್ ಮಾಡುತ್ತಲೇ ಇರುತ್ತಾರೆ. ಇದೀಗ ಆಕೆ ಖ್ಯಾತ ವಾಚ್ ಕಂಪನಿಯೊಂದರ ಬ್ರಾಂಡ್ ಪ್ರಮೋಟ್ ಮಾಡಲು ಹಾಟ್ ಪೊಟೋಶೂಟ್ಸ್ ಹಂಚಿಕೊಂಡಿದ್ದಾರೆ. ಪ್ರಮೋಷನ್ ನಿಮಿತ್ತ ಆಕೆ ಸ್ಲೀವ್ ಲೆಸ್ ಟೈಟ್ ಫಿಟ್ ಬಾಡಿಕಾನ್ ಡ್ರೆಸ್ ನಲ್ಲಿ ಸಖತ್ ಹಾಟ್ ಆಗಿ ಪೋಸ್ ಕೊಟ್ಟಿದ್ದಾರೆ. ಕೈಗೆ ವಾಚ್ ಧರಿಸಿ ಸ್ಟೈಲಿಷ್ ಆಗಿ ಪೋಸ್ ಕೊಟ್ಟಿದ್ದಾರೆ. ಇನ್ನೂ ಆ ವಾಚ್ ಧರಿಸಿದ್ದು ತುಂಬಾ ಸ್ಟೈಲಿಷ್ ಆಗಿದೆ ಎಂದು ಆಕೆ ಕಾಮೆಂಟ್ ಮಾಡಿದ್ದಾರೆ. ಇನ್ನೂ ಆಕೆಯ ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಇಷಾ ಗುಪ್ತಾ ಸಿನೆಮಾಗಳ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲ. ಕಳೆದ ವರ್ಷ ಆಕೆ ಆಶ್ರಮಂ ಎಂಬ ವೆಬ್ ಸಿರೀಸ್ ನಲ್ಲಿ ನಟಿಸಿದ್ದರು. ಸಿನೆಮಾಗಳಿಂದ ದೂರವೇ ಇದ್ದರೂ ಸಹ ಆಕೆ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಸದಾ ಹಾಟ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳೊಂದಿಗೆ ಟಚ್ ನಲ್ಲೇ ಇರುತ್ತಾರೆ.

Most Popular

To Top