ಕ್ಯಾಮೆರಾಗೆ ಕ್ಲೋಜಪ್ ನಲ್ಲಿ ಎದೆಯ ಸೌಂದರ್ಯ ಪ್ರದರ್ಶನ ಮಾಡಿದ ಇಷಾ, ಸೋಷಿಯಲ್ ಮಿಡಿಯಾಗೆ ಬೆಂಕಿ ಹಚ್ಚಿದ ಬೋಲ್ಡ್ ಬ್ಯೂಟಿ……!

Follow Us :

ನಾರ್ತ್‌ನ ಬೋಲ್ಡ್ ಬ್ಯೂಟಿ ಇಷಾ ಗುಪ್ತಾ ತೆರೆದ ಪುಸ್ತಕದಂತೆ ಸೋಷಿಯಲ್ ಮಿಡಿಯಾದಲ್ಲಿ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡುತ್ತಿರುತ್ತಾರೆ. ಸಿನೆಮಾಗಳಿಗಿಂತ ಆಕೆ ಸೋಷಿಯಲ್ ಮಿಡಿಯಾದಲ್ಲಿಯೇ ತುಂಬಾ ಕ್ರೇಜ್ ಸಂಪಾದಿಸಿಕೊಂಡಿದ್ದಾರೆ. ಸೌಂದರ್ಯ ಪ್ರದರ್ಶನದಲ್ಲಿ ಯಾವುದೇ ಅಡ್ಡಿಯನ್ನು ಇಲ್ಲದಂತೆ ಹಾಟ್ ಪೊಟೋಗಳ ಮೂಲಕ ಸದ್ದು ಮಾಡುತ್ತಿರುತ್ತಾರೆ. ಆಗಾಗ ಸಿನೆಮಾಗಳೂ ಹಾಗೂ ವೆಬ್ ಸಿರೀಸ್ ಮೂಲಕ ತನ್ನ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಇದೀಗ ಆಕೆಯ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾಗೆ ಬೆಂಕಿ ಹಚ್ಚಿದೆ ಎನ್ನಲಾಗುತ್ತಿದೆ.

ಬಾಲಿವುಡ್ ಬೋಲ್ಡ್ ಬ್ಯೂಟಿ ಇಷಾ ಗುಪ್ತಾ ಸೋಷಿಯಲ್ ಮಿಡಿಯಾದಲ್ಲಿ ಸದಾ ಸೆನ್ಷೇಷನ್ ಕ್ರಿಯೇಟ್ ಮಾಡುತ್ತಿರುತ್ತಾರೆ. ಸದಾ ಬೋಲ್ಡ್ ಪೊಟೋಗಳ ಮೂಲಕ ನೆಟ್ಟಿಗರಿಗೆ ಕಿಕ್ಕೇರಿಸುತ್ತಿರುತ್ತಾರೆ. ಅದರಲ್ಲೂ ಯುವಕರಲ್ಲಿ ಭಾರಿ ಕ್ರೇಜ್ ಸಂಪಾದಿಸಿಕೊಂಡಿದ್ದಾರೆ. ತನ್ನ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾ ತನ್ನ ಕ್ರೇಜ್ ಹೆಚ್ಚಿಸಿಕೊಳ್ಳುತ್ತಿರುತ್ತಾರೆ. ಸಿನೆಮಾಗಳು, ವೆಬ್ ಸಿರೀಸ್ ಗಳ ಜೊತೆಗೆ ಮ್ಯೂಜಿಕ್ ಆಲ್ಬಮ್ ಗಳ ಮೂಲಕ ತನ್ನದೇ ಆದ ಅಭಿಮಾನಿ ಬಳಗ ಪಡೆದುಕೊಂಡಿದ್ದಾರೆ. ಇಷಾ ಗುಪ್ತಾ ಎಂತಹುದೇ ಡ್ರೆಸ್ ಧರಿಸಿದರು ಸಹ ಆಕೆ ಬೋಲ್ಡ್ ಆಗಿಯೇ ಕಾಣಿಸಿಕೊಳ್ಳುತ್ತಾರೆ. ತನ್ನದೇ ಆದ ಶೈಲಿಯಲ್ಲಿ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾರೆ. ಅದರಲ್ಲೂ ಬಿಕಿನಿಯಲ್ಲಿ ಆಕೆ ನೀಡುವ ಪೋಸ್ ಗಳಿಗೆ ಟೆಂಪ್ಟ್ ಆಗದೇ ಇರಲು ಸಾಧ್ಯವೇ ಇಲ್ಲ ಎನ್ನಲಾಗುತ್ತದೆ.

ಇನ್ನೂ ಇಷಾ ಗುಪ್ತಾ ಸದಾ ಟಾಪ್ ಲೆಸ್, ಸೆಮಿ ನ್ಯೂಡ್ ಪೊಟೋಗಳ ಮೂಲಕ ಸಂಚಲನ ಸೃಷ್ಟಿ ಮಾಡುತ್ತಿರುತ್ತಾರೆ. ಇದೀಗ ಮತ್ತೊಮ್ಮೆ ಆಕೆ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಟ್ರೆಂಡಿ ಡ್ರೆಸ್ ನಲ್ಲಿ ಆಕೆ ಮೈಂಡ್ ಬ್ಲಾಕ್ ಪೋಸ್ ಕೊಟ್ಟಿದ್ದಾರೆ. ಆಕೆಯ ಎದೆಯ ಸೌಂದರ್ಯದೊಂದಿಗೆ ಎಲ್ಲರನ್ನೂ ತನ್ನತ್ತ ಸೆಳೆದುಕೊಂಡಿದ್ದಾರೆ. ವಿರಹ ತಾಳಲಾರೆನು ಎಂಬಂತೆ ಕ್ಯಾಮೆರಾಗೆ ಕ್ಲೋಜಪ್ ನಲ್ಲಿ ಎದೆಯ ಸೌಂದರ್ಯ ಪ್ರದರ್ಶನ ಮಾಡಿದ್ದಾರೆ. ಆಕೆಯ ಈ ಮಾದಕತೆಗೆ ಪಡ್ಡೆಹುಡುಗರು ನಿದ್ದೆಗೆಡಿಸಿಕೊಂಡಿದ್ದಾರೆ. ಆಕೆಯ ಈ ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಆಕೆಯ ಅಭಿಮಾನಿಗಳು ಹಾಗೂ ನೆಟ್ಟಿಗರೂ ಸಹ ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಇಷಾ ಗುಪ್ತಾ ಆಗಾಗ ಕೆಲವೊಂದು ಸಂಚಲನಾತ್ಮಕ ಹೇಳಿಕೆಗಳನ್ನು ಸಹ ನೀಡುತ್ತಿರುತ್ತಾರೆ. ಕೆಲವು ದಿನಗಳ ಹಿಂದೆಯಷ್ಟೆ ಆಕೆ ಕಾಸ್ಟಿಂಗ್ ಕೌಚ್ ಬಗ್ಗೆ ಸಹ ಮಾತನಾಡಿದ್ದು, ಈ ಕಾಮೆಂಟ್ ಗಳು ಸಖತ್ ವೈರಲ್ ಆಗಿತ್ತು. ಆಕೆ ಇಬ್ಬರಿಂದ ಲೈಂಗಿಕ ಕಿರುಕುಳ ಅನುಭವಿಸಿದ್ದಾಗಿ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು. ಇಷಾ ಹಂಚಿಕೊಳ್ಳುವಂತಹ ಪೊಟೋಗಳಿಗೆ ಕೆಲವೊಂದು ವಿಮರ್ಶೆಗಳು ಎದುರಾದರೂ ಸಹ ಆಕೆ ಮಾತ್ರ ಕಿವಿಗೊಡದೆ ಬೋಲ್ಡ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಲೇ ಇರುತ್ತಾರೆ.