ಅಭಿಮಾನಿಗಳಿಗೆ ಸಮ್ಮರ್ ಟ್ರೀಟ್ ಕೊಟ್ಟ ಹಾಟ್ ಬ್ಯೂಟಿ ಹಂಸ ನಂದಿನಿ, ವೈರಲ್ ಆದ ಹಂಸ ನಂದಿನಿ ಬಿಕಿನಿ ಪೊಟೋಸ್….!

Follow Us :

ಸೌತ್ ಸಿನಿರಂಗದಲ್ಲಿ ತನ್ನದೇ ಆದ ಪ್ರತ್ಯೇಕವಾದ ಕ್ರೇಜ್ ಪಡೆದುಕೊಂಡ ನಟಿ ಹಂಸ ನಂದಿನಿ ಅನೇಕ ಸಿನೆಮಾಗಳಲ್ಲಿ ರೊಮ್ಯಾಂಟಿಕ್ ಪಾತ್ರಗಳಲ್ಲಿ ನಟಿಸುವ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಪಡೆದುಕೊಂಡರು. ಆದರೆ ಆಕೆ ಕಳೆದ 2021 ರಲ್ಲಿ ಮಾರಕ ಕ್ಯಾನ್ಸರ್‍ ವ್ಯಾಧಿಗೆ ತುತ್ತಾಗಿದ್ದರು. ಆಕೆ ಇದೀಗ ಕ್ಯಾನ್ಸರ್‍ ವ್ಯಾಧಿಯಿಂದ ಹೊರಬಂದು ಮತ್ತೆ ಆರೋಗ್ಯಕರವಾಗಿದ್ದಾರೆ. ಜೊತೆಗೆ ಆಕೆ ಇದೀಗ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿದ್ದು, ಮತ್ತೆ ಹಾಟ್ ಶೋ ಮಾಡುತ್ತಾ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದ್ದಾರೆ. ಇದೀಗ ಹಂಸ ನಂದಿನಿ ಅಭಿಮಾನಿಗಳಿಗೆ ಸಮ್ಮರ್‍ ಟ್ರೀಟ್ ಎಂಬಂತೆ ಬಿಕಿನಿಯಲ್ಲಿ ಹಾಟ್ ಪೋಸ್ ಗಳನ್ನು ಕೊಟ್ಟಿದ್ದಾರೆ.

ಸೌತ್ ನಲ್ಲಿ ಹಂಸ ನಂದಿನಿ ಅನೇಕ ಸಿನೆಮಾಗಳಲ್ಲಿ ಸ್ಪೇಷಲ್ ಹಾಡುಗಳಲ್ಲಿ ನಟಿಸಿ ಯುವಕರನ್ನು ಆಕರ್ಷಣೆ ಮಾಡಿದ್ದರು. ಕಳೆದ 2021 ರಲ್ಲಿ ಕ್ಯಾನ್ಸರ್‍ ವ್ಯಾದಿಗೆ ಗುರಿಯಾಗಿದ್ದರು. ಚಿಕಿತ್ಸೆ ಪಡೆದುಕೊಂಡ ಬಳಿಕ ಆಕೆ ಇದೀಗ ಮತ್ತೆ ಮೊದಲಿನಂತಾಗುತ್ತಿದ್ದಾರೆ. ಸುಮಾರು ತಿಂಗಳುಗಳ ಕಾಲ ಆಕೆ ಗ್ಲಾಮರ್‍ ಲುಕ್ಸ್ ನಿಂದ ದೂರವೇ ಉಳಿದಿದ್ದರು. ಆದರೆ ಇದೀಗ ಆಕೆ ಪುಲ್ ಜೋಷ್ ಗೆ ಮರಳಿದ್ದಾರೆ. ಮೊದಲಿನಂತೆ ಗ್ಲಾಮರಸ್ ಆಗಿ ಬದಲಾಗಿದ್ದಾರೆ. ಜೊತೆಗೆ ತನ್ನ ಗ್ಲಾಮರ್‍ ಅನ್ನು ಮತಷ್ಟು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಸಿನೆಮಾಗಳಲ್ಲೂ ಸಹ ಅವಕಾಶಗಳನ್ನು ಪಡೆದುಕೊಂಡು ಮತ್ತೆ ಬಣ್ಣದ ಲೋಕಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ.

ಸದ್ಯ ಹಂಸ ನಂದಿನಿ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿದ್ದಾರೆ. ಹಾಟ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ತನ್ನತ್ತ ಸೆಳೆದುಕೊಳ್ಳುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಬಿಕಿನಿಯಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟಿದ್ದಾರೆ. ಸದ್ಯ ವಕೇಷನ್ ಗಳಲ್ಲಿ ತಿರುಗಾಡುತ್ತಾ ಎಂಜಾಯ್ ಮಾಡುತ್ತಿರುವ ಹಂಸ ನಂದಿನಿ ಅಲ್ಲಿನ ಸುಂದರ ಪೊಟೋಗಳನ್ನು ಹಂಚಿಕೊಂಡು ಅಭಿಮಾನಿಗಳನ್ನು ರಂಜಿಸುವ ಕೆಲಸ ಮಾಡುತ್ತಿರುತ್ತಾರೆ. ಇದೀಗ ಹಂಸ ನಂದಿನಿ ಸ್ವಿಮ್ಮಿಂಗ್ ಪೂಲ್ ಬಳಿ ಬಿಕಿನಿಯಲ್ಲಿ ಕಾಣಿಸಿಕೊಂಡು ತನ್ನ ಸೌಂದರ್ಯದ ಮೂಲಕ ಅಭಿಮಾನಿಗಳನ್ನು ಹಾಗೂ ನೆಟ್ಟಿಗರನ್ನು ಸೆಳೆದುಕೊಂಡಿದ್ದಾರೆ. ಆಕೆಯ ಮಾದಕ ನೋಟಕ್ಕೆ ಫಿದಾ ಆದ ನೆಟ್ಟಿಗರು ಹಾಗೂ ಅಭಿಮಾನಿಗಳು ವಿವಿಧ ರೀತಿಯ ಕಾಮೆಂಟ್ ಗಳು, ಲೈಕ್ ಗಳನ್ನು ಹಾಗೂ ಎಮೋಜಿಗಳನ್ನು ಹರಿಬಿಡುತ್ತಾ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ.