Film News

ಬೋಲ್ಡ್ ಆಗಿ ಕಾಣಿಸಿಕೊಂಡ ಹನಿರೋಜ್, ಭಾರಿ ಟ್ರೋಲಿಂಗ್ ಗೆ ಗುರಿಯಾದ ಹಾಟ್ ಬ್ಯೂಟಿ….!

ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟು ಸುಮಾರು ವರ್ಷಗಳ ಬಳಿಕ ಕ್ರೇಜ್ ಪಡೆದುಕೊಂಡ ನಟಿಯರಲ್ಲಿ ಮಲಯಾಳಂ ಕುಟ್ಟಿ ಹನಿರೋಜ್ ಒಬ್ಬರಾಗಿದ್ದಾರೆ. ಆಕೆ ವೀರಸಿಂಹಾರೆಡ್ಡಿ ಸಿನೆಮಾದ ಮೂಲಕ ಭಾರಿ ಕ್ರೇಜ್ ಪಡೆದುಕೊಂಡರು. ಈ ಸಿನೆಮಾದ ಬಳಿಕ ಆಕೆ ಸೊಷಿಯಲ್ ಮಿಡಿಯಾದಲ್ಲೂ ಸಹ ಭಾರಿ ಫಾಲೋಯಿಂಗ್ ಬೆಳೆಸಿಕೊಂಡಿದ್ದಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದಾ ಸುದ್ದಿಯಲ್ಲೇ ಇರುತ್ತಾರೆ. ಇದೀಗ ಆಕೆಯ ಲೇಟೆಸ್ಟ್ ಲುಕ್ಸ್ ನೋಡಿ ಅನೇಕರು ಭಾರಿ ಟ್ರೋಲ್ ಮಾಡುತ್ತಿದ್ದಾರೆ.

ಮಲಯಾಳಂ ಮೂಲದ ಹಾಟ್ ಬ್ಯೂಟಿ ಹನಿರೋಜ್ ದಿನೇ ದಿನೇ ಯುವಕರಲ್ಲಿ ಒಳ್ಳೆಯ ಕ್ರೇಜ್ ಪಡೆದುಕೊಳ್ಳುತ್ತಿದ್ದಾರೆ. ಅನೇಕ ಯುವಕರ ಕ್ರಷ್ ಆಗಿದ್ದಾರೆ. ವೀರಾಸಿಂಹಾರೆಡ್ಡಿ ಸಿನೆಮಾದಲ್ಲಿ ಸ್ಟಾರ್‍ ನಟಿ ಶ್ರುತಿ ಹಾಸನ್ ಸಹ ನಾಯಕಿಯಾಗಿ ನಟಿಸಿದರೂ ಸಹ ಆಕೆಗೆ ದಕ್ಕದ ಕ್ರೇಜ್ ಹನಿರೋಜ್ ಗೆ ದಕ್ಕಿದೆ ಎಂದು ಹೇಳಬಹುದಾಗಿದೆ. ಈ ಸಿನೆಮಾದಲ್ಲಿ ಆಕೆಯ ಅಭಿನಯ ಹಾಗೂ ಗ್ಲಾಮರ್‍ ಗೆ ಒಳ್ಳೆಯ ಸ್ಪಂದನೆ ದೊರೆತಿದೆ. ಆಕೆಯ ದೇಹದ ಮೈಮಾಟಕ್ಕೆ ಫಿದಾ ಆಗದೇ ಇರಲು ಸಾಧ್ಯವೇ ಇಲ್ಲ ಎಂದು ಹೇಳಲಾಗುತ್ತಿದೆ. ಈ ಸಿನೆಮಾದ ಬಳಿಕ ಆಕೆ ತುಂಬಾನೆ ಫೇಮಸ್ ಆದರು ಎಂದೇ ಹೇಳಬಹುದು. ಸೋಷಿಯಲ್ ಮಿಡಿಯಾದಲ್ಲಂತೂ ಸ್ಟಾರ್‍ ನಟಿಯರಂತೆ ಕ್ರೇಜ್ ಪಡೆದುಕೊಂಡರು. ಜೊತೆಗೆ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಇಂಟರ್‍ ನೆಟ್ ಶೇಕ್ ಆಗುವಂತೆ ಮಾಡುತ್ತಿರುತ್ತಾರೆ.

ಇನ್ನೂ ಹನಿರೋಸ್ ಅನೇಕ ಶಾಪಿಂಗ್ ಮಾಲ್ ಓಪನಿಂಗ್ ಗಳಲ್ಲಿ ಭಾರಿ ಸದ್ದು ಮಾಡುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಈವೆಂಟ್ ಒಂದರಲ್ಲಿ ಮೈಂಡ್ ಬ್ಲಾಖ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಟೈಟ್ ಫಿಟ್ ಬಾಡಿಕಾನ್ ಡ್ರೆಸ್ ನಲ್ಲಿ ಆಕೆ ನೆವರ್‍ ಬಿಪೋರ್‍ ಎಂಬಂತೆ ಭಾರಿ ಸದ್ದು ಮಾಡುತ್ತಿದ್ದಾರೆ. ಯುವಕರಿಗೆ ಬೆವರು ತರಿಸುವಂತೆ ಮಾದಕ ನೋಟ ಬೀರಿದ್ದಾರೆ. ಆದರೆ ಆಕೆ ತನ್ನ ಹೇರ್‍ ಸ್ಟೈಲ್ ಬದಲಿಸಿಕೊಂಡಿದ್ದಾರೆ. ಈ ಹೇರ್‍ ಸ್ಟೈಲ್ ಆಕೆಯ ಅಭಿಮಾನಿಗಳಿಗೆ ಇಷ್ಟವಾಗಿಲ್ಲ. ವೆಸ್ಟ್ರನ್ ಮಾದರಿಯಲ್ಲಿ ಕಲರ್‍ ಹೇರ್‍ ನೊಂದಿಗೆ ಆಕೆ ಕಾಣಿಸಿಕೊಂಡಿದ್ದಾರೆ. ಈ ಕಾರಣದಿಂದಲೇ ಆಕೆಯನ್ನು ನೆಟ್ಟಿಗರು ಹಿಗ್ಗಾಮುಗ್ಗಾ ಟ್ರೋಲ್ ಮಾಡುತ್ತಿರುತ್ತಾರೆ. ಆದರೆ ಕೆಲವರು ಆಕೆಯ ನ್ಯೂ ಸ್ಟೈಲ್ ಗೆ ಫಿದಾ ಆಗಿ ಮೆಚ್ಚುಗೆಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇತ್ತೀಚಿಗೆ ಶಾಪಿಂಗ್ ಮಾಲ್ ಒಪೆನಿಂಗ್ ಗಾಗಿ ಆಕೆ ಈ ರೀತಿಯಲ್ಲಿ ರೆಡಿಯಾಗಿದ್ದಾರೆ. ತನ್ನ ಇನ್ಸ್ಟಾಖಾತೆಯಲ್ಲಿ ಈ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಹನಿರೋಜ್ ಹಾಟ್ ನೆಸ್ ನೆಕ್ಸ್ಟ್ ಲೆವೆಲ್ ಎಂದೇ ಹೇಳಬಹುದಾಗಿದೆ. ಆಕೆಯ ದೇಹದ ಮೈಮಾಟಕ್ಕೆ ಪಡ್ಡೆಹುಡುಗರು ನಿದ್ದೆಗೆಡಿಸಿಕೊಳ್ಳುತ್ತಿರುತ್ತಾರೆ.

Most Popular

To Top