ಶಾರ್ಟ್ ಡ್ರೆಸ್ ನಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡಿ ಬೋಲ್ಡ್ ಬ್ಯೂಟಿ ಇಷಾ, ಟೆಂಪ್ಟಿಂಗ್ ಪೋಸ್ ಕೊಟ್ಟ ಹಾಟ್ ಬ್ಯೂಟಿ…..!

Follow Us :

ಬಾಲಿವುಡ್ ನಟಿ ಇಷಾ ಗುಪ್ತಾ ಸದಾ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಗಳನ್ನು ಹಂಚಿಕೊಂಡು ಟ್ರೆಂಡ್ ಸೃಷ್ಟಿ ಮಾಡಿದ್ದಾರೆ. ಜೊತೆಗೆ ನೆಟ್ಟಿಗರಿಗೆ ಆಕೆ ಕಿಕ್ ನೀಡುವಂತಹ ಪೋಸ್ ಗಳನ್ನು ನೀಡುತ್ತಾ ಹಾಟ್ ಟ್ರೀಟ್ ನೀಡುತ್ತಿರುತ್ತಾರೆ. ಇನ್ನೂ ಇಷಾ ಗುಪ್ತಾ ಆಗಾಗ ಸಿನೆಮಾಗಳು, ವೆಬ್ ಸಿರೀಸ್ ಗಳಲ್ಲಿ ಜೊತೆಗೆ ಕೆಲವೊಂದು ಆಲ್ಬಮ್ ಗಳಲ್ಲೂ ಸಹ ಕಾಣಿಸಿಕೊಂಡಿದ್ದಾರೆ. ಎಲ್ಲದರಲ್ಲೂ ಆಕೆ ತನ್ನದೇ ಆದ ಶೈಲಿಯಲ್ಲಿ ವಿಭಿನ್ನ ಲುಕ್ಸ್ ನೀಡುತ್ತಾ ಎಲ್ಲರನ್ನೂ ತನ್ನತ್ತ ಸೆಳೆಯುತ್ತಾರೆ.

ಬಾಲಿವುಡ್ ನಲ್ಲಿ ಹಾಟ್ ಬಾಂಬ್ ಎಂತಲೇ ಖ್ಯಾತಿ ಪಡೆದುಕೊಂಡ ಗ್ಲಾಮರ್‍ ಬ್ಯೂಟಿ ಇಷಾ ಗುಪ್ತಾ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಹಾಟ್ ಟ್ರೀಟ್ ನೀಡುತ್ತಿರುತ್ತಾರೆ. ಸದಾ ಹಾಟೆಸ್ಟ್ ಪೊಟೋಗಳ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುವ ಕೆಲಸ ಮಾಡುತ್ತಿರುತ್ತಾರೆ. ಇದೀಗ ಥಂಡರ್‍ ಥೈಸ್, ಎದೆಯ ಸೌಂದರ್ಯ ಶೋ ಮಾಡುತ್ತಾ ಇಂಟರ್‍ ನೆಟ್ ನಲ್ಲಿ ಬಿರುಗಾಳಿಯನ್ನು ಸೃಷ್ಟಿಸಿದ್ದಾರೆ. ನಟಿ ಇಷಾ ಗ್ಲಾಮರ್‍ ಪ್ರದರ್ಶನದಲ್ಲಿ ಇರುವ ಎಲ್ಲ ಅಡ್ಡಿಗಳನ್ನು ಈಗಾಗಲೇ ಮುರಿದಿದ್ದಾರೆ. ತೆರೆದ ಪುಸ್ತಕದಂತೆ ಸಿಕ್ಕಾಪಟ್ಟೆ ಸ್ಕಿನ್ ಶೋ ಮಾಡುತ್ತಿರುತ್ತಾರೆ. ಸಿನೆಮಾಗಳಿಗಿಂತಲೂ ಆಕೆ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಬೋಲ್ಡ್ ಆಗಿರುತ್ತಾರೆ.

ಇನ್ನೂ ಇಷಾ ಗುಪ್ತಾ ಇತ್ತೀಚಿಗೆ ಹಂಚಿಕೊಂಡ ಕೆಲವೊಂದು ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿಸಿದೆ. ಬೋಲ್ಡ್ ಬ್ಯೂಟಿ ಎಂಬ ಖ್ಯಾತಿಗೆ ಪಾತ್ರರಾದ ಇಷಾ ಇದೀಗ ಮತಷ್ಟು ಬೋಲ್ಡ್ ಆಗಿ ಸ್ಟನ್ನಿಂಗ್ ಪೋಸ್ ಕೊಟ್ಟಿದ್ದಾರೆ. ಹೋಟೆಲ್ ಒಂದಕ್ಕೆ ಭೇಟಿ ನೀಡಿದ ಇಷಾ ಅಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಶಾರ್ಟ್ ಡ್ರೆಸ್ ನಲ್ಲಿ ದೇಹದ ಅಂಗಾಗಳನ್ನು ಪ್ರದರ್ಶನ ಮಾಡುತ್ತಾ ಸೆಕ್ಸಿಯಾಗಿ ಪೋಸ್ ಕೊಟ್ಟಿದ್ದಾರೆ. ಚೇರ್‍ ನಲ್ಲಿ ಕುಳಿತುಕೊಂಡು ಥಂಡರ್‍ ಥೈಸ್ ಶೋ ಮಾಡಿದ್ದಾರೆ. ಮತ್ತೊಂದು ಕಡೆ ಹತ್ತಿರವಾಗಿ ಕ್ಲೀವೇಜ್ ಶೋ ಮಾಡುತ್ತಾ ಕಿಲ್ಲಿಂಗ್ ಲುಕ್ಸ್ ನೀಡಿದ್ದಾರೆ. ಆಕೆ ಮಾದಕತೆಯ ನೋಟದ ಮೂಲಕ ಯುವಕರ ಹೃದಯದಲ್ಲಿ ಬಲವಾದ ಬಾಣಗಳನ್ನು ನಾಟಿದ್ದಾರೆ. ಟಾಪ್ ಟು ಬಾಟಂ ಸೌಂದರ್ಯ ಪ್ರದರ್ಶನ ಮಾಡಿದ್ದು, ಆಕೆಯ ಮಾದಕತೆಗೆ ಫಿದಾ ಆದ ಅಭಿಮಾನಿಗಳು ಲೈಕ್ಸ್, ಕಾಮೆಂಟ್ ಗಳ ಮೂಲಕ ವೈರಲ್ ಮಾಡುತ್ತಿದ್ದಾರೆ.

ಮಾಡಲಿಂಗ್ ಮೂಲಕ ಸಿನಿರಂಗಕ್ಕೆ ಎಂಟ್ರಿ ಕೊಟ್ಟ ಆಕೆ ಸಾಲು ಸಾಲು ಹಿಂದಿ ಸಿನೆಮಾಗಳಲ್ಲಿ ನಟಿಸುವ ಅವಕಾಶವನ್ನು ಸಹ ಗಿಟ್ಟಿಸಿಕೊಂಡರು. ನಟಿಯಾಗಿ, ವಿಲನ್ ಆಗಿ ಹಾಗೂ ಕ್ಯಾರೆಕ್ಟರ್‍ ಆರ್ಟಿಸ್ಟ್ ಆಗಿ ಅನೇಕ ಸಿನೆಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಆಕೆಯ ಕೈಯಲ್ಲಿ ಯಾವುದೇ ಸಿನೆಮಾಗಳಿಲ್ಲ ಎನ್ನಲಾಗುತ್ತಿದೆ. ಇನ್ನೂ ಹೆರಾ ಪೆರಿ 3 ಎಂಬ ಸಿನೆಮಾದಲ್ಲಿ ಇಷಾ ನಟಿಸಿದ್ದು, ಈ ಸಿನೆಮಾ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.  ಜೊತೆಗೆ ಇಷಾ ದೊಡ್ಡ ಉದ್ಯಮಿಯೊಬ್ಬರೊಂದಿಗೆ ಪ್ರೀತಿಯಲ್ಲಿದ್ದು, ಇತ್ತಿಚಿಗಷ್ಟೆ ಅವರು ನಿಶ್ಚಿತಾರ್ಥ ಸಹ ಮಾಡಿಕೊಂಡಿದ್ದಾರಂತೆ ಶೀಘ್ರದಲ್ಲೇ ಅವರ ವಿವಾಹ ಸಹ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲ.