ಮತ್ತೊಮ್ಮೆ ಟಾಫ್ ಲೆಸ್ ಆಗಿ ಕಾಣಿಸಿಕೊಂಡ ಶ್ರೀಲಂಕಾ ಬ್ಯೂಟಿ ಜಾಕ್ವೆಲಿನ್, ಸಖತ್ ವೈರಲ್ ಆದ ಪೊಟೋಸ್…..!

Follow Us :

ಬಾಲಿವುಡ್ ಸ್ಟಾರ್‍ ಹಾಟ್ ಬ್ಯೂಟಿ ಜಾಕ್ವೆಲಿನ್ ಫರ್ನಾಂಡೀಸ್ ಬೋಲ್ಡ್ ನೆಸ್ ಗೆ ಹೆಸರು ವಾಸಿ. ಆಕೆ ಸಿನೆಮಾಗಳಲ್ಲಾಗಲಿ, ಸ್ಪೇಷಲ್ ಸಾಂಗ್ಸ್ ಗಳಲ್ಲಾಗಲಿ ತನ್ನದೇ ಆದ ಶೈಲಿಯಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಶ್ರೀಲಂಕಾ ಮೂಲದ ಈಕೆ ಕಳೆದ 2009 ರಲ್ಲೆ ಬಣ್ಣದ ಲೋಕಕ್ಕೆ ಕಾಲಿಟ್ಟರು. ಅನೇಕ ಸ್ಟಾರ್‍ ಗಳ ಜೊತೆಗೆ ತೆರೆಹಂಚಿಕೊಂಡ ಈಕೆ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಭಾರಿ ಕ್ರೇಜ್ ಪಡೆದುಕೊಂಡಿದ್ದಾರೆ. ಅದರಲ್ಲೂ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆದುಕೊಂಡಿದ್ದಾರೆ. ಇದೀಗ ಆಕೆ ಟಾಪ್ ಲೆಸ್ ಆಗಿ ಕಾಣಿಸಿಕೊಂಡಿದ್ದು, ಪೊಟೋಗಳು ವೈರಲ್ ಆಗುತ್ತಿವೆ.

ಸದಾ ಒಂದಲ್ಲ ಒಂದು ವಿಚಾರದಿಂದ ಸುದ್ದಿಯಾಗುವಂತಹ ಜಾಕ್ವೆಲಿನ್ ಫರ್ನಾಂಡಿಸ್ ಬಾಲಿವುಡ್ ನಲ್ಲಿ ಕ್ರೇಜಿ ಸಿನೆಮಾಗಳ ಮೂಲಕ ಒಳ್ಳೆಯ ಕ್ರೇಜ್ ಪಡೆದುಕೊಂಡರು. . ಸಲ್ಮಾನ್ ಖಾನ್ ರವರ ಕಿಕ್, ಹೌಸ್ ಪುಲ್ -2 ಸಿನೆಮಾಗಳಲ್ಲಿ ನಟಿಸಿ ದೊಡ್ಡ ಮಟ್ಟದ ಪ್ಯಾಪುಲಾರಿಟಿ ಸಹ ಗಳಿಸಿಕೊಂಡರು. ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಜಾಕ್ವೇಲಿನ್ ತೆರೆದ ಪುಸ್ತಕದಂತೆ ಹಾಟ್ ಶೋ ಮಾಡುತ್ತಿರುತ್ತಾರೆ. ಬಿಕಿನಿ, ಶಾರ್ಟ್ ಡ್ರೆಸ್ ಗಳಲ್ಲಿ ಕಾಣಿಸುತ್ತಾ ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸುತ್ತಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಿ ಒಂದು ರೇಂಜ್ ನಲ್ಲಿ ಗ್ಲಾಮರ್‍ ಮೂಲಕ ಸದ್ದು ಮಾಡುತ್ತಿರುವ ಜಾಕ್ವೇಲಿನ್ ಇತ್ತೀಚಿಗೆ ಮನಿ ಲಾಂಡರಿಂಗ್ ಕೇಸ್ ನಲ್ಲೂ ಸಹ ಸಿಕ್ಕಿಕೊಂಡಿದ್ದರು. ಇನ್ನೂರು ಕೋಟಿ ಮನಿ ಲಾಂಡರಿಂಗ್ ಪ್ರಕರಣದ ಆರೋಪಿ ಸುಖೇಶ್ ಚಂದ್ರಶೇಖರ್‍ ಜೊತೆಗೆ ಜಾಕ್ವೆಲಿನ್ ಗೆ ಸಂಬಂಧವಿದೆ ಎಂಬ ಸುದ್ದಿಗಳೂ ಸಹ ಬಂದವು, ಈ ಪ್ರಕರಣದಲ್ಲಿ ಆಕೆ ಇಡಿ ವಿಚಾರಣೆಗೂ ಸಹ ಹಾಜರಾಗಿದ್ದರು.

ಸೋಷಿಯಲ್ ಮಿಡಿಯಾದಲ್ಲಿ ಸದಾ ತೆರೆದ ಪುಸ್ತಕದಂತೆ ಹಾಟ್ ಟ್ರೀಟ್ ನೀಡುವಂತಹ ಜಾಕ್ವೆಲಿನ್ ಫರ್ನಾಂಡಿಸ್ ಸದಾ ಹಾಟ್ ಪೊಟೋಶೂಟ್ಸ್ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿರುತ್ತಾರೆ. ಇದೀಗ ಆಕೆ ಟಾಪ್ ಲೆಸ್ ಆಗಿ ಕಾಣಿಸಿಕೊಂಡು ಇಂಟರ್‍ ನೆಟ್ ನಲ್ಲಿ ಕಿಡಿ ಹೊತ್ತಿಸಿದ್ದಾರೆ. ಅನೇಕ ಬಾರಿ ಈಕೆ ಟಾಪ್ ಲೆಸ್ ಆಗಿ ಕಾಣಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ಟಾಪ್ ಲೆಸ್ ಆಗಿ ಪೋಸ್ ಕೊಟ್ಟಿದ್ದಾರೆ. ಆದರೆ ಈ ಪೊಟೋ ಈಗಿನದಲ್ಲ. ಸುಮಾರು ವರ್ಷಗಳ ಹಿಂದಿನ ಪೊಟೋ ಆಗಿದೆ. ಈ ಪೊಟೋದಲ್ಲಿ ಜಾಕ್ವೆಲಿನ್ ತನ್ನ ಎದೆಯ ಭಾಗವನ್ನು ಕೂದಲಿನಿಂದ ಮುಚ್ಚಿಕೊಂಡಿದ್ದಾರೆ. ಹಳೇಯ ಪೊಟೋ ಇದೀಗ ಸೊಷಿಯಲ್ ಮಿಡಿಯಾದಲ್ಲಿ ಸದ್ದು ಮಾಡುತ್ತಿದೆ.

ಇನ್ನೂ ಜಾಕ್ವೆಲಿನ್ ಸೋಷಿಯಲ್ ಮಿಡಿಯಾದಲ್ಲಿ ಭಾರಿ ಕ್ರೇಜ್ ಪಡೆದುಕೊಂಡಿದ್ದಾರೆ. ಸುಮಾರು 66 ಮಿಲಿಯನ್ ಗೂ ಅಧಿಕ ಹಿಂಬಾಲಕರನ್ನು ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಆಕೆ ಹಂಚಿಕೊಳ್ಳುವಂತಹ ಪೊಟೋಗಳು ಕಡಿಮೆ ಸಮಯದಲ್ಲೇ ಎಲ್ಲಾ ಕಡೆ ಸಖತ್ ವೈರಲ್ ಆಗುತ್ತಿರುತ್ತವೆ. ಸದ್ಯ ಆಕೆ ಫತೇಹ ಎಂಬ ಸಿನೆಮಾದಲ್ಲಿ ಬಾಲಿವುಡ್ ನಟ ಸೋನು ಸೂದ್ ಜೊತೆಗೆ ರೊಮ್ಯಾನ್ಸ್ ಮಾಡಲಿದ್ದಾರೆ.