ಟೂ ಮಚ್ ಬೋಲ್ಡ್ ಎಂಬಂತೆ ಬೋಲ್ಡ್ ಪೋಸ್ ಕೊಟ್ಟ ಕೇತಿಕಾ, ಸೆರಗು ಸರಿಸಿ ಎದೆಯ ಸೌಂದರ್ಯ ಶೋ ಮಾಡಿದ ಬ್ಯೂಟಿ….!

ತೆಲುಗು ಸಿನಿರಂಗದಲ್ಲಿ ಮೊದಲನೇ ಸಿನೆಮಾದಲ್ಲೇ ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡ ನಟಿ ಕೇತಿಕಾ ಶರ್ಮಾ ರೊಮ್ಯಾಂಟಿಕ್ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಈ ಸಿನೆಮಾದಲ್ಲಿ ಬೋಲ್ಡ್ ಅವತಾರದಲ್ಲಿ ಕಾಣಸಿಕೊಂಡು ಯುವಕರ ಮನ ಕದ್ದುಬಿಟ್ಟಿದ್ದಾಳೆ.…

ತೆಲುಗು ಸಿನಿರಂಗದಲ್ಲಿ ಮೊದಲನೇ ಸಿನೆಮಾದಲ್ಲೇ ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡ ನಟಿ ಕೇತಿಕಾ ಶರ್ಮಾ ರೊಮ್ಯಾಂಟಿಕ್ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಈ ಸಿನೆಮಾದಲ್ಲಿ ಬೋಲ್ಡ್ ಅವತಾರದಲ್ಲಿ ಕಾಣಸಿಕೊಂಡು ಯುವಕರ ಮನ ಕದ್ದುಬಿಟ್ಟಿದ್ದಾಳೆ. ಅಷ್ಟೇ ಅಲ್ಲದೇ ಸೋಷಿಯಲ್ ಮಿಡಿಯಾ ಮೂಲಕ ಸಹ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಸ್ ಹಂಚಿಕೊಳ್ಳುತ್ತಿರುತ್ತಾರೆ. ತೆಲುಗು ಸಿನೆಮಾಗಳ ಮೇಲೆ ತುಂಬಾ ಆಸೆಗಳನ್ನು ಇಟ್ಟುಕೊಂಡ ಈಕೆ ಆಫರ್‍ ಗಳಿಗಾಗಿ ಪೊಟೋಶೂಟ್ಸ್ ಮೂಲಕ ಮೇಕರ್ಸ್ ಗಮನ ಸಹ ಸೆಳೆಯುತ್ತಿದ್ದಾರೆ.

ಮಾಡಲಿಂಗ್ ಮೂಲಕ ಕೆರಿಯರ್‍ ಆರಂಭಿಸಿದ ಕೇತಿಕಾ ನಟಿಯಾಗಿ ಸಕ್ಸಸ್ ಕಾಣಲು ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಯಂಗ್ ಅಂಡ್ ಬೋಲ್ಡ್ ಬ್ಯೂಟಿ ಕೇತಿಕಾ ಶರ್ಮಾ ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ.  ಬೋಲ್ಡ್ ಪೊಟೋಶೂಟ್ಸ್ ಮೂಲಕ ಯುವಕರ ಹೃದಯ ಕದಿಯುತ್ತಿದ್ದಾಳೆ. ಬ್ಯಾಕ್ ಟು ಬ್ಯಾಕ್ ಗ್ಲಾಮರಸ್ ಪೊಟೋಗಳನ್ನು ಸಹ ಹಂಚಿಕೊಳ್ಳುತ್ತಾ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿದ್ದಾರೆ. ಗ್ಲಾಮರ್‍ ಶೋ ಮಾಡುವುದರಲ್ಲಿ ಕೇತಿಕಾ ಶರ್ಮಾ ಬಾಲಿವುಡ್ ನಟಿಯರನ್ನೂ ಸಹ ಮೀರಿಸುತ್ತಾಳೆ. ಸಿನೆಮಾಗಳಲ್ಲೂ ಒಂದು ಹಂತದಲ್ಲಿ ಗ್ಲಾಮರ್‍ ಶೋ ಮಾಡಿದರೇ ಸೋಷಿಯಲ್ ಮಿಡಿಯಾದಲ್ಲಿ ಮತಷ್ಟು ಹಾಟ್ ಆಗಿ ಸ್ಕಿನ್ ಶೋ ಮಾಡುತ್ತಿರುತ್ತಾರೆ. ಇದೀಗ ಆಕೆ ಸೀರೆಯಲ್ಲಿ ಬೋಲ್ಡ್ ಪೋಸ್ ಕೊಡುತ್ತಾ ಎಲ್ಲರನ್ನೂ ಫಿದಾ ಮಾಡಿದ್ದಾರೆ.

ಹಾಟ್ ಬ್ಯೂಟಿ ಕೇತಿಕಾ ಶರ್ಮಾ ಸೀರೆಯಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಮೆರೂನ್ ಕಲರ್‍ ಸೀರೆಯಲ್ಲಿ ಸ್ಲೀವ್ ಲೆಸ್ ಬ್ಲೌಜ್ ನಲ್ಲಿ ಬಿಸಿಯನ್ನೇರಿಸುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ಕೇತಿಕಾ ಎದೆಯ ಸೌಂದರ್ಯ ಶೋ ಮಾಡುತ್ತಾ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಸೀರೆಯ ಸೆರಗನ್ನು ಪಕ್ಕಕ್ಕೆ ಸರಿಸಿ ಎದೆಯ ಸೌಂದರ್ಯ ಶೋ ಮಾಡಿದ್ದಾರೆ. ಬ್ಲೌಜ್ ನಿಂದ ಎದೆ ಎದ್ದು ಬರುವಂತೆ ಕಾಣುತ್ತಿದ್ದು, ಯುವಕರನ್ನು ಟೆಂಪ್ಟ್ ಮಾಡುತ್ತಿವೆ. ಸೀರೆಯಲ್ಲೂ ಸಹ ಈ ಮಾದರಿಯಲ್ಲಿ ಬೋಲ್ಡ್ ಪೋಸ್ ಕೊಡಬಹುದು ಎಂಬುದುನ್ನು ತೊರಿಸಿದ್ದಾರೆ. ಸೊಂಟ, ಎದೆ, ಬ್ಯಾಕ್ ಸೌಂದರ್ಯದ ಮೂಲಕ ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿಸಿದ್ದಾರೆ. ಅದರಲ್ಲೂ ಆಕೆ ತುಟಿಯ ಮಾದಕತೆ ನೋಡಿದರೇ ಫಿದಾ ಆಗದೇ ಇರಲು ಸಾಧ್ಯವೇ ಇಲ್ಲ ಎಂದು ಹೇಳಬಹುದು ಎನ್ನಲಾಗಿದೆ. ಇನ್ನೂ ಆಕೆಯ ಈ ಪೊಟೋಗಳು, ವಿಡಿಯೋ ಇಂಟರ್‍ ನೆಟ್ ನಲ್ಲಿ ಸಖತ್ ವೈರಲ್ ಆಗುತ್ತಿದೆ.

ಯಂಗ್ ಬ್ಯೂಟಿ ಕೇತಿಕಾ ಲೇಟೆಸ್ಟ್ ಲುಕ್ಸ್ ವೈರಲ್ ಆಗುತ್ತಿದ್ದು, ವಿವಿಧ ರೀತಿಯ ಕಾಮೆಂಟ್ ಗಳು ಹರಿದುಬರುತ್ತಿವೆ. ಕೊನೆಯದಾಗಿ ಕೇತಿಕಾ ಪವನ್ ಕಲ್ಯಾಣ್ ರವರ ಬ್ರೋ ಸಿನೆಮಾದಲ್ಲಿ ನಟಿಸಿ ಒಳ್ಳೆಯ ಕ್ರೇಜ್ ಪಡೆದುಕೊಂಡರು. ಆದರೆ ಆಕೆ ಅಂದುಕೊಂಡಷ್ಟು ಹಿಟ್ ಮಾತ್ರ ಸಿಗಲಿಲ್ಲ ಎಂದೇ ಹೇಳಬಹುದಾಗಿದೆ. ಈ ಹಿನ್ನೆಲೆಯಲ್ಲಿ ಕೇತಿಕಾ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ನಿರ್ಮಾಪಕ, ನಿರ್ದೇಶಕರ ಗಮನ ಸೆಳೆಯುತ್ತಿದ್ದಾರೆ.