ಬ್ಲಾಕ್ ಕಲರ್ ಜಿಮ್ ವೇರ್ ನಲ್ಲಿ ಪಬ್ಲಿಕ್ ಪ್ಲೇಸ್ ನಲ್ಲಿ ಬೋಲ್ಡ್ ಆಗಿ ದರ್ಶನ ಕೊಟ್ಟ ಬೋಲ್ಡ್ ಬ್ಯೂಟಿ ನೇಹಾ ಶರ್ಮಾ……!

ತೆಲುಗಿನ ಚಿರುತ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಯಂಗ್ ಅಂಡ್ ಹಾಟ್ ಬ್ಯೂಟಿ ನೇಹಾ ಶರ್ಮಾ ಸದ್ಯ ಸಿನೆಮಾಗಳಲ್ಲಿ ಅಷ್ಟೊಂದು ಬ್ಯುಸಿಯಾಗದೇ ಇದ್ದರೂ ಸಹ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಸಖತ್ ಸದ್ದು ಮಾಡುತ್ತಿದ್ದಾರೆ. ದಿನೇ ದಿನೇ ಮತಷ್ಟು ಹಾಟ್ ಪೊಟೋಗಳ ಮೂಲಕ ಸಂಚಲನ ಸೃಷ್ಟಿ ಮಾಡುತ್ತಿರುತ್ತಾರೆ. ಇದೀಗ ಸಾರ್ವಜನಿಕ ಪ್ರದೇಶದಲ್ಲಿ ಆಕೆ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಪೋಸ್ ಕೊಟ್ಟಿದ್ದಾರೆ. ಬ್ಲಾಕ್ ಕಲರ್‍ ಜಿಮ್ ವೇರ್‍ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ.

ಮೊದಲನೇ ಸಿನೆಮಾದ ಮೂಲಕ ಸಕ್ಸಸ್ ಕಂಡುಕೊಂಡಂತಹ ಅನೇಕ ನಟಿಯರು ಬಳಿಕ ಫೇಡ್ ಔಟ್ ಆಗುತ್ತಾರೆ ಅಂತಹ ನಟಿಯರ ಸಾಲಿನಲ್ಲಿ ನೇಹಾ ಶರ್ಮಾ ಸಹ ಸೇರುತ್ತಾರೆ. ಚಿರುತ ಸಿನೆಮಾದ ಮೂಲಕ ಭಾರಿ ಕ್ರೇಜ್ ಪಡೆದುಕೊಂಡ ಈಕೆ ಬಳಿಕ ನಟಿಸಿದ ಸಿನೆಮಾಗಳು ಸಕ್ಸಸ್ ಕಾಣಲಿಲ್ಲ. ಚಿರುತ ಸಿನೆಮಾದಲ್ಲಿ ಆಕೆ ಗ್ಲಾಮರ್‍ ಶೋ ಹಾಗೂ ನಟನೆಗೆ ಅನೇಕರು ಫಿದಾ ಆದರು. ಬಳಿಕ ಆಕೆ ಬಾಲಿವುಡ್ ನತ್ತ ಮುಖ ಮಾಡಿದ್ದು, ಅಲ್ಲಿ ಸಣ್ಣ ಪುಟ್ಟ ಸಿನೆಮಾಗಳಲ್ಲಿ ಕಾಣಿಸಿಕೊಳ್ಳುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ. ಆದರೆ ಸಿನೆಮಾಗಳಿಗಿಂತ ಆಕೆ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಗಳ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡುತ್ತಿದ್ದಾರೆ. ಇದೀಗ ಆಕೆಯ ಕೆಲವೊಂದು ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ಬೋಲ್ಡ್ ಬ್ಯೂಟಿ ನೇಹಾ ಶರ್ಮಾ ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಆಗಿ ದರ್ಶನ ಕೊಡುತ್ತಿರುತ್ತಾರೆ. ಆಕೆ ತನ್ನ ಫಿಟ್ ನೆಸ್ ಗಾಗಿ ಜಿಮ್ ನಲ್ಲಿ ಕಸರತ್ತು ಮಾಡುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಆಗಾಗ ಜಿಮ್ ವೇರ್‍ ನಲ್ಲಿ ಜಿಮ್ ಬಳಿ ಕಾಣಿಸಿಕೊಳ್ಳುತ್ತಿರುತ್ತಾರೆ. ಇದೀಗ ಆಕೆ ಬ್ಲಾಕ್ ಕಲರ್‍ ಜಿಮ್ ವೇರ್‍ ನಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಸಾರ್ವಜನಿಕವಾಗಿ ಎದೆಯ ಸೌಂದರ್ಯ ಶೋ ಮಾಡಿದ್ದು, ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಇದೀಗ ಇಂಟರ್‍ ನೆಟ್ ನಲ್ಲಿ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇನ್ನೂ ತೆಲುಗಿನ ಚಿರುತ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಈಕೆ ಮೊದಲನೇ ಸಿನೆಮಾದ ಮೂಲಕವೇ ಭಾರಿ ಕ್ರೇಜ್ ಪಡೆದುಕೊಂಡರು. ಆದರೆ ಆ ಕ್ರೇಜ್ ಒಂದೇ ಸಿನೆಮಾಗೆ ಸೀಮಿತವಾಯ್ತು ಎಂಬಂತೆ ಆಕೆ ಸ್ಟಾರ್‍ ಡಂ ಗಿಟ್ಟಿಸಿಕೊಳ್ಳಲು ವಿಫಲರಾದರು. ಸದ್ಯ ಬಾಲಿವುಡ್ ನಲ್ಲೇ ಸೆಟಲ್ ಆಗಿರುವ ನೇಹಾ ಅಲ್ಲೇ ಕೆಲವೊಂದು ಸಿನೆಮಾಗಳಲ್ಲಿ ನಟಿಸುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ.