ಎದೆಯ ಸೌಂದರ್ಯವನ್ನು ಕ್ಲೋಜಪ್ ನಲ್ಲಿ ಶೋ ಮಾಡಿದ ಚಿರುತ ಬ್ಯೂಟಿ, ಬೇಸಿಗೆಯನ್ನು ಮತಷ್ಟು ಹಾಟ್ ಮಾಡಿದ ಹಾಟ್ ಬ್ಯೂಟಿ…..!

Follow Us :

ಹಾಟ್ ಬ್ಯೂಟಿ ನೇಹಾ ಶರ್ಮಾ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ದಿನೇ ದಿನೇ ಗ್ಲಾಮರ್‍ ಪ್ರದರ್ಶನದಲ್ಲಿ ಓವರ್‍ ಡೋಸ್ ಏರಿಸಿದ್ದಾರೆ.  ಚಿರುತ ಸಿನೆಮಾದಲ್ಲಿ ಮೆಗಾ ಪವರ್‍ ಸ್ಟಾರ್‍ ರಾಮ್ ಚರಣ್ ಜೊತೆಗೆ ಕಾಣಿಸಿಕೊಂಡ ಈಕೆ ಇದೀಗ ಸೋಷಿಯಲ್ ಮಿಡಿಯಾ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ದಿನೇ ದಿನೇ ಮತಷ್ಟು ಬೋಲ್ಡ್ ಆಗುತ್ತಿದ್ದಾರೆ. ಇದೀಗ ಆಕೆ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದು, ಆ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ಬಿಹಾರ ಮೂಲದ ನೇಹಾ ಶರ್ಮಾ ಚಿರುತ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಮಾಡಲ್ ಆಗಿ ಕೆರಿಯರ್‍ ಪ್ರಾರಂಭಿಸಿದ ಈಕೆ ಚಿರುತ ಸಿನೆಮಾದಲ್ಲಿ ಒಳ್ಳೆಯ ಕ್ರೇಜ್ ಪಡೆದುಕೊಂಡರು. ಸಿನೆಮಾದಲ್ಲಿನ ಆಕೆಯ ಅಭಿನಯದ ಕಂಡ ಅನೇಕರು ಫಿದಾ ಆದರು. ಅನೇಕರ ಯುವಕರ ಕನಸಿನ ರಾಣಿಯಾದರು. ಮೊದಲನೇ ಸಿನೆಮಾದ ಮೂಲಕ ರಾಮ್ ಚರಣ್ ಗ್ಲೋಬಲ್ ಸ್ಟಾರ್‍ ಆಗಿದ್ದರೇ, ನೇಹಾ ಮಾತ್ರ ಇನ್ನೂ ಬಿಗ್ ಬ್ರೇಕ್ ನೀಡುವ ಸಿನೆಮಾಗಾಗಿ ಕಾಯುತ್ತಿದ್ದಾರೆ. ಸುಮಾರು 10 ವರ್ಷಗಳಿಂದ ಸೌತ್ ಸಿನೆಮಾಗಳಿಂದ ದೂರವುಳಿದ ಈಕೆ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಸದಾ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ.

ಬೋಲ್ಡ್ ಬ್ಯೂಟಿ ನೇಹಾ ಶರ್ಮಾ ಇತ್ತಿಚಿಗೆ ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾದಲ್ಲಿ ಹೆಚ್ಚು ಆಕ್ಟೀವ್ ಆಗಿರುತ್ತಾರೆ. ಆಕೆ ಹಂಚಿಕೊಳ್ಳುವಂತಹ ಪ್ರತಿಯೊಂದು ಪೋಟೋದಲ್ಲೂ ಹಾಟ್ ಆಗಿಯೇ ಕಾಣಿಸಿಕೊಳ್ಳುತ್ತಾರೆ. ತೆರೆದ ಪುಸ್ತಕದಂತೆ ಆಕೆ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿರುತ್ತಾರೆ. ಇದೀಗ ಆಕೆ ಬ್ಲೂ ಕಲರ್‍ ಬಿಕಿನಿಯಲ್ಲಿ ಕಾಣಿಸಿಕೊಂಡಿದ್ದಾರೆ. ಬಗ್ಗಿ ಬಗ್ಗಿ ಎದೆಯ ಸೌಂದರ್ಯವನ್ನು ಶೋ ಮಾಡಿದ್ದಾರೆ. ಜೊತೆಗೆ ಸೋಂಟದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ. ಆಕೆಯ ಮೈಮಾಟಕ್ಕೆ ಫಿದಾ ಆದ ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ.

ತೆಲುಗಿನಲ್ಲಿ ಚಿರುತ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನೇಹಾ ಶರ್ಮಾ ಸಿನೆಮಾಗಳಲ್ಲಿ ಸಕ್ಸಸ್ ಕಂಡುಕೊಳ್ಳುವಲ್ಲಿ ವಿಫಲರಾದರು ಎಂದೇ ಹೇಳಬಹುದಾಗಿದೆ. ಇನ್ನೂ ಸೌತ್ ಸಿನೆಮಾಗಳಿಂದ ದೂರವಾದ ಈಕೆ ಸದ್ಯ ಹಿಂದಿ ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಹಿಂದಿ ಜೊತೆಗೆ ಮಲಯಾಳಂ, ತಮಿಳು ಹಾಗೂ ಪಂಜಾಬಿ ಭಾಷೆಗಳಲ್ಲಿ ನಟಿಸುತ್ತಿದ್ದಾರೆ. ಸದ್ಯ ಆಕೆ ಜೋಗಿರಾ ಸಾರಾ ಸಾರಾ ಸಿನೆಮಾದಲ್ಲಿ ನಟಿಸುತ್ತಿದ್ದಾರೆ.