Film News

ಬಿಕಿನಿಯಲ್ಲಿ ಕ್ಲೋಜಪ್ ನಲ್ಲಿ ಯುವಕರ ನಿದ್ದೆ ಕದಿಯುವಂತಹ ಬೋಲ್ಡ್ ಪೋಸ್ ಕೊಟ್ಟ ನೇಹಾಶರ್ಮಾ, ಇಂಟರ್ ನೆಟ್ ನಲ್ಲಿ ಬಿಸಿಯನ್ನೇರಿಸಿದ ಹಾಟ್ ಬ್ಯೂಟಿ….!

ಸಿನಿರಂಗದ ಕೆಲ ನಟಿಯರು ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿರುತ್ತಾರೆ. ಈ ಸಾಲಿಗೆ ಹಾಟ್ ಅಂಡ್ ಬೋಲ್ಡ್ ಬ್ಯೂಟಿ ನೇಹಾ ಶರ್ಮಾ ಸಹ ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆ ಬೀಚ್ ನಲ್ಲಿ ಬಿಕಿನಿಯಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದು, ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಸುನಾಮಿಯನ್ನು ಎಬ್ಬಿಸಿದ್ದಾರೆ ಎನ್ನಲಾಗುತ್ತಿದೆ.

ಬಿಹಾರ ಮೂಲದ ನೇಹಾ ಶರ್ಮಾ ಚಿರುತ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಮಾಡಲ್ ಆಗಿ ಕೆರಿಯರ್‍ ಪ್ರಾರಂಭಿಸಿದ ಈಕೆ ಚಿರುತ ಸಿನೆಮಾದಲ್ಲಿ ಒಳ್ಳೆಯ ಕ್ರೇಜ್ ಪಡೆದುಕೊಂಡರು. ಸಿನೆಮಾದಲ್ಲಿನ ಆಕೆಯ ಅಭಿನಯದ ಕಂಡ ಅನೇಕರು ಫಿದಾ ಆದರು. ಅನೇಕರ ಯುವಕರ ಕನಸಿನ ರಾಣಿಯಾದರು. ಮೊದಲನೇ ಸಿನೆಮಾದ ಮೂಲಕ ರಾಮ್ ಚರಣ್ ಗ್ಲೋಬಲ್ ಸ್ಟಾರ್‍ ಆಗಿದ್ದರೇ, ನೇಹಾ ಮಾತ್ರ ಇನ್ನೂ ಬಿಗ್ ಬ್ರೇಕ್ ನೀಡುವ ಸಿನೆಮಾಗಾಗಿ ಕಾಯುತ್ತಿದ್ದಾರೆ. ಸುಮಾರು 10 ವರ್ಷಗಳಿಂದ ಸೌತ್ ಸಿನೆಮಾಗಳಿಂದ ದೂರವುಳಿದ ಈಕೆ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಸದಾ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ.

ಬೋಲ್ಡ್ ಬ್ಯೂಟಿ ನೇಹಾ ಶರ್ಮಾ ಇತ್ತಿಚಿಗೆ ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾದಲ್ಲಿ ಹೆಚ್ಚು ಆಕ್ಟೀವ್ ಆಗಿರುತ್ತಾರೆ. ಆಕೆ ಹಂಚಿಕೊಳ್ಳುವಂತಹ ಪ್ರತಿಯೊಂದು ಪೋಟೋದಲ್ಲೂ ಹಾಟ್ ಆಗಿಯೇ ಕಾಣಿಸಿಕೊಳ್ಳುತ್ತಾರೆ. ತೆರೆದ ಪುಸ್ತಕದಂತೆ ಆಕೆ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿರುತ್ತಾರೆ. ಇದೀಗ ಆಕೆ ಬ್ಲೂ ಕಲರ್‍ ಬಿಕಿನಿಯಲ್ಲಿ ಕ್ಲೋಜಪ್ ನಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಇನ್ನೂ ಆಕೆಯ ಈ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಟಾಪ್ ಆಂಗಲ್ ನಲ್ಲಿ ಆಕೆ ತನ್ನ ಎದೆಯ ಸೌಂದರ್ಯವನ್ನು ಸಂಪೂರ್ಣವಾಗಿ ಕಾಣುವಂತೆ ಪೋಸ್ ಕೊಟ್ಟಿದ್ದಾರೆ. ಹಾಟ್ ಪೋಸ್ ಗಳ ಜೊತೆಗೆ ಮತ್ತೇರಿಸುವ ಲುಕ್ಸ್ ಕೊಟ್ಟು ಯುವಕರ ನಿದ್ದೆಗೆಡಿಸಿದ್ದಾರೆ. ಈ ಪೊಟೋಗಳು ಇದೀಗ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ಇನ್ನೂ ನೇಹಾ ಶರ್ಮಾ ಹಂಚಿಕೊಂಡ ಈ ಲೇಟೆಸ್ಟ್ ಹಾಟ್ ಪೊಟೋಗಳು ಸೊಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ಬೋಲ್ಡ್, ಕ್ರೇಜಿ ಕಾಮೆಂಟ್ ಗಳ ಮೂಲಕ ಮತಷ್ಟು ಕಡೆ ವೈರಲ್ ಮಾಡುತ್ತಿದ್ದಾರೆ. ಸಿನೆಮಾಗಳಲ್ಲಿ ಆಕೆ ಇನ್ನೂ ಸ್ಟಾರ್‍ ಡಂ ಗಿಟ್ಟಿಸಿಕೊಳ್ಳಲಿಲ್ಲ. ಸದ್ಯ ಆಕೆ ಹಿಂದಿ ಸಿನೆಮಾಗಳಲ್ಲೇ ನಟಿಸುತ್ತಿದ್ದಾರೆ. ಜೋಗಿ ರಾ ಸಾರಾ ರಾರಾ ಎಂಬ ಸಿನೆಮಾದಲ್ಲಿ ನೇಹಾ ಶರ್ಮಾ ನಟಿಸುತ್ತಿದ್ದಾರೆ. ಇದರ ಜೊತೆಗೆ ಆಗಾಗ ಆಕೆ ಮ್ಯೂಜಿಕ್ ಆಲ್ಬಮ್ಸ್ ನಲ್ಲೂ ಸಹ ನಟಿಸುತ್ತಿದ್ದಾರೆ.

Most Popular

To Top