Film News

ಜಿಮ್ ನಲ್ಲಿ ವರ್ಕೌಟ್ ಮಾಡುತ್ತಾ ಹಾಟ್ ಪೋಸ್ ಕೊಟ್ಟ ನೇಹಾ, ಟಾಪ್ ಆಂಗಲ್ ನಲ್ಲಿ ನೆಕ್ಸ್ಟ್ ಲೆವೆಲ್ ಎಂಬಂತೆ ಹಾಟ್ ಪೋಸ್….!

ಸಿನಿರಂಗದಲ್ಲಿ ಕೆಲ ನಟಿಯರು ಸಿನೆಮಾಗಳಲ್ಲಿ ಕಾಣಿಸಿಕೊಳ್ಳದೇ ಇದ್ದರೂ ಸಹ ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿರುತ್ತಾರೆ. ಸಿನೆಮಾಗಳಿಗಿಂತಲೂ ಸೋಷಿಯಲ್ ಮಿಡಿಯಾ ಮೂಲಕ ಭಾರಿ ಕ್ರೇಜ್ ಪಡೆದುಕೊಳ್ಳುತ್ತಿರುತ್ತಾರೆ. ಈ ಹಾದಿಗೆ ರಾಮ್ ಚರಣ್ ಜೊತೆಗೆ ಚಿರುತ ಸಿನೆಮಾದಲ್ಲಿ ನಟಿಸಿದ ನೇಹಾ ಶರ್ಮಾ ಸಹ ಸೇರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಂತೂ ನೆಹಾ ಶರ್ಮಾ ಬ್ಯಾಕ್ ಟು ಬ್ಯಾಕ್ ಗ್ಲಾಮರಸ್ ಪೋಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಇದೀಗ ಜಿಮ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ಸದ್ಯ ಆಕೆಯ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ಹಾಟ್ ಬ್ಯೂಟಿ ನೇಹಾ ಶರ್ಮಾ ರಾಮ್ ಚರಣ್ ತೇಜ್ ಜೊತೆಗೆ ಚಿರುತ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಮೊದಲನೇ ಸಿನೆಮಾದ ಮೂಲಕ ತನ್ನ ದೇಹದ ಮೈಮಾಟದ ಮೂಲಕ ಅನೇಕ ಯುವಕರ ಕ್ರಷ್ ಆದರು. ರಾಮ್ ಚರಣ್ ಹಾಗೂ ನೇಹಾ ಶರ್ಮಾ ನಡುವೆ ಅಫೈರ್‍ ನಡೆದಿದೆ ಎಂಬ ರೂಮರ್‍ ಗಳೂ ಸಹ ಅಂದು ಕೇಳಿಬಂದವು. ಮೊದಲನೇ ಸಿನೆಮಾದ ಮೂಲಕ ಕ್ರೇಜ್ ಪಡೆದುಕೊಂಡ ನೇಹಾ ಶರ್ಮಾ ಆ ಕ್ರೇಜ್ ಕಾಪಾಡಿಕೊಳ್ಳುವುದರಲ್ಲಿ ವಿಫಲರಾದರು ಎಂದು ಹೇಳಬಹುದು. ಬಳಿಕ ಆಕೆ ಸಿನೆಮಾಗಳ ಮೂಲಕ ಅಷ್ಟೊಂದು ಕ್ರೇಜ್ ಪಡೆದುಕೊಳ್ಳಲಿಲ್ಲ. ಬಾಲಿವುಡ್ ಸಿನೆಮಾಗಳತ್ತ ಮುಖ ಮಾಡಿದರು. ಬಾಲಿವುಡ್ ಸಿನೆಮಾಗಳಲ್ಲೂ ಸಹ ಆಕೆ ಅಂದುಕೊಂಡಷ್ಟು ಸಕ್ಸಸ್ ಕಂಡುಕೊಳ್ಳಲಿಲ್ಲ. ಆದರೆ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ನೇಹಾ ಶರ್ಮಾ ನೆವರ್‍ ಬಿಪೋರ್‍ ಎಂಬಂತೆ ಬೋಲ್ಡ್ ಅಂಡ್ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ.

ಇದೀಗ ನಟಿ ನೇಹಾ ಶರ್ಮಾ ಜಿಮ್ ನಲ್ಲಿ ಹೆವಿ ವರ್ಕೌಟ್ ಮಾಡುತ್ತಾ ಕಾಣಿಸಿಕೊಂಡಿದ್ದಾರೆ. ಜಿಮ್ ವೇರ್‍ ನಲ್ಲಿ ನೇಹಾ ಶರ್ಮಾ ಯುವಕರ ನಿದ್ದೆ ಕದ್ದಿದ್ದಾರೆ.  ಈ ಪೊಟೋಗಳಲ್ಲಿ ನೇಹಾಶರ್ಮಾ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಆಕೆ ಬೇಕಂತಲೇ ತನ್ನ ಎದೆಯ ಸೌಂದರ್ಯದ ಮೂಲಕ ಯುವಕರ ನಿದ್ದೆ ಕದ್ದಿದ್ದಾಳೆ. ಟಾಪ್ ಆಂಗಲ್ ನಲ್ಲಿ ಸೆಲ್ಫಿಗೆ ಪೋಸ್ ಕೊಡುತ್ತಾ ಎದೆಯ ಸೌಂದರ್ಯ ಶೋ ಮಾಡಿದ್ದಾರೆ. ಟಾಪ್ ಆಂಗಲ್ ನಲ್ಲಿ ಎದೆಯ ಸಂಪೂರ್ಣ ಸೌಂದರ್ಯ ಪ್ರದರ್ಶನವಾಗಿದೆ. ಇನ್ನೂ ಜಿಮ್ ವೇರ್‍ ನಲ್ಲಿ ಆಕೆ ಈ ಮಾದರಿಯಲ್ಲಿ ಬೋಲ್ಡ್ ಪೋಸ್ ಕೊಟ್ಟಿದ್ದಾರೆ. ಇನ್ನೂ ಆಕೆಯ ಪೊಟೋಗಳನ್ನು ಕಂಡ ಅನೇಕರು ಫಿದಾ ಆಗಿದ್ದಾರೆ. ನೆವರ್‍ ಬಿಪೋರ್‍ ಎಂಬಂತೆ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿರುವ ನೇಹಾ ಶರ್ಮಾ ಈ ಪೊಟೋಗಳು ಎಲ್ಲಾ ಕಡೆ ವೈರಲ್ ಆಗುತ್ತಿವೆ.

ಸದಾ ಬೋಲ್ಡ್ ಪೊಟೋಶೂಟ್ಸ್ ಮೂಲಕ ನೇಹಾ ಶರ್ಮಾ ಎದೆಯ ಸೌಂದರ್ಯ ಪ್ರದರ್ಶನ ಮಾಡುತ್ತಾ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದ್ದಾರೆ. ಇನ್ನೂ ಆಕೆಯ ಪೊಟೋಗಳೂ ಸಹ ಕಡಿಮೆ ಸಮಯದಲ್ಲೇ ಸಖತ್ ವೈರಲ್ ಆಗುತ್ತಿವೆ. ಸದ್ಯ ನೇಹಾ ಶರ್ಮಾ ಜೋಗಿರಾ ಸಾರಾರಾ ಎಂಬ ಹಿಂದಿ ಸಿನೆಮಾದಲ್ಲಿ ನಟಿಸುತ್ತಿದ್ದಾರೆ.

Most Popular

To Top