ಬ್ಲೌಜ್ ಬಟನ್ಸ್ ಉದುರುತ್ತಿದ್ದರೂ ಕ್ಯಾರೆ ಎನ್ನದ ಬ್ಯೂಟಿ, ಪಬ್ಲಿಕ್ ಪ್ಲೇಸ್ ನಲ್ಲಿ ಗ್ಲಾಮರ್ ಶೋ ಮಾಡಿದ ನೇಹಾ ಶರ್ಮಾ…..!

ತೆಲುಗಿನ ಚಿರುತ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಯಂಗ್ ಅಂಡ್ ಹಾಟ್ ಬ್ಯೂಟಿ ನೇಹಾ ಶರ್ಮಾ ಸದ್ಯ ಸಿನೆಮಾಗಳಲ್ಲಿ ಅಷ್ಟೊಂದು ಬ್ಯುಸಿಯಾಗದೇ ಇದ್ದರೂ ಸಹ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಸಖತ್ ಸದ್ದು…

ತೆಲುಗಿನ ಚಿರುತ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಯಂಗ್ ಅಂಡ್ ಹಾಟ್ ಬ್ಯೂಟಿ ನೇಹಾ ಶರ್ಮಾ ಸದ್ಯ ಸಿನೆಮಾಗಳಲ್ಲಿ ಅಷ್ಟೊಂದು ಬ್ಯುಸಿಯಾಗದೇ ಇದ್ದರೂ ಸಹ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಸಖತ್ ಸದ್ದು ಮಾಡುತ್ತಿದ್ದಾರೆ. ದಿನೇ ದಿನೇ ಮತಷ್ಟು ಹಾಟ್ ಪೊಟೋಗಳ ಮೂಲಕ ಸಂಚಲನ ಸೃಷ್ಟಿ ಮಾಡುತ್ತಿರುತ್ತಾರೆ. ಇದೀಗ ಸಾರ್ವಜನಿಕ ಪ್ರದೇಶದಲ್ಲಿ ಆಕೆ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಪೋಸ್ ಕೊಟ್ಟಿದ್ದಾರೆ. ಆಕೆಯ ಈ ಪೊಟೋಗಳು ಇಂಟರ್‍ ನೆಟ್ ಶೇಕ್ ಮಾಡುತ್ತಿವೆ.

ಮೊದಲನೇ ಸಿನೆಮಾದ ಮೂಲಕ ಸಕ್ಸಸ್ ಕಂಡುಕೊಂಡಂತಹ ಅನೇಕ ನಟಿಯರು ಬಳಿಕ ಫೇಡ್ ಔಟ್ ಆಗುತ್ತಾರೆ ಅಂತಹ ನಟಿಯರ ಸಾಲಿನಲ್ಲಿ ನೇಹಾ ಶರ್ಮಾ ಸಹ ಸೇರುತ್ತಾರೆ. ಚಿರುತ ಸಿನೆಮಾದ ಮೂಲಕ ಭಾರಿ ಕ್ರೇಜ್ ಪಡೆದುಕೊಂಡ ಈಕೆ ಬಳಿಕ ನಟಿಸಿದ ಸಿನೆಮಾಗಳು ಸಕ್ಸಸ್ ಕಾಣಲಿಲ್ಲ. ಚಿರುತ ಸಿನೆಮಾದಲ್ಲಿ ಆಕೆ ಗ್ಲಾಮರ್‍ ಶೋ ಹಾಗೂ ನಟನೆಗೆ ಅನೇಕರು ಫಿದಾ ಆದರು. ಬಳಿಕ ಆಕೆ ಬಾಲಿವುಡ್ ನತ್ತ ಮುಖ ಮಾಡಿದ್ದು, ಅಲ್ಲಿ ಸಣ್ಣ ಪುಟ್ಟ ಸಿನೆಮಾಗಳಲ್ಲಿ ಕಾಣಿಸಿಕೊಳ್ಳುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ. ಆದರೆ ಸಿನೆಮಾಗಳಿಗಿಂತ ಆಕೆ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಗಳ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡುತ್ತಿದ್ದಾರೆ. ಇದೀಗ ಆಕೆಯ ಕೆಲವೊಂದು ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ಇನ್ನೂ ಹಾಟ್ ಬ್ಯೂಟಿ ನೇಹಾ ಶರ್ಮಾ ಇದೀಗ ಪಬ್ಲಿಕ್ ಪ್ಲೇಸ್ ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಟ್ರೆಂಡಿ ಬ್ಲಾಕ್ ಡ್ರೆಸ್ ನಲ್ಲಿ ನೇಹಾ ಶರ್ಮಾ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಪೋಸ್ ಕೊಟ್ಟಿದ್ದಾರೆ. ಆಕೆಯ ಪೊಟೋಗಳನ್ನು ನೋಡಿದರೇ ಆಕೆ ಎಷ್ಟರ ಮಟ್ಟಿಗೆ ಬೋಲ್ಡ್ ಎಂಬುದನ್ನು ಸಹ ತಿಳಿಯಬಹುದಾಗಿದೆ. ಇನ್ನೂ ಆಕೆ ಜಾಕೆಟ್ ಬಟನ್ಸ್ ಉದುರುತ್ತಿದ್ದರೇ ಆಕೆ ಮಾತ್ರ ಕೇರ್‍ ಮಾಡದೇ ತನ್ನ ಆಟ್ಯಿಟ್ಯೂಡ್ ಮೂಲಕ ಗ್ಲಾಮರ್‍ ಶೋ ಮಾಡಿದ್ದಾರೆ. ಎದೆಯ ಸೌಂದರ್ಯ ಕಂಡ ಅನೇಕರು ಫಿದಾ ಆಗಿದ್ದಾರೆ. ಅದರಲ್ಲೂ ಪಡ್ಡೆ ಹುಡುಗರಂತು ನಿದ್ದೆಗೆಡಿಸಿಕೊಂಡಿದ್ದಾರೆ. ಇನ್ನೂ ಆಕೆಯ ಮತ್ತೇರಿಸುವ ಲುಕ್ಸ್ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿವೆ. ಇನ್ನೂ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಜೊತೆಗೆ ಅಭಿಮಾನಿಗಳು ಹಾಗೂ ನೆಟ್ಟಿಗರಿಂದ ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳು ಹರಿದು ಬರುತ್ತಿವೆ.

ಇತ್ತಿಚಿಗೆ ನೇಹಾ ಎಂದೂ ಸಹ ಈ ಮಾದರಿಯಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡಿರಲಿಲ್ಲ. ಬಿಕಿನಿಯಲ್ಲಿ ಸಹ ನೆಹಾ ಕಾಣಿಸಿಕೊಂಡಿದ್ದರೂ ಸಹ ಈ ಮಾದರಿಯಲ್ಲಿ ಆಕೆ ಹಾಟ್ ಆಗಿ ಕಾಣಿಸಿಕೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಆಕೆಯ ಈ ಪೊಟೋಗಳು ಸಖತ್ ವೈರಲ್ ಆಗುತ್ತಿದ್ದು, ಇಂಟರ್‍ ನೆಟ್ ನಲ್ಲಿ ಸುನಾಮಿಯನ್ನು ಸೃಷ್ಟಿಸಿದೆ ಎನ್ನಲಾಗುತ್ತಿದೆ. ಸದ್ಯ ಆಕೆ ಮ್ಯೂಜಿಕ ಆಲ್ಬಂ ಹಾಗೂ ಜೋಗಿರಾ ಸಾರಾ ರಾ ರಾ ಎಂಬ ಹಿಂದಿ ಸಿನೆಮಾದಲ್ಲಿ ನಟಿಸುತ್ತಿದ್ದಾರೆ.