ಟಾಪ್ ಆಂಗಲ್ ನಲ್ಲಿ ಕ್ಲೀವೇಜ್ ಶೋ ಮಾಡಿದ ಬ್ಯೂಟಿ, ಜಿಮ್ ನಲ್ಲಿ ಹಾಟ್ ಪೊಸಿಷನ್ ನಲ್ಲಿ ಮಾದಕ ನೋಟ ಬೀರಿದ ನೇಹಾ ಶರ್ಮಾ….!

ಟಾಲಿವುಡ್ ನ ಚಿರುತ ಸಿನೆಮಾದ ಮೂಲಕ ತೆಲುಗು ಪ್ರೇಕ್ಷಕರನ್ನು ರಂಜಿಸಿದ ನೇಹಾ ಶರ್ಮಾ ಮೊದಲನೇ ಸಿನೆಮಾದ ಮೂಲಕ ಕ್ರೇಜ್ ಪಡೆದುಕೊಂಡರೂ ಸಹ ಸ್ಟಾರ್‍ ನಟಿಯಾಗಲು ವಿಫಲರಾದರು. ಇತ್ತೀಚಿಗೆ ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾದಲ್ಲೇ ಹೆಚ್ಚಾಗಿ ಆಕ್ಟೀವ್ ಆಗಿರುತ್ತಾರೆ. ಸದ್ಯ ಸಿನೆಮಾಗಳಲ್ಲಿ ಅವಕಾಶಗಳು ಕಡಿಮೆಯಾದ ಹಿನ್ನೆಲೆಯಲ್ಲಿ ಆಕೆ ಯೋಗಾ, ವರ್ಕೌಟ್ಸ್ ಮಾಡುತ್ತಾ ಬ್ಯುಸಿಯಾಗಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಂತೂ ನೇಹಾ ಶರ್ಮಾ ನೆವರ್‍ ಬಿಪೋರ್‍ ಎಂಬಂತೆ ಬೋಲ್ಡ್ ಪೊಟೋಶೂಟ್ಸ್ ಮೂಲಕ ಬಿಸಿಯನ್ನೇರಿಸುತ್ತಲೇ ಇರುತ್ತಾರೆ.

ಹಾಟ್ ಬ್ಯೂಟಿ ನೇಹಾ ಶರ್ಮಾ ಮೆಗಾ ಪವರ್‍ ಸ್ಟಾರ್‍ ರಾಮ್ ಚರಣ್ ಜೊತೆಗೆ ಚಿರುತ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಈ ಸಿನೆಮಾದ ಬಳಿಕ ಆಕೆ ಬಿಗ್ ಸ್ಟಾರ್‍ ಆಗುತ್ತಾರೆ ಎಂದು ಊಹಿಸಿದ್ದರು. ಆದರೆ ಆಕೆ ತೆಲುಗಿನಲ್ಲಿ ಚಿರುತಾ ಸಿನೆಮಾದ ಬಳಿಕ ಕುರಾಡು ಎಂಬ ಸಿನೆಮಾದ ಬಳಿಕ ತೆಲುಗು ಸಿನೆಮಾಗಳಿಂದ ದೂರವೇ ಉಳಿದರು. ಆದರೆ ಈ ಸಿನೆಮಾದ ಬಳಿಕ ಆಕೆಗೆ ಅವಕಾಶಗಳು ಮಾತ್ರ ಬರಲಿಲ್ಲ. ಅಭಿನಯ ಸೌಂದರ್ಯ ಎರಡೂ ಇದ್ದರೂ ಸಹ ಆಕೆಗೆ ಅವಕಾಶಗಳು ಬರದೇ ಇರುವುದು ಯಕ್ಷಪ್ರಶ್ನೆಯಾಗಿಯೇ ಉಳಿದಿದೆ. ತೆಲುಗಿನಲ್ಲಿ ಅವಕಾಶಗಳು ಬಾರದ ಹಿನ್ನೆಲೆಯಲ್ಲಿ ಆಕೆ ಹಿಂದಿ, ಮಲಯಾಳಂ ಸೇರಿದಂತೆ ಮತಷ್ಟು ಭಾಷೆಗಳಲ್ಲಿ ನಟಿಸುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ. ಇದೀಗ ಪ್ರತಿನಿತ್ಯ ಜಿಮ್ ಬಳಿ ಕಾಣಿಸಿಕೊಳ್ಳುತ್ತಿರುತ್ತಾರೆ. ಜಿಮ್ ವೇರ್‍ ನಲ್ಲಿ ಆಕೆ ಮಾದಕ ನೋಟ ಬೀರುತ್ತಿರುತ್ತಾರೆ.

ಇನ್ನೂ ನಟಿ ನೇಹಾ ಶರ್ಮಾ ಇದೀಗ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಾ ಹಾಟ್ ಪೋಸ್ ಕೊಟ್ಟಿದ್ದಾರೆ. ಜಿಮ್ ನಲ್ಲಿ ವರ್ಕೌಟ್ ಮಾಡುತ್ತಾ ಬೆವರು ಸುರಿಸುತ್ತಾ ಮೈಂಡ್ ಬ್ಲಾಕ್ ಆಗುವಂತ ಪೋಸ್ ಕೊಟ್ಟಿದ್ದಾರೆ. ಹಾಟ್ ಆಂಗಲ್ ನಲ್ಲಿ ಆಕೆ ಪೋಸ್ ಕೊಟ್ಟಿದ್ದಾರೆ. ಟಾಪ್ ಆಂಗಲ್ ನಲ್ಲಿ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದು, ಜಿಮ್ ಟಾಪ್ ನಲ್ಲಿ ಆಕೆ ತನ್ನ ಕ್ಲೀವೇಜ್ ಶೋ ಮಾಡಿದ್ದಾರೆ. ಜೊತೆಗೆ ನೆಲದ ಮೇಲೆ ಮಲಗಿ ಮತ್ತೊಂದು ಹಾಟ್ ಪೋಸ್ ಕೊಟ್ಟಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ನೇಹಾ ಫ್ಯಾನ್ಸ್ ಹಾಗೂ ನೆಟ್ಟಿಗರೂ ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಫೈರಿಂಗ್, ಸೂಪರ್‍, ಬೋಲ್ಡ್ ಬ್ಯೂಟಿ, ಸಖತ್ ಹಾಟ್ ಎಂದೂ ವಿವಿಧ ರೀತಿಯಲ್ಲಿ ಕಾಮೆಂಟ್ ಗಳನ್ನು ಮಾಡುತ್ತಾ ಇಂಟರ್‍ ನೆಟ್ ನಲ್ಲಿ ಮತಷ್ಟು ವೈರಲ್ ಮಾಡುತ್ತಿದ್ದಾರೆ.

ಇನ್ನೂ ನೇಹಾ ಶರ್ಮಾ ಸದಾ ಸೋಷಿಯಲ್ ಮಿಡಿಯಾದಲ್ಲಿ ಸೆನ್ಷೇಷನ್ ಕ್ರಿಯೇಟ್ ಮಾಡುತ್ತಿರುತ್ತಾರೆ. ಸೋಷಿಯಲ್ ಮಿಡಿಯಾದ ಮೂಲಕವೇ ತನ್ನ ಅಭಿಮಾನಿಗಳೊಂದಿಗೆ ಟಚ್ ನಲ್ಲಿರುತ್ತಾರೆ. ಹಾಟ್ ಪೊಟೋಗಳ ಜೊತೆಗೆ ತನ್ನ ವೈಯುಕ್ತಿಕ ವಿಚಾರಗಳನ್ನು ಸಹ ಸೋಷಿಯಲ್ ಮಿಡಿಯಾದ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಸದ್ಯ ಆಕೆ ಜೋಗಿರಾ ಸಾರಾ ರಾರಾ ಎಂಬ ಹಿಂದಿ ಸಿನೆಮಾದಲ್ಲಿ ಬ್ಯುಸಿಯಾಗಿದ್ದಾರೆ.