ದೇಹಕ್ಕೆ ಅಂಟಿಕೊಂಡಂತಹ ಮಾಡ್ರನ್ ಡ್ರೆಸ್ ನಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡಿದ ನೋರಾ ಫತೇಹಿ, ವೈರಲ್ ಆದ ಪೊಟೋಸ್…..!

Follow Us :

ಬಾಲಿವುಡ್ ಹಾಟ್ ಬ್ಯೂಟಿ ನೋರಾ ಫತೇಹಿ ಅನೇಕ ಸಿನೆಮಾ ಗಳಲ್ಲಿ ಐಟಂ ಸಾಂಗ್ಸ್ ಮೂಲಕ ಕ್ರೇಜ್ ದಕ್ಕಿಸಿಕೊಂಡ ನಟಿ. ಅತೀ ಕಡಿಮೆ ಸಮಯದಲ್ಲೆ ದೊಡ್ಡ ಖ್ಯಾತಿ ಗಳಿಸಿಕೊಂಡ ಈಕೆ ಬಾಹುಬಲಿ ಸಿನೆಮಾದಲ್ಲಿ ಮನೋಹರಿ ಎಂಬ ಐಟಂ ಸಾಂಗ್ ನಲ್ಲಿ ಕಾಣಿಸಿಕೊಂಡು ಎಲ್ಲರನ್ನೂ ರಂಜಿಸಿದ್ದರು. ಜೊತೆಗೆ ಟೆಂಪರ್‍, ಕಿಕ್ 2, ಊಪಿರಿ ಸೇರಿದಂತೆ ಅನೇಕ ಸಿನೆಮಾಗಳಲ್ಲಿ ಐಟಂ ಸಾಂಗ್ಸ್ ಮೂಲಕ ಸಖತ್ ಸದ್ದು ಮಾಡಿದ್ದರು. ಇದೀಗ ಆಕೆ ದೇಹಕ್ಕೆ ಅಂಟಿಕೊಂಡಿರುವಂತಹ ಮಾಡ್ರನ್ ಡ್ರೆಸ್ ನಲ್ಲಿ ದೇಹದ ಅಂಗಾಗ ಪ್ರದರ್ಶನ ಮಾಡಿದ್ದು, ಪೊಟೋಗಳು ಇಂಟರ್‍ ನೆಟ್ ನಲ್ಲಿ ಬೆಂಕಿ ಹಬ್ಬುವಂತೆ ಮಾಡಿದ್ದಾರೆ.

ಹಾಟ್ ಬ್ಯೂಟಿ ನೋರಾ ಫತೇಹಿ ಬಾಲಿವುಡ್ ನಲ್ಲಿ ನಡೆಯುವಂತಹ ಈವೆಂಟ್ ಗಳಲ್ಲಿ ಭಾಗಿಯಾಗುತ್ತಿರುತ್ತಾರೆ. ಮೈಂಡ್ ಬ್ಲಾಕ್ ಆಗುವಂತಹ ಔಟ್ ಫಿಟ್ ನಲ್ಲಿ ಹಾಟ್ ಅಂಡ್ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಾ ಎಲ್ಲರನ್ನೂ ತನ್ನತ್ತ ಸೆಳೆದುಕೊಳ್ಳುತ್ತಿರುತ್ತಾರೆ. ವಿವಿಧ ಈವೆಂಟ್ ಗಳಲ್ಲಿ ವಿವಿಧ ರೀತಿಯ ಡ್ರೆಸ್ ಗಳನ್ನು ಧರಿಸಿ ಹಾಟ್ ಆಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಎಲ್ಲರನ್ನೂ ಸೆಳೆಯುವ ನಿಟ್ಟಿನಲ್ಲಿ ಕೆಲವೊಮ್ಮೆ ವಿಚಿತ್ರವಾದ ಡ್ರೆಸ್ ಗಳಲ್ಲೂ ಸಹ ಕಾಣಿಸಿಕೊಳ್ಳುತ್ತಿರುತ್ತಾರೆ. ಹಿಂದಿ ಸಿನೆಮಾಗಳ ಜೊತೆಗೆ ಕೆಲವೊಂದು ಸೌತ್ ಸಿನೆಮಾಗಳಲ್ಲೂ ಸಹ ಕೆಲವೊಂದು ಐಟಂ ಸಾಂಗ್ ಗಳಲ್ಲಿ ನೃತ್ಯ ಮಾಡಿ ಸೌತ್ ನಲ್ಲೂ ಫೇಂ ಸಂಪಾದಿಸಿಕೊಂಡರು.  ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯದಲ್ಲೂ ಸಹ ಆಕೆ ಬ್ಯುಸಿಯಾಗಿದ್ದು, ಸೋಷಿಯಲ್ ಮಿಡಿಯಾದ ಮೂಲಕವೇ ವೈಯುಕ್ತಿಕ ವಿಚಾರಗಳ ಜೊತೆಗೆ ಪೊಟೋಗಳೂ ವಿಡಿಯೋಗಳ ಮೂಲಕವೂ ಎಲ್ಲರ ಗಮನ ಸೆಳೆಯುತ್ತಿರುತ್ತಾರೆ.

ಇನ್ನೂ ನೋರಾ ಫತೇಹಿ ಇತ್ತೀಚಿಗೆ ಸಿಲ್ವರ್‍ ಕಲರ್‍ ಬಾಡಿಕಾನ್ ಶಾರ್ಟ್ ಡ್ರೆಸ್ ನಲ್ಲಿ ಕಾಣಿಸಿಕೊಂಡಿದ್ದರು. ಆ ಪೊಟೋಗಳು ಹಾಗೂ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ವೈರಲ್ ಸಹ ಆಗಿತ್ತು. ಸೀಜ್ಲಿಂಗ್ ಅವತಾರದಲ್ಲಿ ಕಾಣಿಸಿಕೊಂಡಿದ್ದ ನೋರಾ ರನ್ನು ನೋಡಿದ ಅಭಿಮಾನಿಗಳು ತುಂಬಾನೆ ತಲೆಗೆಡಿಸಿಕೊಂಡಿದ್ದಾರೆ. ಅದರಲ್ಲೂ ಆಕೆ ಎದ್ದು ಕಾಣುವಂತೆ ಮೇಕಪ್ ಧರಿಸಿದ್ದಾರೆ. ಕೂದಲು ಲೂಸ್ ಆಗಿ ಬಿಟ್ಟಿದ್ದು, ಸೂಪರ್‍ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಹಾಟ್ ಅಂಡ್ ಸ್ಟೈಲಿಷ್ ಆಗಿ ಆಕೆ ತುಂಬಾನೆ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಆಕೆಯ ದೇಹದ ಮೈಮಾಟದ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಆಕೆ ವಿವಿಧ ಭಂಗಿಗಳಲ್ಲಿ ಮಾದಕ ನೋಟ ಬೀರಿದ್ದು, ಪಡ್ಡೆಹುಡುಗರು ನಿದ್ದೆಗೆಡಿಸಿಕೊಂಡಿದ್ದಾರೆ. ಈ ಪೊಟೋಗಳು ವೈರಲ್ ಆಗಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.