ಬ್ಲಾಕ್ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ಪಾಯಲ್ ರಾಜ್ ಪೂತ್, RX100 ಬ್ಯೂಟಿ ಟೆಂಪ್ಟಿಂಗ್ ಗ್ಲಾಮರ್ ಪೋಸ್ ವೈರಲ್…..!

Follow Us :

ಮೊದಲನೇ ಸಿನೆಮಾದ ಮೂಲಕವೇ ಅನೇಕ ಯುವಕರ ಕ್ರಷ್ ಆದ ನಟಿಯರ ಸಾಲಿಗೆ ಯಂಗ್ ಅಂಡ್ ಬೋಲ್ಡ್ ಬ್ಯೂಟಿ ಪಾಯಲ್ ರಾಜ್ ಪೂತ್ ಸೇರುತ್ತಾರೆ. RX100 ಸಿನೆಮಾದ ಮೂಲಕ ಯುವಕರಲ್ಲಿ ಭಾರಿ ಕ್ರೇಜ್ ಪಡೆದುಕೊಂಡರು. ಈ ಸಿನೆಮಾದಲ್ಲಿ ಆಕೆ ತುಂಬಾನೆ ಬೋಲ್ಡ್ ಆಗಿ ನಟಿಸಿ ಎಲ್ಲರನ್ನು ಸೆಳೆದುಕೊಂಡರು. ಮೊದಲನೇ ಸಿನೆಮಾದಲ್ಲೇ ಓವರ್‍ ಆಗಿ ಬೋಲ್ಡ್ ಸೀನ್ ಗಳಲ್ಲಿ ನಟಿಸಿ ಓವರ್‍ ನೈಟ್ ಕ್ರೇಜ್ ಸ್ವಂತ ಮಾಡಿಕೊಂಡರು. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕೆ ಗ್ಲಾಮರಸ್ ಪೋಸ್ ಗಳ ಮೂಲಕ ಸದಾ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿರುತ್ತಾರೆ.

RX100 ಸಿನೆಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಪಾಯಲ್ ಬೋಲ್ಡ್ ನಟಿ ಎಂದು ಫೇಂ ಪಡೆದುಕೊಂಡರು. ಈ ಸಿನೆಮಾದಲ್ಲಿ ನಟ ಕಾರ್ತಿಕೇಯ ಜೊತೆಗೆ ನೆಕ್ಸ್ಟ್ ಲೆವೆಲ್ ಎಂಬಂತೆ ತುಂಬಾ ಬೋಲ್ಡ್ ಸನ್ನಿವೇಶಗಳಲ್ಲಿ ನಟಿಸಿದ್ದರು. ಈ ಸಿನೆಮಾದ ಮೂಲಕ ಕ್ರೇಜ್ ಪಡೆದುಕೊಂಡ ಪಾಯಲ್ ಬಳಿಕ ಆಕೆ ಆಯ್ಕೆ ಮಾಡಿಕೊಂಡ ಕಥೆಗಳ ಕಾರಣದಿಂದ ಸಕ್ಸಸ್ ಕಂಡುಕೊಳ್ಳಲು ವಿಫಲರಾದರು. ಬಳಿಕ ಆಕೆ ಅನೇಕ ಸಿನೆಮಾಗಳಲ್ಲಿ ನಟಿಸಿದರೂ ಸಹ ಸಕ್ಸಸ್ ಕಂಡುಕೊಳ್ಳಲು ವಿಫಲರಾದರು. ಡಿಸ್ಕೋ ರಾಜಾ, ವೆಂಕಿಮಾಮ ಸೇರಿದಂತೆ ಮೊದಲಾದ ಸಿನೆಮಾಗಳು ಕೊಂಚ ಪರವಾಗಿಲ್ಲ ಎನ್ನಿಸಿದರೂ ಪಾಯಲ್ ಗೆ ಮಾತ್ರ ಖ್ಯಾತಿ ದೊರೆಯಲಿಲ್ಲ ಎಂದೇ ಹೇಳಬಹುದಾಗಿದೆ. ಆದರೂ ಸಹ ಆಕೆಗೆ ಬಂದಂತಹ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಕೆರಿಯರ್‍ ಸಾಗಿಸುತ್ತಿದ್ದಾರೆ.

ಇನ್ನೂ ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟೀವ್ ಆಗಿರುತ್ತಾರೆ. ಸದಾ ಆಕೆ ನೆಕ್ಸ್ಟ್ ಲೆವೆಲ್ ಎಂಬಂತೆ ಬೋಲ್ಡ್ ಪೊಟೋಗಳ ಮೂಲಕ ಸದ್ದು ಮಾಡುತ್ತಿರುತ್ತಾರೆ. ಸದಾ ಗ್ಲಾಮರಸ್ ಪೊಟೋಗಳ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆದುಕೊಳ್ಳುತ್ತಿರುತ್ತಾರೆ. ಸಿನೆಮಾಗಳ ಸೋಲು ಗೆಲುವಿಗೆ ಸಂಬಂಧವಿಲ್ಲದಂತೆ ಹಾಟ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಇದೀಗ ಬ್ಲಾಕ್ ಕಲರ್‍ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟಿದ್ದಾರೆ. ಬ್ಲಾಕ್ ಕಲರ್‍ ಟ್ರೆಂಡಿ ಡ್ರೆಸ್ ನಲ್ಲಿ ಎದೆ ಹಾಗೂ ಥೈಸ್ ಶೋ ಮಾಡುತ್ತಾ ಎಲ್ಲರನ್ನೂ ಫಿದಾ ಮಾಡಿದ್ದಾರೆ. ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಬೋಲ್ಡ್ ಕಾಮೆಂಟ್ ಗಳ ಮೂಲಕ ಮತಷ್ಟು ಕಡೆ ವೈರಲ್ ಮಾಡುತ್ತಿದ್ದಾರೆ.

ಇದೀಗ ಆಕೆ ಕೆಲವೊಂದು ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಿನೆಮಾಗಳ ಜೊತೆಗೆ ಆಕೆ ಆಗಾಗ ವೈಯುಕ್ತಿಕ ವಿಚಾರಗಳಿಂದಲೂ ಸಹ ಸುದ್ದಿಯಾಗುತ್ತಿರುತ್ತಾರೆ. ಪಾಯಲ್ ಸೌರಭ್ ದಿಂಗರಾ ಎಂಬ ವ್ಯಕ್ತಿಯೊಂದಿಗೆ ಆಕೆ ಪ್ರೇಮಾಯಣ ಸಾಗಿಸುತ್ತಿದ್ದಾರೆ. ಇನ್ನೂ ಅವರು ಮದುವೆಯವರೆಗೂ ಸಾಗುತ್ತಾರಾ ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ.