ಟೈಟ್ ಜೀನ್ಸ್ ಧರಿಸಿ ಕಿಲ್ಲಿಂಗ್ ಲುಕ್ಸ್ ನೊಂದಿಗೆ ಹಾಟ್ ಟ್ರೀಟ್ ಕೊಟ್ಟ ಹಾಟ್ ಬ್ಯೂಟಿ ಪೂನಂ…..!

ಸೌತ್ ಸಿನಿರಂಗದ ನಟಿ ಪೂನಂ ಬಜ್ವಾ ಸೋಷಿಯಲ್ ಮಿಡಿಯಾದಲ್ಲಿ ತೆರೆದ ಪುಸ್ತಕದಂತೆ ಹಾಟ್ ಟ್ರೀಟ್ ಕೊಡುತ್ತಿದ್ದಾರೆ. ಆಕೆ ತನ್ನ ಸೋಷಿಯಲ್ ಮಿಡಿಯಾದಲ್ಲಿ ಸಾಲು ಸಾಲು ಹಾಟ್ ಪೊಟೋಶೂಟ್ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯೇರಿಸುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಆಕೆ ಮಾಡುದ ಹಲ್ ಚಲ್ ಅಷ್ಟಿಷ್ಟಲ್ಲ. ಒಂದಲ್ಲ ಒಂದು ರೀತಿಯ ಹಾಟ್ ಪೊಟೋಗಳ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸುವಂತಹ ಕೆಲಸ ಮಾಡುತ್ತಿರುತ್ತಾರೆ. ಇದೀಗ ಆಕೆ ಜೀನ್ಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದು, ಪೊಟೋಗಳು ಸಖತ್ ವೈರಲ್ ಆಗುತ್ತಿವೆ.

ನಟಿ ಪೂನಂ ಸೋಷಿಯಲ್ ಮಿಡಿಯಾದ ಅನೇಕರಿಗೆ ಕ್ರಷ್ ಆಗಿಬಿಟ್ಟಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಗಳ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಆಕೆಯ ವಯಸ್ಸು 37 ಆದರೂ ಸಹ ಹದಿಹರೆಯದ ಹುಡುಗಿಯಂತೆ ಗ್ಲಾಮರ್‍ ಪರವಾಗಿ ಹಲ್ ಚಲ್ ಸೃಷ್ಟಿ ಮಾಡುತ್ತಿರುತ್ತಾರೆ. ಕಳೆದ 2005ರಲ್ಲೇ ಆಕೆ ಮೊದಟಿ ಸಿನೆಮಾ ಎಂಬ ಟಾಲಿವುಡ್ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಈ ಸಿನೆಮಾದ ಬಳಿಕ ಆಕೆ ಸೌತ್ ರಂಗದ ಎಲ್ಲಾ ಭಾಷೆಗಳಲ್ಲೂ ನಟಿಸಿದರು. ಅಕ್ಕಿನೇನಿ ನಾಗಾರ್ಜುನ ರವರ ಸಿನೆಮಾದಲ್ಲೂ ಸಹ ಆಕೆ ನಟಿಸಿದ್ದರು. ಆದರೆ ಆಕೆ ಟಾಲಿವುಡ್ ನಲ್ಲಿ ಅಷ್ಟೊಂದು ಸಕ್ಸಸ್ ಆಗಲಿಲ್ಲ. ಆದರೂ ಸಹ ಆಕೆ ತನ್ನ ಕ್ಯೂಟ್ ಸೌಂದರ್ಯದೊಂದಿಗೆ ಯುವಜನತೆಯನ್ನು ಆಕರ್ಷಣೆ ಮಾಡಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ದಕ್ಕಿಸಿಕೊಂಡಿದ್ದಾರೆ.  ಅಭಿನಯ ಸೌಂದರ್ಯ ಎರಡೂ ಇದ್ದರೂ ಸಹ ಆಕೆ ನಟಿಯಾಗಿ ಅಂದುಕೊಂಡಷ್ಟು ಸಕ್ಸಸ್ ಕಂಡುಕೊಳ್ಳಲಿಲ್ಲ. ಸದ್ಯ ಆಕೆ ಸಿನಿರಂಗದಲ್ಲಿ ಸಣ್ಣಪುಟ್ಟ ಪಾತ್ರಗಳಿಗೆ ಮಾತ್ರ ಸೀಮಿತವಾಗಿದ್ದಾರೆ.

ಸದ್ಯ ನಟಿ ಪೂನಂ ಬಾಜ್ವಾ ಜೀನ್ಸ್ ಪ್ಯಾಂಟ್ ಧರಿಸಿ ಹಾಟ್ ಆಗಿ ದರ್ಶನ ಕೊಟ್ಟಿದ್ದಾರೆ. ಜೀನ್ಸ್ ಪ್ಯಾಂಟ್ ಧರಿಸಿ, ಸೌಂದರ್ಯ ಪ್ರದರ್ಶನ ಮಾಡುತ್ತಾ, ಯುವಕರ ಎದೆಯಲ್ಲಿ ಬಾಣಗಳನ್ನು ನಾಟುತ್ತಿದ್ದಾರೆ. ಈ ಪೊಟೋಗಳಲ್ಲಿ ಪೂನಂ ಮತಷ್ಟು ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಗ್ಲಾಮರ್‍ ಶೋ ಮಾಡುವುದರಲ್ಲಿ ಆಕೆ ಹಿಂದೆ ಮುಂದೆ ನೋಡುವುದಿಲ್ಲ. ಸದಾ ಹಾಟ್ ಅಂಡ್ ಬೋಲ್ಡ್ ಪೊಟೋಗಳ ಮೂಲಕ ನೆಟ್ಟಿಗರನ್ನು ಫಿದಾ ಮಾಡುತ್ತಿರುತ್ತಾರೆ. ಆಕೆಯ ಹಾಟ್ ನೆಸ್ ಗೆ ಫಿದಾ ಆದ ಅಭಿಮಾನಿಗಳು ಹಾಟ್ ಕಾಮೆಂಟ್ ಗಳು, ಲೈಕ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿರುತ್ತಾರೆ. ಸದ್ಯ ಆಕೆಯ ಥ್ರೋ ಬ್ಯಾಕ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.

ಇನ್ನೂ ಇತ್ತಿಚಿಗೆ ಆಕೆ ಎನ್.ಟಿ.ಆರ್‍ ಕಥಾನಾಯಕುಡು ಎಂಬ ಸಿನೆಮಾದಲ್ಲಿ ಕಾಣಿಸಿಕೊಂಡಿದ್ದರು. ತೆಲುಗು ಸಿನೆಮಾಗಳಲ್ಲಿ ಮತ್ತೆ ಕ್ರೇಜ್ ಬೆಳೆಸಿಕೊಳ್ಳಲು ಹರ ಸಾಹಸ ಪಡುತ್ತಿದ್ದಾರೆ. ಸದ್ಯ ಆಕೆ ಒಳ್ಳೆಯ ಸಿನೆಮಾಗಳಲ್ಲಿನ ಆಫರ್‍ ಗಳಿಗಾಗಿ ಕಾಯುತ್ತಿದ್ದು, ಅವಕಾಶ ದೊರೆತರೆ ಸಿನಿಮಾಗಳಲ್ಲಿ ಸೌಂದರ್ಯ ಪ್ರದರ್ಶನ ಮಾಡೋಕೆ ಸಿದ್ದವಾಗಿದ್ದಾರೆ. ಈ ಹಾದಿಯಲ್ಲೇ ಆಕೆ ಸೋಷಿಯಲ್ ಮಿಡಿಯಾದಲ್ಲಿ ಸದಾ ಹಾಟ್ ಪೊಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.

Previous articleಬಿಕಿನಿಯಲ್ಲಿ ಸೈಕಲ್ ಸವಾರಿ ಹೊರಟ ಬಾಲಿವುಡ್ ಯಂಗ್ ಬ್ಯೂಟಿ ಸಾರಾ ಅಲಿಖಾನ್, ಬೋಲ್ಡ್ ಆಗಿ ಪೋಸ್ ಕೊಟ್ಟ ಬ್ಯೂಟಿ…!
Next articleಬ್ರಾ ತರಹದ ಡ್ರೆಸ್ ನಲ್ಲಿ ಅಷುರೆಡ್ಡಿ ಹಾಟ್ ಲುಕ್ಸ್, ಆ ಬಟ್ಟೆಯಾದರೂ ಏತಕ್ಕೆ ಎಂದು ಆಕ್ರೋಷಗೊಂಡ ನೆಟ್ಟಿಗರು…!