Film News

ಸ್ವಿಮ್ ಸ್ಯೂಟ್ ನಲ್ಲಿ ಮಾದಕ ನೋಟ ಬೀರಿದ ಪೂನಂ, ಸೂರ್ಯನಿಗೆ ಬೆವರು ತರಿಸುವಂತಹ ಹಾಟ್ ಪೋಸ್ ಕೊಟ್ಟ ಬೋಲ್ ಬ್ಯೂಟಿ…..!

ಬೋಲ್ಡ್ ಬ್ಯೂಟಿ ಪೂನಂ ಬಾಜ್ವಾ ದಿನೇ ದಿನೇ ಸೋಷಿಯಲ್ ಮಿಡಿಯಾದಲ್ಲಿ ಬೋಲ್ಡ್ ಪೊಟೋಗಳ ಮೂಲಕ ಇಂಟರ್‍ ನೆಟ್ ಶೇಕ್ ಮಾಡುತ್ತಿದ್ದಾರೆ. ಆಕೆಯ ಗ್ಲಾಮರ್‍ ಶೋ ಗೆ ಥರ್ಮಾ ಮೀಟರ್‍ ಸಹ ಒಡೆಯುತ್ತದೆ ಎಂದು ಹೇಳಲಾಗುತ್ತಿದೆ. ಸದ್ಯ ವೆಕೇಷನ್ ನಲ್ಲಿರುವ ಪೂನಂ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಕೆಲವೊಂದು ಪೊಟೋಗಳು ಆ ಸೂರ್ಯನಿಗೆ ಬೆವರು ತರಿಸುವಂತಿದೆ ಎಂದು ಹೇಳಲಾಗುತ್ತಿದೆ. ಆಕೆಯ ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದೆ.

ಸೌತ್ ಸಿನಿರಂಗದ ಹಾಟ್ ಬ್ಯೂಟಿ ಪೂನಂ ಬಾಜ್ವಾ ಸದ್ಯ ವೆಕೇಷನ್ ನಲ್ಲಿದ್ದಾರೆ. ವೇಕೇಷನ್ ನಲ್ಲಿ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಆಕೆ ಕೆಲವೊಂದು ಪೊಟೋಗಳನ್ನು ತನ್ನ ಅಭಿಮಾನಿಗಳಿಗಾಗಿ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಬೀಚ್ ನಲ್ಲಿ ಹಾಟ್ ಬಾಂಬ್ ನಂತೆ ಸಿಡಿಯುತ್ತಿದ್ದಾರೆ. ಅದರಲ್ಲೂ ಪೂನಂ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ಸೌಂದರ್ಯದ ಸುನಾಮಿಯನ್ನು ಸೃಷ್ಟಿ ಮಾಡುತ್ತಿದ್ದಾರೆ. ಪ್ರತಿನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಹಾಟ್ ಟ್ರೀಟ್ ನೀಡುತ್ತಲೇ ಇರುತ್ತಾರೆ. ಇದೀಗ ಬೀಚ್ ಬಳಿ ಆಕೆ ಸ್ವಿಮ್ ಸ್ಯೂಟ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಕಡಲ ತೀರದಲ್ಲಿ ಪೂನಂ ಬಾಜ್ವಾ ಸ್ವಿಮ್ ಸ್ಯೂಟ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಬ್ಲಾಕ್ ಕಲರ್‍ ಸ್ವಿಮ್ ಸ್ಯೂಟ್ ಧರಿಸಿ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಎದೆಯ ಸೌಂದರ್ಯ ಹಾಗೂ ಥಂಡರ್‍ ಥೈಸ್ ಶೋ ಮಾಡಿದ್ದಾರೆ. ಆಕೆಯ ಈ ಸೆಕ್ಸಿ ಲುಕ್ಸ್ ಗೆ ಸೋಷಿಯಲ್ ಮಿಡಿಯಾ ಶೇಕ್ ಆಗಿದೆ ಎಂದು ಹೇಳಬಹುದಾಗಿದೆ. ಇನ್ನೂ ಆಕೆ ಈ ಪೊಟೋಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದು, ಇಂಟರ್‍ ನೆಟ್ ಶೇಕ್ ಆಗುವುದರ ಜೊತೆಗೆ ಬೋಲ್ಡ್ ನೆಸ್ ಎಂಬ ಸುನಾಮಿಯನ್ನೇ ಸೃಷ್ಟಿ ಮಾಡಿದ್ದಾರೆ. ಇನ್ನೂ ದೇಹದ ಮೈಮಾಟಕ್ಕೆ ಜೊತೆಯಾಗಿ ಆಕೆ ಅದೇ ಮಾದರಿಯಲ್ಲಿ ಎಕ್ಸ್ ಪ್ರೆಷನ್ಸ್ ಸಹ ಕೊಟ್ಟಿದ್ದಾರೆ. ಈ ಕಾರಣದಿಂದ ಈ ಪೊಟೋಗಳು ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಆಕೆಯ ಈ ಪೊಟೋಗಳು ಆ ಸೂರ್ಯನಿಗೆ ಬೆವರು ತರಿಸುವಂತಿದೆ ಎನ್ನಬಹುದಾಗಿದೆ. ಇನ್ನೂ ಆಕೆಯ ಪೊಟೋಗಳಿಗೆ ಅಭಿಮಾನಿಗಳೂ ಸೇರಿದಂತೆ ಅನೇಕರು ಹಾಟ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಮತಷ್ಟು ವೈರಲ್ ಮಾಡುತ್ತಿದ್ದಾರೆ.

ತೆಲುಗು ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಪರಿಚಯವಾದ ಈಕೆ ಟಾಲಿವುಡ್ ನಿಂದ ದೂರವೇ ಉಳಿದಿದ್ದಾರೆ. ಆಕೆ ತೆಲುಗಿನಲ್ಲಿ ಕೇವಲ ನಾಲ್ಕು ಸಿನೆಮಾಗಳಲ್ಲಿ ಮಾತ್ರ ನಟಿಸಿದ್ದಾರೆ. ಸದ್ಯ ಪೂನಂ ತಮಿಳು, ಕನ್ನಡ ಹಾಗೂ ಮಲಯಾಳಂ ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಇನ್ನೂ ಸಿನೆಮಾಗಳಲ್ಲಿ ದೊಡ್ಡ ಮಟ್ಟದ ಆಫರ್‍ ಗಳನ್ನು ಪಡೆದುಕೊಳ್ಳಲು ಈ ಮಾದರಿಯಲ್ಲಿ ಬೋಲ್ಡ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.

Most Popular

To Top